Hardik-Natasha divorce Case: ಹಾರ್ದಿಕ್​ ಪಾಂಡ್ಯ-ನತಾಶಾ ಡಿವೋರ್ಸ್‌ಗೆ ಇದೇ ನೋಡಿ ಅಸಲಿ ಕಾರಣ!

Hardik-Natasha Divorce Case News

Hardik-Natasha divorce Case: ಹಾರ್ದಿಕ್​ ಪಾಂಡ್ಯ-ನತಾಶಾ ಡಿವೋರ್ಸ್‌ಗೆ ಇದೇ ನೋಡಿ ಅಸಲಿ ಕಾರಣ!
Hardik PandyaNataša StankovićDivorce Case
  • 📰 Zee News
  • ⏱ Reading Time:
  • 72 sec. here
  • 10 min. at publisher
  • 📊 Quality Score:
  • News: 56%
  • Publisher: 63%

ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹಾರ್ದಿಕ್ ಮತ್ತು ನತಾಶಾ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ. ಮದುವೆ ಸಂಬಂಧದಲ್ಲಿ ಮುಂದುವರಿದರೆ ಅದು ಸಾಧ್ಯವಾಗುವುದಿಲ್ಲವೆಂದೂ ಸ್ಪಷ್ಟಪಡಿಸಿದ್ದಾರೆಂದು ಹೇಳಲಾಗಿದೆ.

Hardik-Natasha divorce Case: ಎರಡು ಬಾರಿ ಮದುವೆಯಾಗಿದ್ದ ಹಾರ್ದಿಕ್ ಮತ್ತು ನತಾಶಾ ಇದೀಗ ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಹಾರ್ದಿಕ್ ಭಾಗವಹಿಸಿದ ಎಲ್ಲಾ ಪಂದ್ಯಗಳಲ್ಲಿ ನತಾಶಾ ಕಾಣಿಸಿಕೊಂಡಿರಲಿಲ್ಲ. ಕಳೆದ ಕೆಲ ತಿಂಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇದು ವಿಚ್ಛೇದನ ವದಂತಿಗೆ ಪ್ರಮುಖ ಕಾರಣವಾಗಿತ್ತು.

ಡೈರೆಕ್ಟ್‌ ಮುಖಕ್ಕೆ ಬಡಿದ ಬಾಲ್‌..! ಬೌಲರ್‌ ಮುಖದಿಂದ ನದಿಯಂತೆ ಸುರಿದ ರಕ್ತ..ಬೌಲರ್‌ ಸ್ಥಿತಿ ಕಂಡು ಬ್ಯಾಟರ್‌ಗೆ ಅಘಾತ... ಹೌದು, ಎರಡು ಬಾರಿ ಮದುವೆಯಾಗಿದ್ದ ಹಾರ್ದಿಕ್ ಮತ್ತು ನತಾಶಾ ಇದೀಗ ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಹಾರ್ದಿಕ್ ಭಾಗವಹಿಸಿದ ಎಲ್ಲಾ ಪಂದ್ಯಗಳಲ್ಲಿ ನತಾಶಾ ಕಾಣಿಸಿಕೊಂಡಿರಲಿಲ್ಲ. ಕಳೆದ ಕೆಲ ತಿಂಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇದು ವಿಚ್ಛೇದನ ವದಂತಿಗೆ ಪ್ರಮುಖ ಕಾರಣವಾಗಿತ್ತು. ಇದರ ಬಳಿಕ ನತಾಶಾ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಕೆಲವು ಬದಲಾವಣೆ ಮಾಡಿದ್ದರು. ಇದು ವಿಚ್ಛೇದನ ವಂದತಿಗೆ ಮತ್ತಷ್ಟು ಪುಷ್ಠಿ ನೀಡಿತ್ತು.

ನತಾಶಾ ತನ್ನ ಇನ್​ಸ್ಟಾಗ್ರಾಂ ಪ್ರೊಫೈಲ್‌ನಲ್ಲಿ ಹಾರ್ದಿಕ್ ಹೆಸರು ಮತ್ತು ಫೋಟೋಗಳನ್ನು ತೆಗೆದುಹಾಕಿದ್ದರು. ಇತ್ತೀಚೆಗಷ್ಟೇ ಮುಕ್ತಾಯವಾಗಿದ್ದ ಟಿ-20 ವಿಶ್ವಕಪ್​ನಲ್ಲಿ ಟೀಂ​ ಇಂಡಿಯಾ ಟ್ರೋಫಿ ಜಯಿಸಿತ್ತು. ಈ ವೇಳೆ ಕೆಲ ಆಟಗಾರರು ತಮ್ಮ ಕುಟುಂಬದ ಜೊತೆಗೆ ವಿಜಯೋತ್ಸವ ಆಚರಿಸಿದ್ದರು. ಆದರೆ ಹಾರ್ದಿಕ್‌ ಜೊತೆಗೆ ನತಾಶಾ ಕಾಣಿಸಿಕೊಂಡಿರಲಿಲ್ಲ. ಕೇವಲ ಹಾರ್ದಿಕ್‌ ಮಾತ್ರ ಮೈದಾನದಲ್ಲಿ ಟ್ರೋಫಿ ಹಿಡಿದುಕೊಂಡು ಪೋಸ್‌ ನೀಡಿದ್ದರು. ಇದು ಸಹ ಈ ಜೋಡಿಯ ನಡುವೆ ಏನೋ ಸರಿಯಿಲ್ಲ ಅನ್ನೋದಕ್ಕೆ ನಿದರ್ಶನವಾಗಿತ್ತು.ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಏನು ಕಾರಣ ಅನ್ನೋ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

ಈ ಜೋಡಿ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ವಿಚ್ಛೇದನಕ್ಕೆ ಕೋರಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತಾವು ಬೇರ್ಪಟ್ಟರೂ ಪರಸ್ಪರ ಗೌರವ ಕಳೆದುಕೊಳ್ಳುವುದಿಲ್ಲ ಹಾಗೂ ಪುತ್ರಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Hardik Pandya Nataša Stanković Divorce Case Team India Social Media Serbian Model Instagram

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಹಾರ್ದಿಕ್ ಪಾಂಡ್ಯ-ನತಾಶಾ ವಿಚ್ಛೇದನ, ಈಗ ಮಗ ಅಗಸ್ತ್ಯ ಯಾರೊಂದಿಗೆ ವಾಸಿಸುತ್ತಾನೆ?ಹಾರ್ದಿಕ್ ಪಾಂಡ್ಯ-ನತಾಶಾ ವಿಚ್ಛೇದನ, ಈಗ ಮಗ ಅಗಸ್ತ್ಯ ಯಾರೊಂದಿಗೆ ವಾಸಿಸುತ್ತಾನೆ?Hardik Pandya Divorce: ನತಾಶಾ ಮತ್ತು ಹಾರ್ದಿಕ್ ಪಾಂಡ್ಯ ಅಧಿಕೃತವಾಗಿ ಬೇರ್ಪಟ್ಟಿದ್ದಾರೆ. ಆದರೆ ಈಗ ಅವರ ಮಗ ಅಗಸ್ತ್ಯ ಯಾರೊಂದಿಗೆ ವಾಸಿಸುತ್ತಾನೆ ಎಂಬುದು ಪ್ರಶ್ನೆಯಾಗಿದೆ.
Read more »

ಹಾರ್ದಿಕ್ ನ 170 ಕೋಟಿ ಸಂಪತ್ತಿನ ಶೇ.70 ನತಾಶಾಗೆ? ವಿಚ್ಛೇದನದ ನಂತರ ಪಾಂಡ್ಯ ಬಡವ?ಹಾರ್ದಿಕ್ ನ 170 ಕೋಟಿ ಸಂಪತ್ತಿನ ಶೇ.70 ನತಾಶಾಗೆ? ವಿಚ್ಛೇದನದ ನಂತರ ಪಾಂಡ್ಯ ಬಡವ?Hardik Pandya: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಪರಸ್ಪರ ಬೇರ್ಪಟ್ಟಿದ್ದಾರೆ. ಇದೀಗ ಹಾರ್ದಿಕ್ ತನ್ನ ಸಂಪತ್ತಿನ ಶೇ.70ರಷ್ಟು ಹಣವನ್ನು ನತಾಶಾಗೆ ನೀಡಬೇಕಾಗುತ್ತದೆ ಎನ್ನಲಾಗಿದೆ.
Read more »

‘ಕರಿಮಣಿʼ ಆಯ್ತು ಈಗ ‘ಕಣ್ಮಣಿʼ ಸರತಿ: ಈ ಹಾಡು ಟ್ರೆಂಡ್‌ ಆಗಲು ಕಾರಣ ಇದೇ ನೋಡಿ !!‘ಕರಿಮಣಿʼ ಆಯ್ತು ಈಗ ‘ಕಣ್ಮಣಿʼ ಸರತಿ: ಈ ಹಾಡು ಟ್ರೆಂಡ್‌ ಆಗಲು ಕಾರಣ ಇದೇ ನೋಡಿ !!Kanmani Song: ಕಣ್ಮಣಿ...ಕಣ್ಮಣಿ...ಕಣ್ಮಣಿ...ಇನ್ಸ್ಟಾಗ್ರಾಮ್‌ ಓಪೆನ್‌ ಮಾಡುತ್ತಿದ್ದಂತೆಯೇ ಮೊದಲು ಕಿವಿಗೆ ಬೀಳುವ ಈ ಹಾಡು ಇತ್ತೀಚೆಗೆ ಸಿಕ್ಕಾಪಟ್ಟೆ ಟ್ರೆಂಡಿಂಗ್‌ನಲ್ಲಿದೆ. ಕರಿಮಣಿ ಮಾಲಿಕ ಹಾಡು ಸೋಶಿಯಲ್‌ ಮಿಡಿಯಾದಲ್ಲಿ ಸದ್ದು ಮಾಡಿದ ನಂತರ ಇದೀಗ ಕಣ್ಮಣಿ ಹವಾ ಶುರುವಾಗಿದೆ.
Read more »

ಕೋಟಿಗಟ್ಟಲೆ ಆಸ್ತಿ ಹೊಂದಿರುವ ನತಾಶಾ-ಹಾರ್ದಿಕ್..‌ ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ?ಕೋಟಿಗಟ್ಟಲೆ ಆಸ್ತಿ ಹೊಂದಿರುವ ನತಾಶಾ-ಹಾರ್ದಿಕ್..‌ ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ?Natasa Stankovic-Hardik Pandya: ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಬಹಳ ಸಮಯದಿಂದ ಭಿನ್ನಾಭಿಪ್ರಾಯ ಮತ್ತು ವಿಚ್ಛೇದನದ ವರದಿಗಳು ಇದ್ದವು, ಇದೀಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಆ ಎಲ್ಲಾ ಸುದ್ದಿಗಳಿಗೆ ಅಂತ್ಯ ಹಾಡಿದ್ದಾರೆ. ಇಬ್ಬರೂ ತಮ್ಮ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಪ್ರತ್ಯೇಕತೆಯ ಬಗ್ಗೆ ತಿಳಿಸಿದ್ದಾರೆ.
Read more »

ಡಿವೋರ್ಸ್‌ ವದಂತಿ ಮಧ್ಯೆ ಪೋಸ್ಟ್‌ ಹಂಚಿಕೊಂಡು ಮನೆಬಿಟ್ಟು ಹೊರ ನಡೆದ ಹಾರ್ದಿಕ್‌ ಪಾಂಡ್ಯ ಪತ್ನಿ!! ವಿಚ್ಛೇದನ ಖಚಿತವೇ??ಡಿವೋರ್ಸ್‌ ವದಂತಿ ಮಧ್ಯೆ ಪೋಸ್ಟ್‌ ಹಂಚಿಕೊಂಡು ಮನೆಬಿಟ್ಟು ಹೊರ ನಡೆದ ಹಾರ್ದಿಕ್‌ ಪಾಂಡ್ಯ ಪತ್ನಿ!! ವಿಚ್ಛೇದನ ಖಚಿತವೇ??hardik pandya-natasha stankovic: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಯಾವುದು ಸರಿಯಾಗಿಲ್ಲ. ಕೆಲ ದಿನಗಳಿಂದ ಇಬ್ಬರ ನಡುವೆ ಮನಸ್ತಾಪವಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಈ ಮಧ್ಯೆ, ನತಾಶಾ ತನ್ನ ಮಗನೊಂದಿಗೆ ಮುಂಬೈನಿಂದ ತೆರಳಿದ್ದಾರೆ.
Read more »

ನಮ್ಮ ಕೈಲಾದಷ್ಟು ಪ್ರಯತ್ನಿಸಿದೆವು, ಆದ್ರೆ...- ಪತ್ನಿ ನತಾಶಾಗೆ ವಿಚ್ಛೇದನ ನೀಡಿದ ಬಗ್ಗೆ ಹಾರ್ದಿಕ್ ಪಾಂಡ್ಯ ಅಧಿಕೃತ ಮಾಹಿತಿನಮ್ಮ ಕೈಲಾದಷ್ಟು ಪ್ರಯತ್ನಿಸಿದೆವು, ಆದ್ರೆ...- ಪತ್ನಿ ನತಾಶಾಗೆ ವಿಚ್ಛೇದನ ನೀಡಿದ ಬಗ್ಗೆ ಹಾರ್ದಿಕ್ ಪಾಂಡ್ಯ ಅಧಿಕೃತ ಮಾಹಿತಿHardik Pandya and Natasa Stankovic: ಕಳೆದ 6 ತಿಂಗಳಿಂದ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿತ್ತು ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡಿತ್ತು. ಆದರೆ ಇದೀಗ ಇಬ್ಬರೂ ಪರಸ್ಪರ ಸಂಬಂಧವನ್ನು ಕೊನೆಗೊಳಿಸಿರುವುದು ದೃಢಪಟ್ಟಿದೆ.
Read more »



Render Time: 2025-02-25 09:16:17