IPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆ

IPL 2024 News

IPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆ
ChennaiLucknowLSG (Lucknow Super Giants)
  • 📰 Zee News
  • ⏱ Reading Time:
  • 54 sec. here
  • 16 min. at publisher
  • 📊 Quality Score:
  • News: 74%
  • Publisher: 63%

Ipl 2024 : ಇಂದು ಚೆನ್ನೈನ MA ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯುತ್ತಿದೆ .

IPL 2024 : ಇಂದು ಚೆನ್ನೈನ MA ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯುತ್ತಿದೆ .ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯುತ್ತಿದೆ .ನೆನಪಿರಲಿ ! ಕೇವಲ ಈರುಳ್ಳಿ ರಸ ಅಲ್ಲ, ಅದರ ಜೊತೆ ಈ ಎಣ್ಣೆ ಬೆರೆಸಿದರೆ ಮಾತ್ರ ಬಿಳಿ ಕೂದಲು ಕಪ್ಪಾಗುವುದು!waxingಐಪಿಎಲ್ ಟೂರ್ನಿಯ 39ನೇ ಪಂದ್ಯ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ.

ಈ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ಪಂದ್ಯಗಳ ನಾಡಿದ್ದು, ಅದರಲ್ಲಿ 4 ಪಂದ್ಯಗಳನ್ನು ಗೆದ್ದು, 3 ಪಂದ್ಯದಲ್ಲಿ ಸೋಲನ್ನ ಅನುಭವಿಸಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ 4 ಸ್ಥಾನವನ್ನು ಕಾಯ್ದುಕೊಂಡಿದೆ.ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಟೂರ್ನಿಯಲ್ಲಿ 7 ಪಂದ್ಯಗಳ ನಾಡಿದ್ದು, 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡ 5 ನೇ ಸ್ಥಾನವನ್ನು ಕಾಯ್ದುಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರೆಹಮಾನ್, ಮತೀಶ ಪತಿರಾನ ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್, ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್ಇಂದಿನ ಈ ಪಂದ್ಯದಲ್ಲಿ ಟಾಸ್ ಗೆದ್ದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Chennai Lucknow LSG (Lucknow Super Giants) Toss Bowling Batting Match Result Scorecard Innings Highlights Players Venue Wickets Runs

Malaysia Latest News, Malaysia Headlines

Similar News:You can also read news stories similar to this one that we have collected from other news sources.

IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL : ಐಪಿಎಲ್ 2024 34ನೇ ಪಂದ್ಯ ಏಕಾನಾ ಸ್ಟೇಡಿಯಂ ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದೆ.
Read more »

IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
Read more »

IPL 2024 : ಪಂಜಾಬ್ ವಿರುದ್ಧ ಗುಜರಾತ್ ಪಂದ್ಯ, ಟಾಸ್ ಗೆದ್ದ PBKS ಬ್ಯಾಟಿಂಗ್ ಆಯ್ಕೆIPL 2024 : ಪಂಜಾಬ್ ವಿರುದ್ಧ ಗುಜರಾತ್ ಪಂದ್ಯ, ಟಾಸ್ ಗೆದ್ದ PBKS ಬ್ಯಾಟಿಂಗ್ ಆಯ್ಕೆIPL 2024 : ಭಾನುವಾರ ನಡೆಯಲಿರುವ ಎರಡನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವೆ ನಡೆಯುತ್ತಿದೆ.
Read more »

MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆMI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
Read more »

IPL 2024 : ಮುಂಬೈ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು MI ಬ್ಯಾಟಿಂಗ್ ಆಯ್ಕೆIPL 2024 : ಮುಂಬೈ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು MI ಬ್ಯಾಟಿಂಗ್ ಆಯ್ಕೆIPL 2024 :ಇಂದು ಸೋಮವಾರ ಐಪಿಎಲ್ ನ 38ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.
Read more »

IPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKSIPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKSIPl : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.
Read more »



Render Time: 2025-02-25 20:16:17