Koppala : ತೀವ್ರ ಶಾಖದ ಅಲೆ, ರೆಡ್ ಅಲರ್ಟ್ ಘೋಷಣೆ : ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವಂತೆ ಡಿಸಿ ಮನವಿ

Koppala News

Koppala : ತೀವ್ರ ಶಾಖದ ಅಲೆ, ರೆಡ್ ಅಲರ್ಟ್ ಘೋಷಣೆ : ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವಂತೆ ಡಿಸಿ ಮನವಿ
Extreme Heat WaveRed AlertDistrict Commissioner (DC)
  • 📰 Zee News
  • ⏱ Reading Time:
  • 69 sec. here
  • 22 min. at publisher
  • 📊 Quality Score:
  • News: 97%
  • Publisher: 63%

Koppala : ತಾಪಮಾನವು 46 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆಯಿರುವುದರಿಂದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ( ಕರ್ನಾಟಕದ ಆರು ಜಿಲ್ಲೆಗಳಿಗೆ ತೀವ್ರ ಶಾಖದ ಅಲೆಯನ್ನು ಸೂಚಿಸುವ ರೆಡ್ ಅಲರ್ಟ್ ನೀಡಿದೆ.

ದಿನದಿಂದ-ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು, ಮೇ 5 ರ ತನಕ ಕೊಪ್ಪಳ ಜಿಲ್ಲೆಯಲ್ಲಿ ಅತಿಯಾದ ತಾಪಮಾನ ಇರುತ್ತದೆಇಂಗಿನ ನೀರಿಗೆ ಕಾಲು ಚಮಚ ಈ ಪುಡಿ ಹಾಕಿ ಕುಡಿಯಿರಿ !ಯೂರಿಕ್ ಆಸಿಡ್ ಕರಗಿ ನೀರಾಗುವುದು, ಕಿಡ್ನಿ ಸ್ಟೋನ್ ಕೂಡಾ ಪುಡಿಯಾಗುವುದು !Green chilli

ಈಗಾಗಲೇ ಕೆಎಸ್‌ಎನ್‌ಡಿಎಂಸಿ ಪ್ರಕಾರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮೇ 1 ರಿಂದ ಮೇ 9 ರ ನಡುವೆ ತಾಪಮಾನ 40 ರಿಂದ 46 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ತಿಳಿಸಿದೆ.ದಿನದಿಂದ-ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು, ಮೇ 5 ರ ತನಕ ಕೊಪ್ಪಳ ಜಿಲ್ಲೆಯಲ್ಲಿ ಅತಿಯಾದ ತಾಪಮಾನ ಇರುತ್ತದೆ ಎಂದು ಐಎಂಡಿ ತಿಳಿಸಿದ್ದು, ಕೊಪ್ಪಳ ಜಿಲ್ಲಾಧಿಕಾರಿ ಅರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಅತಿಯಾದ ಶಾಖವಿದ್ದು, ಆರೋಗ್ಯದಲ್ಲಿ ಏರುಪೇರು ಕಾಣುವುದು ಸಾಮಾನ್ಯವಾಗಿದೆ, ಹಾಗಾಗಿ ಆರೋಗ್ಯ ರಕ್ಷಣೆಗೆ ಹೆಚ್ಚಿನ ಗಮನವಿರಲಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ.ರಾಯಚೂರು, ಕಲಬುರ್ಗಿ, ಯಾದಗಿರಿ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಂತಹ ಎನ್‌ಐಕೆ ಜಿಲ್ಲೆಗಳಲ್ಲಿ ಮೇ 6 ರವರೆಗೆ ಗರಿಷ್ಠ ತಾಪಮಾನವು 40 ರಿಂದ 46 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.

ಮೇ 7 ರಿಂದ ರಾಜ್ಯಾದ್ಯಂತ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹಾಲಿನಲ್ಲಿ ಈ ಪುಡಿ ಬೆರೆಸಿ ಕುಡಿಯಿರಿ: ಬಿಪಿ, ಒತ್ತಡ ನಿವಾರಣೆ ಜೊತೆ ದೇಹಕ್ಕೆ ಸಿಗುತ್ತೆ ಈ 6 ಪ್ರಯೋಜನಗಳುಮೋಸ ಮಾಡಿದ್ದನ್ನು ಒಪ್ಪಿಕೊಂಡ ನಾಗ ಚೈತನ್ಯ! ಪರಸ್ತ್ರೀ ಸಹವಾಸವೇ ಸಮಂತಾ ಮನಸ್ಸು ಮುರಿಯಲು ಕಾರಣ, ವಿಚ್ಛೇದನವಾಗಿದ್ದೇ ಈಕೆಯಿಂದ!ಪೆನ್ ಡ್ರೈವ್ ಪ್ರಕರಣದಿಂದ ನುಣುಚಿಕೊಳ್ಳಲು ಶಿವಕುಮಾರ್ ವಿರುದ್ಧ ಅನಗತ್ಯ ಆರೋಪ ಮಾಡ್ತಿದ್ದಾರೆ: ಡಿ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Extreme Heat Wave Red Alert District Commissioner (DC) Healthcare Prioritize Appeal Heatstroke Public Health Emergency Measures Prevention Hydration Heat Exhaustion Medical Assistance Vulnerable Populations Community Support Awareness Cooling Centers Temperature Records Heat-Related Illnesses

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಹೆಚ್ಚುತ್ತಿದೆ ಸೂರ್ಯ ಪ್ರಕೋಪ, ಬೀಸುತ್ತಿದೆ ಉಷ್ಣ ಅಲೆ :ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಹೆಚ್ಚುತ್ತಿದೆ ಸೂರ್ಯ ಪ್ರಕೋಪ, ಬೀಸುತ್ತಿದೆ ಉಷ್ಣ ಅಲೆ :ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆHeat Waves red alert :ಮುಂದಿನ ದಿನಗಳಲ್ಲಿ ಉಷ್ಣ ಅಲೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೂಡಾ ಘೋಷಿಸಿದೆ.
Read more »

Health Tips: ರೆಡ್‌ ವೈನ್‌ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳುHealth Tips: ರೆಡ್‌ ವೈನ್‌ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳುಹೃದಯ ಮತ್ತು ಮೆದುಳಿನ ಆರೋಗ್ಯ ಪ್ರಯೋಜನಗಳ ಜೊತೆಗೆ ರೆಡ್‌ ವೈನ್ ಅನೇಕ ಆರೋಗ್ಯ ಪ್ರಯೋಜನಗಳನ್ನು ಸಹ ನೀಡುತ್ತದೆ.
Read more »

Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯLoksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯLoksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.
Read more »

ಬಿಸಿಗಾಳಿಯಿಂದಾಗಿ ತ್ರಿಪುರಾದಲ್ಲಿ ಏಪ್ರಿಲ್ 27 ರವರೆಗೆ ಶಾಲೆಗಳಿಗೆ ರಜೆ ಘೋಷಣೆಬಿಸಿಗಾಳಿಯಿಂದಾಗಿ ತ್ರಿಪುರಾದಲ್ಲಿ ಏಪ್ರಿಲ್ 27 ರವರೆಗೆ ಶಾಲೆಗಳಿಗೆ ರಜೆ ಘೋಷಣೆTripura : ಈಶಾನ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಾಖದ ಅಲೆಯಿಂದಾಗಿ ತ್ರಿಪುರಾ ಸರ್ಕಾರವು ಬುಧವಾರದಿಂದ ನಾಲ್ಕು ದಿನಗಳ ಕಾಲ ಎಲ್ಲಾ ಶಾಲೆಗಳನ್ನು ರಜೆ ಘೋಷಿಸಿದೆ
Read more »

ಮುಂದಿನ 4 ದಿನ ರಾಜ್ಯದ ಈ ಭಾಗಗಲ್ಲಿ ಉಷ್ಣ ಅಲೆಯ ಎಚ್ಚರಿಕೆ!ಹವಾಮಾನ ಇಲಾಖೆ ನೀಡಿದೆ ಅಲರ್ಟ್ಮುಂದಿನ 4 ದಿನ ರಾಜ್ಯದ ಈ ಭಾಗಗಲ್ಲಿ ಉಷ್ಣ ಅಲೆಯ ಎಚ್ಚರಿಕೆ!ಹವಾಮಾನ ಇಲಾಖೆ ನೀಡಿದೆ ಅಲರ್ಟ್Heat Waves Alert :ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಉಷ್ಣ ಅಲೆ ಹೆಚ್ಚಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read more »

Gomati Chakra: ಗೋಮತಿ ಚಕ್ರದಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆGomati Chakra: ಗೋಮತಿ ಚಕ್ರದಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆಗೋಮತಿ ಚಕ್ರಗಳನ್ನು ಭಕ್ತಿಯಿಂದ ಪೂಜಿಸಿದರೆ ಮನೆಯಲ್ಲಿರುವವರು ದೀರ್ಘಾಯುಷ್ಯ ಹೊಂದುತ್ತಾರೆ ಮತ್ತು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತಾರೆ.
Read more »



Render Time: 2025-02-25 20:53:04