Kuber Favourite Zodiac Signs: ಈ ರಾಶಿಗಳ ಜನರ ಮೇಲೆ ಸದಾ ಕುಬೇರನ ಕೃಪೆ ಇರುತ್ತದೆ, ಜೀವನದಲ್ಲಿ ಸಿರಿ-ಸಂಪತ್ತಿನ ಕೊರತೆ ಇರುವುದಿಲ್ಲ!

Kuber Favourite Zodiac Signs News

Kuber Favourite Zodiac Signs: ಈ ರಾಶಿಗಳ ಜನರ ಮೇಲೆ ಸದಾ ಕುಬೇರನ ಕೃಪೆ ಇರುತ್ತದೆ, ಜೀವನದಲ್ಲಿ ಸಿರಿ-ಸಂಪತ್ತಿನ ಕೊರತೆ ಇರುವುದಿಲ್ಲ!
Favourite Zodiac Signs Of KuberKuber DevLord Kuber
  • 📰 Zee News
  • ⏱ Reading Time:
  • 43 sec. here
  • 14 min. at publisher
  • 📊 Quality Score:
  • News: 63%
  • Publisher: 63%

Favourite Zodias Signs Of Lord Kuber Dev: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ 12 ರಾಶಿಗಳಲ್ಲಿ ಕೆಲ ರಾಶಿಗಳ ಜನರ ಮೇಲೆ ಧನಕುಬೇರ ಸದಾ ತನ್ನ ಕೃಪೆಯನ್ನು ಬೀರುತ್ತಾನೆ ಎನ್ನಲಾಗುತ್ತದೆ.

Kuber Favourite Zodiac Signs : ಈ ರಾಶಿಗಳ ಜನರ ಮೇಲೆ ಸದಾ ಕುಬೇರನ ಕೃಪೆ ಇರುತ್ತದೆ, ಜೀವನದಲ್ಲಿ ಸಿರಿ-ಸಂಪತ್ತಿನ ಕೊರತೆ ಇರುವುದಿಲ್ಲ!

ಕೆಲ ರಾಶಿಗಳ ಜನರ ಮೇಲೆ ಧನ ಕುಬೇರನ ಅಪಾರ ಕೃಪೆ ಇರುತ್ತದೆ ಎನ್ನಲಾಗಿದೆ.ಇದಲ್ಲದೆ ಅವರ ಜೀವನದಲ್ಲಿ ಧನ-ವೈಭವ, ಸುಖ-ಶಾಂತಿ ಹಾಗೂ ಘನತೆ ಗೌರವ ಯಾವಾಗಲೂ ಇದ್ದೇ ಇರುತ್ತದೆ ಎನ್ನಲಾಗುತ್ತದೆ.Rishabh Shetty: ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್‌ ಆಗ್ತೀರಾ!!ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು..

ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಒಟ್ಟು 12 ರಾಶಿಗಳ ವರ್ಣನೆ ಇದೆ. ಪ್ರತಿಯೊಂದು ರಾಶಿಯ ಸ್ವಭಾವ ಹಾಗೂ ಗುಣಧರ್ಮ ಭಿನ್ನವಾಗಿರುತ್ತದೆ. ಇದಲ್ಲದೆ ಪ್ರತಿಯೊಂದು ರಾಶಿಗೆ ಯಾವುದಾದರೊಂದು ದೇವ-ದೇವತೆ ಅಧಿಪತಿಯಾಗಿದ್ದಾರೆ. ಕೆಲ ರಾಶಿಗಳ ಜನರ ಮೇಲೆ ಧನ ಕುಬೇರನ ಅಪಾರ ಕೃಪೆ ಇರುತ್ತದೆ ಎನ್ನಲಾಗಿದೆ. ಈ ಜನರ ಜೀವನದಲ್ಲಿ ಅಪಾರ ಅಡೆತಡೆಗಳು ಎದುರಾಗುತ್ತವೆ. ಆದರೆ, ಅವರು ಎಲ್ಲಾ ಅಡೆತಡೆಗಳನ್ನು ಸುಲಭವಾಗಿ ದಾಟುತ್ತಾರೆ. ಇದಲ್ಲದೆ ಅವರ ಜೀವನದಲ್ಲಿ ಧನ-ವೈಭವ, ಸುಖ-ಶಾಂತಿ ಹಾಗೂ ಘನತೆ ಗೌರವ ಯಾವಾಗಲೂ ಇದ್ದೇ ಇರುತ್ತದೆ ಎನ್ನಲಾಗುತ್ತದೆ. ಹಾಗೆ ನೋಡಿದರ ಕುಬೇರನನ್ನು ಕೋಶಾಧ್ಯಕ್ಷ ಹಾಗೂ ಯಕ್ಷಗಳ ರಾಜ ಎಂದು ಕರೆಯಲಾಗುತ್ತದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Favourite Zodiac Signs Of Kuber Kuber Dev Lord Kuber Favourite Rashis Of Lord Kuber Astrology Zodiac Signs ಕುಬೇರನ ನೆಚ್ಚಿನ ರಾಶಿಗಳು ಧನ ಕುಬೇರನ ನೆಚ್ಚಿನ ರಾಶಿಗಳು ಕನ್ನಡದಲ್ಲಿ ಜೋತಿಷ್ಯ ಸಲಹೆಗಳು ಕನ್ನಡದಲ್ಲಿ ರಾಶಿ ಭವಿಷ್ಯ These Zodiac Signs Are Favourite Zodiac Signs Of Lucky Zodiac Signs Of Lord Kuber Dev

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಇಪಿಎಫ್ ಖಾತೆ ಹೊಂದಿದ್ದೀರಾ ? ನಿಯಮಗಳಲ್ಲಿ ಆದ ದೊಡ್ಡ ಬದಲಾವಣೆ ಬಗ್ಗೆಯೂ ತಿಳಿದುಕೊಳ್ಳಿ !ಇಪಿಎಫ್ ಖಾತೆ ಹೊಂದಿದ್ದೀರಾ ? ನಿಯಮಗಳಲ್ಲಿ ಆದ ದೊಡ್ಡ ಬದಲಾವಣೆ ಬಗ್ಗೆಯೂ ತಿಳಿದುಕೊಳ್ಳಿ !EPFO New Rule:ಹೊಸ ನಿಯಮ EPF ಸದಸ್ಯರ ದೊಡ್ಡ ತಲೆನೋವನ್ನು ಕಡಿಮೆ ಮಾಡಿದೆ. ಇನ್ನು ಮುಂದೆ ಈ ಕೆಲಸ ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ.
Read more »

ದಿನಭವಿಷ್ಯ 15-04-2024: ಇಂದು ಮಹಾ ಸಪ್ತಮಿ ಸುಕರ್ಮ ಯೋಗ, ಯಾವ ರಾಶಿಗೆ ಲಾಭ!ದಿನಭವಿಷ್ಯ 15-04-2024: ಇಂದು ಮಹಾ ಸಪ್ತಮಿ ಸುಕರ್ಮ ಯೋಗ, ಯಾವ ರಾಶಿಗೆ ಲಾಭ!Somavara Dina Bhavishya In Kannada: 15ನೇ ಏಪ್ರಿಲ್ 2024, ಸೋಮವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುನರ್ವಸು ನಕ್ಷತ್ರ, ಸುಕರ್ಮ ಯೋಗ ಇರಲಿದ್ದು, ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
Read more »

Weekly Horoscope: ಈ ವಾರದ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆWeekly Horoscope: ಈ ವಾರದ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆVarabhavishya in Kannada From April 15th to April 21st: ಏಪ್ರಿಲ್ 15 ರಿಂದ ಏಪ್ರಿಲ್ 21, 2024ರವರೆಗೆ ಎಲ್ಲಾ 12 ರಾಶಿಯವರ ಭವಿಷ್ಯ ಹೇಗಿದೆ. ಈ ವಾರ ಪ್ರೀತಿ, ವೃತ್ತಿ, ಆರೋಗ್ಯಕ್ಕೆ ಸಂಬಂಧಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ತಿಳಿಯಿರಿ...
Read more »

ದಿನಭವಿಷ್ಯ 17-04-2024: ಶ್ರೀರಾಮನವಮಿಯ ಈ ದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ?ದಿನಭವಿಷ್ಯ 17-04-2024: ಶ್ರೀರಾಮನವಮಿಯ ಈ ದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ?Budhvara Dina Bhavishya In Kannada: 17ನೇ ಏಪ್ರಿಲ್ 2024ರ ಬುಧವಾರದ ಈ ದಿನ ಚೈತ್ರ ಮಾಸ ಶುಕ್ಲ ಪಕ್ಷ ನವಮಿ ತಿಥಿ. ಆಶ್ಲೇಷ ನಕ್ಷತ್ರ,ಸೂಲ ಯೋಗ ಇರಲಿದೆ. ಇಂದು ದೇಶಾದ್ಯಂತ ಶ್ರೀ ರಾಮನವಮಿಯ ಸಂಭ್ರಮ ಮನೆಮಾಡಿದ್ದು ನಿಮ್ಮ ರಾಶಿಗೆ ಹೇಗಿದೆ ತಿಳಿಯಿರಿ.
Read more »

Budh Uday 2024: ಮೀನ ರಾಶಿಯಲ್ಲಿ ಬುಧ ಉದಯ, ಈ 5 ರಾಶಿಯವರ ಜೀವನದಲ್ಲಿ ಭಾರೀ ಸಂಕಷ್ಟBudh Uday 2024: ಮೀನ ರಾಶಿಯಲ್ಲಿ ಬುಧ ಉದಯ, ಈ 5 ರಾಶಿಯವರ ಜೀವನದಲ್ಲಿ ಭಾರೀ ಸಂಕಷ್ಟBudha Uday Effect: ಗ್ರಹಗಳ ರಾಜಕುಮಾರ ಬುಧನ ಉದಯವು ಕೆಲವು ರಾಶಿಯವರ ಜೀವನದಲ್ಲಿ ಶುಭ ಫಲಗಳನ್ನು ತರಲಿದೆ. ಆದರೂ, ಈ ವೇಳೆ 5 ರಾಶಿಯ ಜನರು ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತಿದೆ. ಆ ರಾಶಿಗಳೆಂದರೆ...
Read more »

RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿRPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
Read more »



Render Time: 2025-02-25 22:35:46