Lokshabha Elections 2024: ಪ್ರಧಾನಿ ಮೋದಿ & ಬಿಜೆಪಿಗೆ ‘ಬೆಲೆ ಏರಿಕೆ’ಯ ಬಾಣ ಬಿಟ್ಟ ಕಾಂಗ್ರೆಸ್..!

Lokshabha Elections 2024 News

Lokshabha Elections 2024: ಪ್ರಧಾನಿ ಮೋದಿ & ಬಿಜೆಪಿಗೆ ‘ಬೆಲೆ ಏರಿಕೆ’ಯ ಬಾಣ ಬಿಟ್ಟ ಕಾಂಗ್ರೆಸ್..!
Karnataka CongressNarendra ModiBJP Government
  • 📰 Zee News
  • ⏱ Reading Time:
  • 92 sec. here
  • 9 min. at publisher
  • 📊 Quality Score:
  • News: 61%
  • Publisher: 63%

ಪ್ರಧಾನಿ ಮೋದಿಯವರ ಅಚ್ಚೆ ದಿನ, ಅಮೃತ್ ಕಾಲದಲ್ಲಿ ಗಗನಮುಖಿಯಾಗಿದ್ದು ಅಭಿವೃದ್ಧಿಯಲ್ಲ, ದಿನಬಳಕೆಯ ವಸ್ತುಗಳು..! ಬೆಲೆ ಏರಿಕೆಯ ಜೊತೆಗೆ GST ಹೊರೆ ಹೊರೆಸಿ ಜನರ ಬದುಕನ್ನು ಭಾರವಾಗಿಸಿದ್ದೇ ಬಿಜೆಪಿ ಮತ್ತು ಮೋದಿಯವರ 10 ವರ್ಷಗಳ ಸಾಧನೆ ಎಂದು ಕಾಂಗ್ರೆಸ್‌ ಟೀಕಿಸಿದೆ.

Lokshabha Elections 2024 : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಜಾಹೀರಾತು ಅಸ್ತ್ರವನ್ನು ಬಳಕೆ ಮಾಡಿದೆ. ಅಡುಗೆ ಎಣ್ಣೆ ಲೀಟರ್‌ಗೆ 180 ರೂ., ಪೆಟ್ರೋಲ್‌ 100 ರೂ., ಡೀಸೆಲ್‌ 85 ರೂ., ತೊಗರಿಬೇಳೆ ಕೆಜಿಗೆ 200 ರೂ. ಇದ್ದರೆ, ಡಿಎಪಿ ರಸಗೊಬ್ಬರ 1,600 ರೂ., ಅಡುಗೆ ಅನಿಲದ ಪ್ರತಿ ಸಿಲಿಂಡರ್‌ಗೆ 1,100 ರೂ. ದರ ಹೆಚ್ಚಾಗಿದೆ. ಅಚ್ಛೇದಿನ್‌ ಎಂದರೆ ದುಬಾರಿ ಎಂಬಂತಾಗಿದೆʼ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಬೆಲೆ ಏರಿಕೆಯ ಬಾಣ ಬಿಟ್ಟ ಕಾಂಗ್ರೆಸ್‌Uric Acid: ಮೊಸರಿನಲ್ಲಿ ಈ ಹಣ್ಣು ಬೆರೆಸಿ ತಿನ್ನಿ..

Weight Loss: 10 ದಿನದಲ್ಲಿ ತೂಕ ಇಳಿಸಲು ನಿಂಬೆ ರಸಕ್ಕೆ ಈ ಬೀಜ ಸೇರಿಸಿ ಕುಡಿಯಿರಿ ಸಾಕು.. ಹೊಟ್ಟೆ ಬೊಜ್ಜು ಕರಗಿ ಕೆಟ್ಟ ಕೊಲೆಸ್ಟ್ರಾಲ್‌ ಕೂಡ ಕಡಿಮೆಯಾಗುತ್ತೆ!ನಿತ್ಯ ಒಂದು ಲೋಟ ಈ ಚಹಾ ಸೇವಿಸಿ, ಜೋತು ಬಿದ್ದಿರುವ ಹೊಟ್ಟೆ ಕೂಡಾ ಸ್ಲಿಮ್ ಆಗುವುದು ! ಒಮ್ಮೆ ಟ್ರೈ ಮಾಡಿರಾಜ್ಯದಲ್ಲಿನ 14 ಕ್ಷೇತ್ರಗಳಲ್ಲಿನ 2ನೇ ಹಂತದ ಮತದಾನಕ್ಕೆ ೩ ದಿನ ಬಾಕಿ ಇದೆ. ಇದೇ ವೇಳೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಬೆಲೆ ಏರಿಕೆಯ ಬಾಣ ಬಿಟ್ಟಿದೆ. ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಇದೇ ವಿಚಾರವಾಗಿ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯನವರು, ʼಸುಳ್ಳಿನ ಸರದಾದ ಮೋದಿʼ ಎಂದು ಕಿಡಿಕಾರಿದ್ದಾರೆ. ʼಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನಿಯ ವಯಸ್ಸಿಗಿಂತ ಪೆಟ್ರೋಲ್ - ಡೀಸೆಲ್‌ ಬೆಲೆ ಹೆಚ್ಚಾಗಿದೆ. ಚಿನ್ನ ಬಡವರ ಕೈ ಸುಡುತ್ತಿದೆ, ಅಡುಗೆ ಎಣ್ಣೆ, ಗ್ಯಾಸ್ ಸಿಲಿಂಡರ್, ಬೇಳೆಕಾಳಿನ ಬೆಲೆ ಕೇಳಿದರೆ ಹಸಿವೇ ಮರೆತು ಹೋಗುತ್ತದೆ. ಅಚ್ಚೇ ದಿನ್ ಅಂದ್ರೆ ದುಬಾರಿ, ಮೋದಿ ಅಂದ್ರೆ ಮಕ್ಮಲ್ ಟೋಪಿ. ಪ್ರಧಾನಿ ಮೋದಿಯವರು ಕನ್ನಡಿಗರ ಕೈಗೆ ಕೊಟ್ಟಿರುವ ಚೊಂಬನ್ನು ಈ ಚುನಾವಣೆಯಲ್ಲಿ ಮರೆಯದೆ ಅವರ ಕೈಗಿಡಿʼ ಎಂದು ಟೀಕಿಸಿದ್ದಾರೆ.

ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನಿಯ ವಯಸ್ಸಿಗಿಂತ ಪೆಟ್ರೋಲ್ - ಡೀಸೆಲ್‌ ಬೆಲೆ ಹೆಚ್ಚಾಗಿದೆ. ಚಿನ್ನ ಬಡವರ ಕೈ ಸುಡುತ್ತಿದೆ, ಅಡುಗೆ ಎಣ್ಣೆ, ಗ್ಯಾಸ್ ಸಿಲಿಂಡರ್, ಬೇಳೆಕಾಳಿನ ಬೆಲೆ ಕೇಳಿದರೆ ಹಸಿವೇ ಮರೆತು ಹೋಗುತ್ತದೆ.ʼಕನ್ನಡಿಗರು ಐಕ್ಯತೆ, ಭಾವೈಕ್ಯ, ಸಮಗ್ರತೆ ಮತ್ತು ಸೌಹಾರ್ದತೆಯಲ್ಲಿ ನಂಬಿಕೆ ಇಟ್ಟಿದ್ದಾರೆ. ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯಲ್ಲಿ ಭಾಗವಹಿಸಿ ದ್ವೇಷ ಬಿತ್ತುವ ಶಕ್ತಿಗಳಿಗೆ ಹಾಗೂ ದೆಹಲಿಯಲ್ಲಿ ಕುಳಿತು ಸರ್ವಾಧಿಕಾರಿ ಪ್ರವೃತ್ತಿ ಅನುಸರಿಸುತ್ತಿರುವವರಿಗೆ ತಕ್ಕಪಾಠ ಕಲಿಸಿ ಎಂದು ಸಿಎಂ ಸಿದ್ದರಾಮಯ್ಯನವರು ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...“ಚುನಾವಣೆ ಸಮಯದಲ್ಲಿ ಆದೇಶ ನೀಡಲು ಸಾಧ್ಯವಿಲ್ಲ”- ಡೀಪ್ ಫೇಕ್ ವಿಡಿಯೋಗಳ ಬಗ್ಗೆ ಹೈಕೋರ್ಟ್ ಹೇಳಿಕೆShaitaan Ott release : ಗುಜರಾತಿ ಸಿನಿಮಾ ವಾಶ್ ನ ಹಿಂದಿ ರಿಮೇಕ್ ಚಿತ್ರ ಓಟಿಟಿ ರಿಲೀಸ್ ಗೆ ಡೇಟ್ ಫಿಕ್ಸ್Dina Bhavishya : ಇಂದು ಏಕಾದಶಿ ತಿಥಿ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Karnataka Congress Narendra Modi BJP Government Price Hike Karnataka Politics

Malaysia Latest News, Malaysia Headlines

Similar News:You can also read news stories similar to this one that we have collected from other news sources.

lok sabha election 2024: ಪ್ರಧಾನಿ ಮೋದಿ ಅವರ ಅತಿಯಾದ ಪ್ರೀತಿಯ ಫಲವಾಗಿ ಅದಾನಿ ಆಸ್ತಿ ಏರಿಕೆ ಕಂಡಿದೆlok sabha election 2024: ಪ್ರಧಾನಿ ಮೋದಿ ಅವರ ಅತಿಯಾದ ಪ್ರೀತಿಯ ಫಲವಾಗಿ ಅದಾನಿ ಆಸ್ತಿ ಏರಿಕೆ ಕಂಡಿದೆCM Siddaramaiah: 2014ರಲ್ಲಿ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 437ನೇ ಸ್ಥಾನದಲ್ಲಿದ್ದ ಅದಾನಿ ಆಸ್ತಿಯ ಒಟ್ಟು ಮೌಲ್ಯ 60 ಸಾವಿರ ಕೋಟಿ ರೂಪಾಯಿಯಾಗಿತ್ತು.ನರೇಂದ್ರ ಮೋದಿ ಅವರ ಅತಿಯಾದ ಕಾಳಜಿ, ಪ್ರೀತಿಯ ಫಲವಾಗಿ ಅದಾನಿ ಆಸ್ತಿ ಕೇವಲ ಹತ್ತು ವರ್ಷದಲ್ಲಿ 70 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಕಂಡಿತು ಅಂದರೆ 1225% ಹೆಚ್ಚಳವಾಯಿತು.
Read more »

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
Read more »

Lok sabha election 2024: ಪ್ರಧಾನಿ ನರೇಂದ್ರ ಮೋದಿ ಮೀಸಲಾತಿಯ ಸುತ್ತ ವಿವಾದವನ್ನು ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರದಲ್ಲಿದ್ದಾರೆLok sabha election 2024: ಪ್ರಧಾನಿ ನರೇಂದ್ರ ಮೋದಿ ಮೀಸಲಾತಿಯ ಸುತ್ತ ವಿವಾದವನ್ನು ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರದಲ್ಲಿದ್ದಾರೆCM Siddaramaiah: ಮನುಸ್ಮೃತಿಯನ್ನೇ ಸಂವಿಧಾನವನ್ನಾಗಿ ಸ್ವೀಕರಿಸಬೇಕೆಂದು ಹಠ ಹಿಡಿದುಕೂತಿದ್ದ ಆರ್ ಎಸ್ ಎಸ್ ನಿಂದಲೇ ಹುಟ್ಟಿಕೊಂಡಿರುವ ಬಿಜೆಪಿ ಅವಕಾಶ ಸಿಕ್ಕಿದಾಗಲೆಲ್ಲ ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುದು ಸ್ವತಂತ್ರ ಭಾರತದ ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ದಾಖಲಾಗಿದೆ.
Read more »

Lok Sabha Election 2024: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿLok Sabha Election 2024: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿLok Sabha Election 2024: ಈ ಚುನಾವಣೆ ಸಂದರ್ಭದಲ್ಲಿ ನಮ್ಮ‌ಕಾರ್ಯಕರ್ತರು ಮತದಾರರನ್ನು ಪ್ರೇರೆಪಿಸಿ ಹೆಚ್ಚಿನ ಮತದಾನವಾಗುವಂತೆ ನೋಡಿಕೊಳ್ಳಬೇಕು.ಈ ಮೂಲಕ ಬೂತ್ ಗೆಲ್ಲುವ‌ ಮೂಲಕ ಲೋಕಸಭಾ ಕ್ಷೇತ್ರ ಗೆಲ್ಲುವಂತೆ ನೋಡಿಕೊಳ್ಳಬೇಕು. ಇದೇ ವೇಳೆ ಕಾರ್ಯಕರ್ತರು ನಿಮ್ಮ ಆರೋಗ್ಯದ ಕಡೆಗೆ ಗಮನ ಕೊಡಿ ಎಂದು ಪತ್ರದ ಮೂಲಕ ಪ್ರಧಾನಿ ಮನವಿ ಮಾಡಿದ್ದಾರೆ.
Read more »



Render Time: 2025-02-26 09:14:46