Loksabha ELection : ಕರ್ನಾಟಕದಲ್ಲಿ ಮೊದಲ 4 ಗಂಟೆಯಲ್ಲಿ ದಾಖಲೆಯ 22.34 ರಷ್ಟು ಮತದಾನ

Karnataka News

Loksabha ELection : ಕರ್ನಾಟಕದಲ್ಲಿ ಮೊದಲ 4 ಗಂಟೆಯಲ್ಲಿ ದಾಖಲೆಯ 22.34 ರಷ್ಟು ಮತದಾನ
Loksabha ElectionKarnataka Lok Sabha Election Voting TurnoutRecord Voting Percentage Karnataka First 4 Hours
  • 📰 Zee News
  • ⏱ Reading Time:
  • 38 sec. here
  • 9 min. at publisher
  • 📊 Quality Score:
  • News: 43%
  • Publisher: 63%

Loksabha ELection : ಭಾರತದ ಚುನಾವಣಾ ಆಯೋಗದ ಅಧಿಕೃತ ಹೇಳಿಕೆಯ ಪ್ರಕಾರ ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮೊದಲ ನಾಲ್ಕು ಗಂಟೆಗಳಲ್ಲಿ (ಬೆಳಿಗ್ಗೆ 11.30 ರವರೆಗೆ) ಶೇಕಡಾ 22.34 ರಷ್ಟು ಮತದಾನವಾಗಿದೆ.

Loksabha ELection : ಭಾರತದ ಚುನಾವಣಾ ಆಯೋಗದ ಅಧಿಕೃತ ಹೇಳಿಕೆಯ ಪ್ರಕಾರ ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮೊದಲ ನಾಲ್ಕು ಗಂಟೆಗಳಲ್ಲಿ ಶೇಕಡಾ 22.34 ರಷ್ಟು ಮತದಾನವಾಗಿದೆ.ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮೊದಲ ನಾಲ್ಕು ಗಂಟೆಗಳಲ್ಲಿ ಶೇಕಡಾ 22.34 ರಷ್ಟು ಮತದಾನವಾಗಿದೆ.

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.21.24ರಷ್ಟು ಮತದಾನವಾಗಿದೆ. ಮತ್ತೊಂದು ಸೂಕ್ಷ್ಮ ಬೆಂಗಳೂರು ಗ್ರಾಮಾಂತರ ಸಂಸತ್ತಿನ ಕ್ಷೇತ್ರದಲ್ಲಿ 20.35 ರಷ್ಟು ಮತದಾನವಾಗಿದೆ.ಸತತ ಜಾಗೃತಿ ಅಭಿಯಾನಗಳು ಮತ್ತು ಮನವಿಗಳ ಹೊರತಾಗಿಯೂ, ಬೆಂಗಳೂರಿನ ಮೂರು ಸಂಸದೀಯ ಸ್ಥಾನಗಳಲ್ಲಿ ಮತದಾನವು ಸರಾಸರಿಯಾಗಿಯೇ ಉಳಿದಿದೆ. ಬೆಂಗಳೂರು ಉತ್ತರದಲ್ಲಿ ಶೇ.19.78, ಬೆಂಗಳೂರು ಸೆಂಟ್ರಲ್ ಶೇ.19.21 ಮತ್ತು ಬೆಂಗಳೂರು ದಕ್ಷಿಣದಲ್ಲಿ ಶೇ.19.81ರಷ್ಟು ಮತದಾನವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Allu Arjun: ಅಲ್ಲು ಅರ್ಜುನ್ ತಮ್ಮ ಪತ್ನಿ ಸ್ನೇಹಾ ಅವರನ್ನು ಪ್ರೀತಿಯಿಂದ ಏನೆಂದು ಕರೆಯುತ್ತಾರೆ ಗೊತ್ತಾ...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Loksabha Election Karnataka Lok Sabha Election Voting Turnout Record Voting Percentage Karnataka First 4 Hours Lok Sabha Election Karnataka Voting Statistics Karnataka Polling Booth Turnout High Voter Participation Karnataka Election 22.34% Voting In Karnataka Lok Sabha Election Ini

Malaysia Latest News, Malaysia Headlines

Similar News:You can also read news stories similar to this one that we have collected from other news sources.

Lok Sabha Election 2024 LIVE Updates: ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!Lok Sabha Election 2024 LIVE Updates: ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!Lok Sabha Election 2024 LIVE Updates: ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!
Read more »

Lok Sabha Election 2024: ರಾಜ್ಯದಲ್ಲಿಂದು ಮೊದಲ ಹಂತದ ಮತದಾನ, ನಿಮ್ಮ ಮತಗಟ್ಟೆ ಸಂಖ್ಯೆಯನ್ನು ಈ ರೀತಿ ಪರಿಶೀಲಿಸಿLok Sabha Election 2024: ರಾಜ್ಯದಲ್ಲಿಂದು ಮೊದಲ ಹಂತದ ಮತದಾನ, ನಿಮ್ಮ ಮತಗಟ್ಟೆ ಸಂಖ್ಯೆಯನ್ನು ಈ ರೀತಿ ಪರಿಶೀಲಿಸಿHow to Check Name in Voter List: ನಿಮಗೆಲ್ಲರಿಗೂ ತಿಳಿದಿರುವಂತೆ ಚುನಾವಣೆಗೆ ಸಂಬಂಧಿಸಿದ ಸಕಲ ಮಾಹಿತಿಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಇದಲ್ಲದೆ, ಎಸ್ಎಂಎಸ್ ಮೂಲಕವೂ ನೀವು ವೋಟರ್ ಲಿಸ್ಟ್ (Voting List)ನಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ.
Read more »

Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವುLoksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವುMysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ‌ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
Read more »

ಲೋಕಸಭಾ ಚುನಾವಣೆ ಹಿನ್ನೆಲೆ: ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ತುಷಾರ್ ಗಿರಿನಾಥ್ ಭೇಟಿ, ಪರಿಶೀಲನೆಲೋಕಸಭಾ ಚುನಾವಣೆ ಹಿನ್ನೆಲೆ: ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ತುಷಾರ್ ಗಿರಿನಾಥ್ ಭೇಟಿ, ಪರಿಶೀಲನೆನಾಳೆ ಏಪ್ರಿಲ್ 26ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದ್ದು, 7 ಗಂಟೆಯೊಳಗಾಗಿ ಪೂರ್ಣಗೊಳ್ಳಲಿದೆ.
Read more »

ಮತದಾರರಿಗೆ ಭರ್ಜರಿ ಆಫರ್ : ಓಟ್ ಮಾಡಿ ಬಂದವರಿಗೆ ಊಟ ತಿಂಡಿ ಫ್ರೀಮತದಾರರಿಗೆ ಭರ್ಜರಿ ಆಫರ್ : ಓಟ್ ಮಾಡಿ ಬಂದವರಿಗೆ ಊಟ ತಿಂಡಿ ಫ್ರೀLokasabha Election : ಕೆಲವರು ಮತದಾನದ ಬಗ್ಗೆ ನಿರ್ಲಕ್ಷ್ಯ ಮಾಡ್ತಾರೆ.ರಜೆ ಅನ್ನೋ ಕಾರಣಕ್ಕೆ ಮತದಾನದಂದು ಟ್ರಿಪ್ ಗೆ ಹೊರಡ್ತಾರೆ. ಹೀಗಾಗಿ ಮತದಾನ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ಹೋಟೆಲ್ ಮಾಲೀಕರು ಸಜ್ಜಾಗಿದ್ದಾರೆ.
Read more »

Sachin Tendulkar birthday: 18 ವರ್ಷದ ಸಚಿನ್ ತೆಂಡೂಲ್ಕರ್ 23 ವರ್ಷದ ಅಂಜಲಿಯನ್ನು ಪ್ರೀತಿಸಿದ್ದು ಹೇಗೆ ಗೊತ್ತಾ? ಲವ್ ಸ್ಟೋರಿ ಶುರುವಾಗಿದ್ದು ಎಲ್ಲಿ?Sachin Tendulkar birthday: 18 ವರ್ಷದ ಸಚಿನ್ ತೆಂಡೂಲ್ಕರ್ 23 ವರ್ಷದ ಅಂಜಲಿಯನ್ನು ಪ್ರೀತಿಸಿದ್ದು ಹೇಗೆ ಗೊತ್ತಾ? ಲವ್ ಸ್ಟೋರಿ ಶುರುವಾಗಿದ್ದು ಎಲ್ಲಿ?Sachin Tendulkar And Anjali Tendulkar : ವಿಮಾನ ನಿಲ್ದಾಣದಲ್ಲಿ ಅಮ್ಮನನ್ನು ಬರಮಾಡಿಕೊಳ್ಳಲು ಬಂದಿದ್ದ ಅಂಜಲಿಯನ್ನು ನೋಡಿದ ಸಚಿನ್ ಮೊದಲ ನೋಟದಲ್ಲೇ ಮನಸೋತಿದ್ದರು.‌
Read more »



Render Time: 2025-02-25 15:31:17