Mysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.Okra For Weight Loss: ತೂಕ ಇಳಿಕೆಗೆ ಒಂದು ಪರಿಣಾಮಕಾರಿ ಮನೆಮದ್ದು ಈ ತರಕಾರಿ! ಈ ರೀತಿ ಬಳಸಿಮನೆ ಮುಂದೆಯೇ ಸಿಗುವ ಈ ಹೂವನ್ನು ಸೇವಿಸಿದರೆ ಕರಗುವುದು ಯೂರಿಕ್ ಆಸಿಡ್ !ಫ್ಯುರಿನ್ ಕಲ್ಲುಗಳು ಕೂಡಾ ಮಲದ ಮೂಲಕವೇ ಹೊರ ಬರುವುದುಮುಂಜಾನೆ ಬ್ರಷ್ ಮಾಡುವ ಮುನ್ನ ಈ ಸೊಪ್ಪಿನ ನೀರು ಕುಡಿಯಿರಿ: 5 ದಿನದಲ್ಲಿ ಸೊಂಟದ ಸುತ್ತ ತುಂಬಿರುವ ಅಧಿಕ ಬೊಜ್ಜು ಸರಾಗವಾಗಿ ಇಳಿಯುತ್ತೆ
ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ.ಕರುನಾಡಲ್ಲಿ ಇದು ಮೊದಲ ಹಂತದ ಚುನಾವಣೆಯಾಗಿದೆ. ಇಂದು ಕರ್ನಾಟಕದ 14 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಬೆಂಗಳೂರಿನ ನಾಲ್ಕು ಕ್ಷೇತ್ರಗಳು ಜೊತೆಗೆ ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಕಾಂಗ್ರೆಸ್‌ನ 14, ಬಿಜೆಪಿಯ 11, ಜೆಡಿಎಸ್‌ನ ಮೂವರು ಸೇರಿದಂತೆ 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. 90 ವರ್ಷದ ಪುಟ್ಟಮ್ಮ ಎಂಬ ಅಜ್ಜಿ ಕೊನೆಯುಸಿರೆಳೆದಿದ್ದಾರೆ. ಕಲ್ಲಳ್ಳಿ ಸರ್ಕಾರಿ ಶಾಲೆಯಲ್ಲಿ ಮತದಾನ ಮಾಡಿ ಬಂದಿದ್ದ ವೃದ್ದೆ ಮೃತಪಟ್ಟಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Lok Sabha Election 2024 Mysore Woman Death2024 In Elderly Woman Dies After Casting Vote In Mysore D Incident Of Death At Mysore Polling Booth During Fatal Incident During Voting In Mysore During 202 Old Woman Collapses After Voting In Mysore During
Malaysia Latest News, Malaysia Headlines
Similar News:You can also read news stories similar to this one that we have collected from other news sources.
Lokasabha election : ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನLokasabha Election 2024 : ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿ ಮತದಾನಕ್ಕೆ ಬಂದಿರುವ ಮಹಿಳೆಗೆ ಹೃದಯ ಸ್ತಂಭನವಾಗಿರುವ ಘಟನೆ ನಡೆದಿದೆ.
Read more »
Lok Sabha Election 2024 LIVE Updates: ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!Lok Sabha Election 2024 LIVE Updates: ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!
Read more »
ಲೋಕಸಭಾ ಚುನಾವಣೆ ಹಿನ್ನೆಲೆ: ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ತುಷಾರ್ ಗಿರಿನಾಥ್ ಭೇಟಿ, ಪರಿಶೀಲನೆನಾಳೆ ಏಪ್ರಿಲ್ 26ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದ್ದು, 7 ಗಂಟೆಯೊಳಗಾಗಿ ಪೂರ್ಣಗೊಳ್ಳಲಿದೆ.
Read more »
Abhishek Banerjee: নজরে মুর্শিদাবাদ; মানুষ প্রকৃত গদ্দারকে চিনে ফেলেছে, অধীরকে নিশানা অভিষেকের...Abhishek Banerjee attacks Adhir choudhuri during campaigning for Loksabha Election 2024 in MUrshidabad
Read more »
Rachna Banerjee: হাসি শুনে লোকে বলে পাগল... আমি সাপোর্ট করি, এ কী বললেন রচনা!What Rachna Banerjee says on her meme content Loksabha Election 2024
Read more »