CM Siddaramaiah: ಮನುಸ್ಮೃತಿಯನ್ನೇ ಸಂವಿಧಾನವನ್ನಾಗಿ ಸ್ವೀಕರಿಸಬೇಕೆಂದು ಹಠ ಹಿಡಿದುಕೂತಿದ್ದ ಆರ್ ಎಸ್ ಎಸ್ ನಿಂದಲೇ ಹುಟ್ಟಿಕೊಂಡಿರುವ ಬಿಜೆಪಿ ಅವಕಾಶ ಸಿಕ್ಕಿದಾಗಲೆಲ್ಲ ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುದು ಸ್ವತಂತ್ರ ಭಾರತದ ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ದಾಖಲಾಗಿದೆ.
Lok sabha election 2024: "ಪ್ರಧಾನಿ ನರೇಂದ್ರ ಮೋದಿ ಮೀಸಲಾತಿಯ ಸುತ್ತ ವಿವಾದವನ್ನು ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರದಲ್ಲಿದ್ದಾರೆ"
ಆರ್ ಎಸ್ ಎಸ್ ಸರಸಂಘ ಚಾಲಕರಾಗಿದ್ದ ಮೋಹನ್ ಭಾಗವತ್ ಅವರು ಮೀಸಲಾತಿಯನ್ನು ರದ್ದುಪಡಿಸಬೇಕೆಂದು ಹಲವಾರು ಬಾರಿ ಹೇಳಿಕೆಗಳನ್ನು ನೀಡಿದ್ದರುRajkumar Birthday: ರಾಜ್ ಕುಮಾರ್ 5 ಮಕ್ಕಳು.. 11 ಮೊಮ್ಮಕ್ಕಳು ಹೇಗಿದ್ದಾರೆ ನೋಡಿದ್ದೀರಾ? ಪುತ್ರರಂತೆ ಅಳಿಯ ಸಹ ಫೇಮಸ್ ನಟ !SACHIN TENDULKAR BIRTHDAY ಬಿಜೆಪಿ ಮತ್ತು ಆರ್ ಎಸ್ ಎಸ್ ಮೀಸಲಾತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿರುವುದನ್ನು ದೇಶದ ಜನತೆ ಗಮನಿಸಿದ್ದಾರೆ.ಮಂಡಲ್ ವರದಿ ಜಾರಿಯನ್ನು ಮಾತ್ರವಲ್ಲ ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಘೋಷಿಸಿದಾಗಲೂ ಬಿಜೆಪಿ ವಿರೋಧಿಸಿ ಬೀದಿಗಿಳಿದಿತ್ತು. ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಿದಾಗ ಬಿಜೆಪಿ ನಾಯಕರಾಗಿದ್ದ ದಿವಂಗತ ರಾಮ ಜೋಯಿಷ್ ಅವರು ಅದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಆರ್ ಎಸ್ ಎಸ್ ಸರಸಂಘ ಚಾಲಕರಾಗಿದ್ದ ಮೋಹನ್ ಭಾಗವತ್ ಅವರು ಮೀಸಲಾತಿಯನ್ನು ರದ್ದುಪಡಿಸಬೇಕೆಂದು ಹಲವಾರು ಬಾರಿ ಹೇಳಿಕೆಗಳನ್ನು ನೀಡಿದ್ದರು.
Lok Sabha Election 2024 Lok Sabha Elections 2024 2024 Lok Sabha Election Lok Sabha Elections 2024 Update Election 2024 Lok Sabha Election 2024 Lok Sabha Elections Lok Sabha Election 2024 News Lok Sabha Election 2024 Public Opinion Lok Sabha Election 2024 Live Lok Sabha Election 2024 Voting Live Loksabha Election 2024 Lok Sabha Election 2024 Phase 1 Lok Sabha Elections Lok Sabha Election Date 2024 Election Lok Sabha Election 2024 Updates PM Modi
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
Read more »
Lok Sabha Election 2024: ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ ಟೀಕೆLok Sabha Election 2024: ಕಳೆದ ಹತ್ತು ವರ್ಷಗಳಿಂದ ಜನರಿಗೆ ಸುಳ್ಳು ಆಶ್ವಾಸನೆ ನೀಡಿ ದೇಶವನ್ನು ಆಳುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ಹೆಜ್ಜೆ ಹಜ್ಜೆಗೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ.
Read more »
ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
Read more »
Lok Sabha Election2024: ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್, ಪತ್ನಿ ತ್ರಿಷಿಕಾ!ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾನುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿಯ ʼವಿಜಯ ಸಂಕಲ್ಪ ಸಮಾವೇಶʼ ಆಯೋಜಿಸಲಾಗಿತ್ತು.
Read more »
Lok Sabha Election 2024: প্রথম চারঘণ্টায় এগিয়ে বাংলা, তুফানি ভোটের হারে চিন্তায় বিজেপি!Lok Sabha Election 2024 phase 1 Election commision poll vote percentage west bengal at first position
Read more »
PM मोदी बोले- राहुल को वायनाड में संकट दिख रहा: नांदेड़ रैली में कहा- जैसे अमेठी छोड़कर भागना पड़ा, वैसे वा...Lok sabha Election 2024 | PM Narendra Modi Maharashtra Karnataka election campaign updates
Read more »