Neha murder case : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
Neha murder case : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಈ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸ್ವಯಂ ಪ್ರೇರಿತವಾಗಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಅಂಗಡಿ ಮಳಿಗೆಗಳನ್ನು ಬಂದ್ ಮಾಡುವುದಾಗಿ ತಿಳಿಸಿದ್ದಾರೆಶಾರುಖ್ ಖಾನ್ ಮ್ಯಾನೇಜರ್ ಯಾರು ಗೊತ್ತಾ? ಇನ್ನೂ ಅವರ ಸಂಬಳ ಕೇಳಿದ್ರಂತೂ ಬೆಚ್ಚಿ ಬೀಳ್ತಿರಾ!ಅಂದು ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ದಂತದ ಗೊಂಬೆ! ಈ ನಟಿ ಈಗೇನು ಮಾಡುತ್ತಿದ್ದಾರೆ? ವಯಸ್ಸೆಷ್ಟು ಗೊತ್ತಾ?ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಈ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ 22ರಂದು ಬೆಳಿಗ್ಗೆ 10 ಗಂಟೆಗೆ ಅಂಜುಮನ್ ಸಂಸ್ಥೆ ಆವರಣದಿಂದ ಮೆರವಣಿಗೆ ಹೊರತು ಜುಬಿಲಿ ವೃತ್ತ, ಕೋರ್ಟ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೂ ಅಂಗಡಿ ಮತ್ತು ಮಳಿಗೆಯನ್ನು ಸ್ವಯಂ ಪ್ರೇರಿತವಾಗಿ ಮುಸ್ಲಿಂ ಸಮುದಾಯದವರು ಬಂದ್ ಮಾಡುವುದಾಗಿ ತಿಳಿಸಿದ್ದಾರೆ.ನೇಹಾ ಕೊಲೆಗೆ ನ್ಯಾಯ ಸಿಗಬೇಕು, ಇಂತಹ ಅಮಾನವೀಯ ಕೃತ್ಯವನ್ನು ಯಾರು ಮಾಡಿದರೂ ಅದು ಖಂಡನಿಯ. ಇಂಥ ಪ್ರಕರಣಗಳಿಗೆ ಸರಿಯಾದ ಶಿಕ್ಷೆ ತ್ವರಿತವಾಗಿ ಆಗಲೇಬೇಕು. ವಿಚಾರಣೆ ನಡೆಸಿ ಶಿಕ್ಷ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನೇಹಾ ʼಮತಾಂತರʼ ಯತ್ನ ನಡೆದಿತ್ತು, ರಾಜ್ಯ ಸರ್ಕಾರವೇ ʼಲವ್ ಜಿಹಾದ್ʼ ಪರ ನಿಂತಿದೆ : ಪ್ರಹ್ಲಾದ ಜೋಶಿ ಆಕ್ರೋಶDiabetes ರೋಗಿಗಳು ಮರೆತೂ ಕೂಡ ಈ ಹಣ್ಣುಗಳನ್ನು ಸೇವಿಸಬಾರದು, ಯಾವ ಹಣ್ಣುಗಳನ್ನು ಸೇವಿಸಿದರೆ ಲಾಭ?Shubman gill: ಸಾರಾ ತೆಂಡೂಲ್ಕರ್ ಅಲ್ಲ..
Neha Hiremath Case Neha Hiremath Death Neha Hiremath Investigation Neha Hiremath Suspect Neha Hiremath Victim Neha Hiremath News Neha Hiremath Update Neha Hiremath Crime Neha Hiremath Incident
Malaysia Latest News, Malaysia Headlines
Similar News:You can also read news stories similar to this one that we have collected from other news sources.
ನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶNeha Hiremath murder : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಹಿನ್ನೆಲೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Read more »
Neha Murder Case : ನೇಹಾ ಮನೆಗೆ ಒಳ್ಳೆ ಹುಡುಗ ಪ್ರಥಮ ಭೇಟಿNeha murder case : ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಹಿನ್ನೆಲೆ ಚಿತ್ರರಂಗದ ನಟ ನಟಿಯರು ಆಕ್ರೋಶ ವ್ಯಕ್ತ ಪಡಿಸುತ್ತಲೇ ಇದ್ದಾರೆ.
Read more »
ನೇಹಾ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದ ನಡ್ಡಾ ಅವರು, ನೇಹಾಳ ಮನೆಗೆ ತೆರಳಿ ತಂದೆ, ಕಾರ್ಪೋರೇಟರ್ ನಿರಂಜನ್ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿದರು.
Read more »
ನೇಹಾ ಹತ್ಯೆ ಪ್ರಕರಣ: ಗಳಗಳನೇ ಅತ್ತ ದಿಂಗಾಲೇಶ್ವರ ಸ್ವಾಮೀಜಿNeha Hiremath murder case: ಇಡೀ ಮಾನವ ಕುಲ ತೆಲೆ ತೆಗ್ಗಿಸುವ ಪರಿಸ್ಥಿತಿ ಬಂದಿದ್ದು, ರಾಷ್ಟ್ರದ ಉದ್ದಕ್ಕೂ ಇಂತಹ ಘಟನೆಗಳು ನಡೆಯುತ್ತಿವೆ. ಇಂತಹ ಹೀನ ಕೃತ್ಯ ಎಸಗುವ ಪಾಪಿಗಳಿಗೆ ಕೂಡಲೇ ಶಿಕ್ಷೆ ಆಗಬೇಕು. ಯಾವುದೇ ಕಾರಣಕ್ಕೂ ಇಂತಹ ಹೇಯ ಕೃತ್ಯ ಎಸಗಿದವರಿಗೆ ಶಿಕ್ಷೆ ನೀಡುವಲ್ಲಿ ತಡವಾಗಬಾರದು. ಭವಿಷ್ಯದಲ್ಲಿ ಯಾಗೂ ಇಂತಹ ಕೃತಯ್ಕ್ಕೆ ಕೃತ್ಯ ಆಗಬಾರದು.
Read more »
भविष्यात पुन्हा कोणाची अशी...; नेहा हत्याकांडातील आरोपीच्या वडिलांनी मागितली जाहीर माफीNeha Murder Case Update: नेहा हत्याकांडाने संपूर्ण देश हादरला आहे. एकतर्फी प्रेमातून नेहाची हत्या करण्यात आल्याचा संशय व्यक्त करण्यात येत आहे.
Read more »
कर्नाटक मर्डर केस, आरोपी की मां ने माफी मांगी: कहा- नेहा के साथ अन्याय हुआ, बेटे ने जो किया उससे हमारा सिर ...Karnataka Hubli BVB College MCA First Year Student Murder Case; Congress Councilor Niranjan Hiremath Daughter Neha Hiremath
Read more »