Renuka Swamy Murder Case: ಇನ್ಮೆಲೆ ನಾನು ಹೇಗೆ ಮುಖ ತೋರಿಸಲಿ ಎನ್ನುತ್ತಿರುವ ನಟ ದರ್ಶನ್!

Renukaswamy Murder Case News

Renuka Swamy Murder Case: ಇನ್ಮೆಲೆ ನಾನು ಹೇಗೆ ಮುಖ ತೋರಿಸಲಿ ಎನ್ನುತ್ತಿರುವ ನಟ ದರ್ಶನ್!
Challenging Star DarshanAnnapoorneshwari Police StationPavithra Gowda
  • 📰 Zee News
  • ⏱ Reading Time:
  • 21 sec. here
  • 9 min. at publisher
  • 📊 Quality Score:
  • News: 36%
  • Publisher: 63%

ನಟ ದರ್ಶನ್ ಜೊತೆಗೆ ಅರೆಸ್ಟ್ ಆಗಿರುವ ಆರೋಪಿಗಳು ಸಹ ಬೇಸರ ವ್ಯಕ್ತಪಡಿಸಿದ್ದಾರಂತೆ. ಬಾಸ್ ಬಾಸ್ ಅಂತಾ ಅವರಿಗಾಗಿ ಇಂತಹ ಕೆಲಸ ಮಾಡಿ ನಮ್ಮ ಜೀವನವೇ ಹಾಳಾಯ್ತು, ನಮ್ಮ ಕುಟುಂಬದವರೂ ನಮ್ಮನ್ನು ನಂಬುತ್ತಿಲ್ಲ, ಸಹಾಯಕ್ಕೆ ಬರುತ್ತಿಲ್ಲವೆಂದು ಅಳಲು ತೋಡಿಕೊಳ್ಳುತ್ತಿದ್ದಾರಂತೆ.

Renukaswamy Murder Case : ತಾನು ಮಾಡಿದ ಕೃತ್ಯಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸುತ್ತಿರುವ ದರ್ಶನ್‌, ʼಇಂಡಸ್ಟ್ರಿಯಲ್ಲಿ ಇನ್ಮುಂದೆ ಎಲ್ಲರನ್ನೂ ಹೇಗೆ ಫೇಸ್ ಮಾಡಲಿ? ಅಭಿಮಾನಿಗಳನ್ನು ಹೇಗೆ ಎದುರಿಸಲಿ? ನನ್ನಿಂದ ಇಷ್ಟು ಜನರ ಜೀವನ ಹಾಳಾಯ್ತು. ಒಬ್ಬ ಅಭಿಮಾನಿಯ ಸಾವಿಗೆ ನಾನೇ ಕಾರಣನಾದೆ ಅಂತಾ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರಂತೆ.ನೆಗೆಟಿವ್ ಕಾಮೆಂಟ್ ಕೇಳಿಬರುತ್ತಿರುವುದರಿಂದ ಕುಗ್ಗಿಹೋಗಿರುವ ದರ್ಶನ್ಈ ಪುಟ್ಟ ಹುಡುಗಿ.. ಈಗ ಪಡ್ಡೆ ಹುಡುಗರ ಡ್ರೀಮ್‌ ಗರ್ಲ್‌..! ಇವಳು ಯಾರು ಅಂತ ಗೊತ್ತಾಗ್ಲಿಲ್ಲ ಅಂದ್ರೆ ನೀವು ವೇಸ್ಟ್‌..

ಇನ್ನು ಪ್ರಕರಣದಲ್ಲಿ A೧ ಆರೋಪಿಯಾಗಿರುವಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಭಾರತ ಆಲೌಟ್ ಆಯ್ತೆಂದು ಕುಣಿದಾಡಿದ ಪಾಕ್ ಫ್ಯಾನ್ಸ್… ತನ್ನ ತಂಡ ಸೋಲ್ತಿದ್ದಂತೆ ಹೀಗ್ ಮಾಡೋದಾ! ಇದು ನೋಡಿ Moye Moye ಮೂಮೆಂಟ್!!ಪೃಥ್ವಿ ಅಂಬಾರ್ ಈಗ 'ಚೌಕಿದಾರ್'...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Challenging Star Darshan Annapoorneshwari Police Station Pavithra Gowda Renukaswamy Case Darshan Murder Case Probe Bengaluru Sandalwood

Malaysia Latest News, Malaysia Headlines

Similar News:You can also read news stories similar to this one that we have collected from other news sources.

ದರ್ಶನ್ ವಿರುದ್ಧ ಸಿಕ್ಕೇ ಬಿಡ್ತು ಬಹು ಮುಖ್ಯ ಸಾಕ್ಷಿ! ʻಕರಿಯʼನ ಕರಿಯರ್‌ ಕತೆ ಇಲ್ಲಿಗೆ ಮುಗೀತಾ?ದರ್ಶನ್ ವಿರುದ್ಧ ಸಿಕ್ಕೇ ಬಿಡ್ತು ಬಹು ಮುಖ್ಯ ಸಾಕ್ಷಿ! ʻಕರಿಯʼನ ಕರಿಯರ್‌ ಕತೆ ಇಲ್ಲಿಗೆ ಮುಗೀತಾ?Darshan in Renuka Swamy murder case : ನನಗೇನೂ ಗೊತ್ತಿಲ್ಲ ಅಂತಿದ್ದ ದರ್ಶನ್‌ ಇದೀಗ ಈ ಸಾಕ್ಷಿಗಳನ್ನು ಕಂಡು ಮೌನಕ್ಕೆ ಜಾರಿದ್ದಾರಂತೆ.
Read more »

Renuka Swamy case Live Updates: ಜೂನ್ 20 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್Renuka Swamy case Live Updates: ಜೂನ್ 20 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್Renuka Swamy case Live Updates: ಜೂನ್ 20 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್
Read more »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
Read more »

ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
Read more »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
Read more »

ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್‌ ಮಾಡಿದ್ದಾರೆ.
Read more »



Render Time: 2025-02-25 09:42:33