Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!

Renukaswamy Murder Case News

Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!
Challenging Star DarshanAnnapoorneshwari Police StationPavithra Gowda
  • 📰 Zee News
  • ⏱ Reading Time:
  • 68 sec. here
  • 10 min. at publisher
  • 📊 Quality Score:
  • News: 54%
  • Publisher: 63%

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್​ಬಾಸ್ ಕನ್ನಡ ಸೀಸನ್​ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರ್ಗಿ ಆರೋಪ ಮಾಡಿದ್ದಾರೆ.

Renukaswamy Murder Case : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಮತ್ತೆ ಜೈಲುಪಾಲಾದ ನಟ ದರ್ಶನ್‌ಒಂದು ಕಪ್ ಮೊಸರಿಗೆ ಇದನ್ನು ಬೆರೆಸಿ ತಿಂದರೆ ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ! ಮಂಡಿನೋವು ಕೂಡ ಕಡಿಮೆಯಾಗುತ್ತೆ“ನಾನು ವಿಚ್ಛೇದನ ಪಡೆಯುತ್ತಿದ್ದೇನೆ…”- ಐಶ್ವರ್ಯಾ ಜೊತೆ ಡಿವೋರ್ಸ್ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಸೆನ್ಸೇಷನಲ್ ಹೇಳಿಕೆ'ಹಾಸ್ಯ ಚಕ್ರವರ್ತಿ' ನರಸಿಂಹರಾಜು ಮೊಮ್ಮಗ ಕನ್ನಡದ ಈ ಧಾರಾವಾಹಿಯ ಹೀರೋ: ಯಾರದು ಗೊತ್ತಾ?ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A2 ಆರೋಪಿಯಾಗಿರುವ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮತ್ತೊಮ್ಮೆ...

ಡಿ ಬಾಸ್ IED ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳತಾದ್ದಾನೆ. ಕನ್ನಡದಲ್ಲಿ ಈ ಮಾನಸಿಕ ಕಾಯಿಲೆಯನ್ನು ಮರುಕಳಿಸುವ ಸ್ಫೋಟಕ ಅಸ್ವಸ್ಥತೆ ಅಂತ ಕರೀತಾರೆ. ನಿಂದನೀಯ, ಆಕ್ರಮಣಕಾರಿ ಮತ್ತು ಹಿಂಸ್ಮಾಕರಾದ ಪ್ರವೃತಿ ಈ ಕಾಹಿಲೆಯ ಲಕ್ಷಣ. ಇನ್ನು ಈ ಸ್ಥಿತಿನಲ್ಲಿ ಇವನು ಕುಡಿದು ಮಾದಕ ಸೇವನೆ ಮಾಡಿದಾಗ ಈತನ ಕೈಗೆ ಸಿಕಾಡ್ಕೊಂಡ್ಬಿಟ್ರೆ ಶತಕೋಟಿ ದೇವರುಗಳು ಬಡಪಾಯಿಗಳನ್ನು ಉಳಿಸಕ್ಕೆ ಆಗಲ್ಲ.

ನಟಿ ಪವಿತ್ರಾ ಗೌಡ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಇವರೇ!? ಈಕೆಗೆ ಮೊದಲ ಸಿನಿಮಾ ಅವಕಾಶ ಸಿಕ್ಕಿದ್ದೇಗೆ ಗೊತ್ತಾ? ಇವನ ಈ ವಿಚಿತ್ರ ನಡವಳಿಕೆ, ರೌಡಿಸಂ ಕೃತ್ಯಗಳು, ಅನೇಕರ ಮೇಲೆ ಹಲ್ಲೆಗಳು ಎಷ್ಟೋ ಜನರು ನೋಡಿದ್ದಾರೆ. ಈ ಹಿಂಸಾ ಕೃತ್ಯವನ್ನು ಹಲವಾರು ಬಾರಿ ಪೊಲೀಸ್ ದೂರಿನ ಮೂಲಕ ದಾಖಲಿಸಲಾಗಿದೆ ಮತ್ತು ಈ ರಾಕ್ಷಸನಿಂದ ಹಲ್ಲೆ ಮತ್ತು ನಿಂದನೆಗೊಳಗಾದ ಜನರ ಪಟ್ಟಿ ದಿನದಿನಕ್ಕೆ ಹನುಮಂತನ ಬಾಲ ತರ ಬೆಳಿತಾಯಿದೆ. ಇನ್ನೊಂದು ಈ ಸೈಕೋದ ವಿಚಿತ್ರ ನಡವಳಿಕೆ ಗೊತ್ತಾ? ಹೇಳ್ತಿನಿ ಕೇಳಿ... ಮಾಡೋದೆಲ್ಲಾ ಮಾಡ್ಬಿಟ್ಟು ಇವನು ಮರುದಿನ ಬೆಳಗ್ಗೆ ತನ್ನ ಕೊಳಕು ವರ್ತನೆಗೆ ಪಶ್ಚಾತ್ತಾಪ ಮಾಡ್ಕೊಂಡು, ಅವನೇ ಖುದ್ದಾಗಿ ಹಲ್ಲೆ ಮಾಡಿದ ಬಲಿಪಶುವಿಗೆ ಮುಲಾಮು ಹಚ್ತಾನಂತೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗಾಯಕಿ ಶ್ರೇಯಾ ಘೋಷಾಲ್‌ ಪತಿ ಈ ದೊಡ್ಡ ಸಂಸ್ಥೆಯ ಮುಖ್ಯಸ್ಥ..! ಯಾರೆಂದು ತಿಳಿದರೆ ಅಚ್ಚರಿ ಪಡುವಿರಿIND vs BAN: ಅಜೇಯ ಭಾರತಕ್ಕೆ ಬಾಂಗ್ಲಾ ಸವಾಲು: ಉಭಯ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್, ಪಿಚ್ ರಿಪೋರ್ಟ್ ಇಲ್ಲಿದೆIND vs BAN: ಭಾರತ vs ಬಾಂಗ್ಲಾದೇಶ ಸಮರಕ್ಕೆ ಅಡ್ಡಿಯಾಗುವನಾ ಮಳೆರಾಯ..? ಹೇಗಿದೆ ಆಂಟಿಗುವಾ ಹವಾಮಾನ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Challenging Star Darshan Annapoorneshwari Police Station Pavithra Gowda Renukaswamy Case Darshan Murder Case Probe Bengaluru Sandalwood

Malaysia Latest News, Malaysia Headlines

Similar News:You can also read news stories similar to this one that we have collected from other news sources.

ದರ್ಶನ್ ವಿಚಾರಣೆ ಪಾರದರ್ಶಕವಾಗಿ ನಡೆಯಬೇಕು.. ಆತಂಕ, ಅನುಮಾನ ಕಾಡುತ್ತಿದ್ದೆ: ನಟ ಉಪೇಂದ್ರದರ್ಶನ್ ವಿಚಾರಣೆ ಪಾರದರ್ಶಕವಾಗಿ ನಡೆಯಬೇಕು.. ಆತಂಕ, ಅನುಮಾನ ಕಾಡುತ್ತಿದ್ದೆ: ನಟ ಉಪೇಂದ್ರUpendra On Renukaswamy Murder Case: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ ಎಂದು ಬರೆದು ನಟ ಉಪೇಂದ್ರ ಪೋಸ್ಟ್‌ ಮಾಡಿದ್ದಾರೆ.
Read more »

Renukaswamy Murder Case: ಆಸ್ಪತ್ರೆಯಲ್ಲಿ ನಟ ದರ್ಶನ್ ಧರಿಸಿದ್ದ ವಿಗ್ ತೆಗೆಸಿದ ಪೊಲೀಸರು!Renukaswamy Murder Case: ಆಸ್ಪತ್ರೆಯಲ್ಲಿ ನಟ ದರ್ಶನ್ ಧರಿಸಿದ್ದ ವಿಗ್ ತೆಗೆಸಿದ ಪೊಲೀಸರು!ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ದಿನದಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಬಗ್ಗೆ ಎಲ್ಲಾ ಆಯಾಮದಲ್ಲಿಯೂ ಉನ್ನತಮಟ್ಟದ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
Read more »

Renukaswamy murder case: ಇವರೇ ನೋಡಿ ನಟ ದರ್ಶನ್‌ ಅರೆಸ್ಟ್‌ ಮಾಡಿದ ಪೊಲೀಸ್‌ ಅಧಿಕಾರಿ!Renukaswamy murder case: ಇವರೇ ನೋಡಿ ನಟ ದರ್ಶನ್‌ ಅರೆಸ್ಟ್‌ ಮಾಡಿದ ಪೊಲೀಸ್‌ ಅಧಿಕಾರಿ!ಈ ಹೈಪ್ರೋಫೈಲ್‌ ಕೇಸ್‌ನಲ್ಲಿ ಡಿಸಿಪಿ ಗಿರೀಶ್‌ ಹಾಗೂ ಸಹಾಯಕ ಪೊಲೀಸ್‌ ಕಮಿಷನರ್‌ ಚಂದನ್‌ಕುಮಾರ್‌ ಅವರೇ ರಿಯಲ್‌ ಹೀರೋಗಳು. ರೇಣುಕಾಸ್ವಾಮಿ ಕೊಲೆಯಾದ ದಿನ ಗಿರೀಶ್‌ ಅವರು ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಇಲ್ಲದಿದ್ದರೆ ಈ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ.
Read more »

ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳಿಸಿದ್ದ ಆ ಮೆಸೇಜ್‌ ಏನು? ನಟ ದರ್ಶನ್‌ ಕೋಪ ನೆತ್ತಿಗೇರಿದ್ದೇಕೆ?ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳಿಸಿದ್ದ ಆ ಮೆಸೇಜ್‌ ಏನು? ನಟ ದರ್ಶನ್‌ ಕೋಪ ನೆತ್ತಿಗೇರಿದ್ದೇಕೆ?Darshan Angry On Renukaswamy : ನಟ ದರ್ಶನ್‌ ಕೋಪ ನೆತ್ತಿಗೇರಲು ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ ಕೆಲವು ಮೆಸೇಜ್‌ ಕಾರಣ ಎಂದು ಹೇಳಲಾಗುತ್ತಿದೆ.
Read more »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
Read more »

Renuka Swamy Murder Case: ಇನ್ಮೆಲೆ ನಾನು ಹೇಗೆ ಮುಖ ತೋರಿಸಲಿ ಎನ್ನುತ್ತಿರುವ ನಟ ದರ್ಶನ್!Renuka Swamy Murder Case: ಇನ್ಮೆಲೆ ನಾನು ಹೇಗೆ ಮುಖ ತೋರಿಸಲಿ ಎನ್ನುತ್ತಿರುವ ನಟ ದರ್ಶನ್!ನಟ ದರ್ಶನ್ ಜೊತೆಗೆ ಅರೆಸ್ಟ್ ಆಗಿರುವ ಆರೋಪಿಗಳು ಸಹ ಬೇಸರ ವ್ಯಕ್ತಪಡಿಸಿದ್ದಾರಂತೆ. ಬಾಸ್ ಬಾಸ್ ಅಂತಾ ಅವರಿಗಾಗಿ ಇಂತಹ ಕೆಲಸ ಮಾಡಿ ನಮ್ಮ ಜೀವನವೇ ಹಾಳಾಯ್ತು, ನಮ್ಮ ಕುಟುಂಬದವರೂ ನಮ್ಮನ್ನು ನಂಬುತ್ತಿಲ್ಲ, ಸಹಾಯಕ್ಕೆ ಬರುತ್ತಿಲ್ಲವೆಂದು ಅಳಲು ತೋಡಿಕೊಳ್ಳುತ್ತಿದ್ದಾರಂತೆ.
Read more »



Render Time: 2025-02-25 06:18:05