“ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!

ವಿರಾಟ್ ಕೊಹ್ಲಿ News

“ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!
ಅನುಷ್ಕಾ ಶರ್ಮಾಭಾರತ ತೊರೆಯುವ ಬಗ್ಗೆ ವಿರಾಟ್ ಕೊಹ್ಲಿ ಹೇಳಿಕೆವಿರಾಟ್ ಕೊಹ್ಲಿ ಹೇಳಿಕೆ
  • 📰 Zee News
  • ⏱ Reading Time:
  • 37 sec. here
  • 15 min. at publisher
  • 📊 Quality Score:
  • News: 63%
  • Publisher: 63%

Virat Kohli Viral Statetment: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್’ನಲ್ಲಿ ಸೆಟಲ್ ಆಗುವ ಬಗ್ಗೆ ಈಗಾಗಲೇ ಭಾರೀ ಸುದ್ದಿ ಹರಿದಾಡುತ್ತಿದೆ. ಈ ವದಂತಿ ಬೆನ್ನಲ್ಲೇ ವಿರಾಟ್ ನೀಡಿರುವ ಹೇಳಿಕೆಯೊಂದು ವೈರಲ್ ಆಗುತ್ತಿದೆ.

“ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ! ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್’ನಲ್ಲಿ ಸೆಟಲ್ ಆಗುವ ಬಗ್ಗೆ ಈಗಾಗಲೇ ಭಾರೀ ಸುದ್ದಿ ಹರಿದಾಡುತ್ತಿದೆ. ಈ ವದಂತಿ ಬೆನ್ನಲ್ಲೇ ವಿರಾಟ್ ನೀಡಿರುವ ಹೇಳಿಕೆಯೊಂದು ವೈರಲ್ ಆಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್’ನಲ್ಲಿ ಸೆಟಲ್ ಆಗುವ ಬಗ್ಗೆ ಈಗಾಗಲೇ ಭಾರೀ ಸುದ್ದಿ ಹರಿದಾಡುತ್ತಿದೆ. ಈ ವದಂತಿ ಬೆನ್ನಲ್ಲೇ ವಿರಾಟ್ ನೀಡಿರುವ ಹೇಳಿಕೆಯೊಂದು ವೈರಲ್ ಆಗುತ್ತಿದೆ.ವಿರುಷ್ಕಾ ಜೋಡಿ ಲಂಡನ್‌’ನಲ್ಲಿ ಸಮಯ ಕಳೆಯುತ್ತಿದ್ದಾರೆ.

ಕೆಲವು ದಿನಗಳ ಹಿಂದೆ, ವಿರಾಟ್ ಮತ್ತು ಅನುಷ್ಕಾ ಲಂಡನ್‌’ನಲ್ಲಿರುವ ISKON ದೇವಾಲಯಕ್ಕೆ ಭೇಟಿ ನೀಡಿ, ಭಗವಾನ್ ಶ್ರೀಕೃಷ್ಣನಿಗೆ ಪ್ರಾರ್ಥನೆ ಸಲ್ಲಿಸಿ ಕೀರ್ತನೆಯಲ್ಲಿ ಪಾಲ್ಗೊಂಡ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.ಅಂದಹಾಗೆ ವಿರಾಟ್ ಮತ್ತು ಅನುಷ್ಕಾ ಇಬ್ಬರೂ ವಿದೇಶದಲ್ಲಿ ವಾಸ್ತವ್ಯ ಹೂಡುತ್ತಾರೆಯೇ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಅನುಷ್ಕಾ ಶರ್ಮಾ ಭಾರತ ತೊರೆಯುವ ಬಗ್ಗೆ ವಿರಾಟ್ ಕೊಹ್ಲಿ ಹೇಳಿಕೆ ವಿರಾಟ್ ಕೊಹ್ಲಿ ಹೇಳಿಕೆ ವಿರಾಟ್ ಕೊಹ್ಲಿ ವೈರಲ್ ಹೇಳಿಕೆ ವಿರಾಟ್ ಕೊಹ್ಲಿ ಸುದ್ದಿ ಕನ್ನಡದಲ್ಲಿ ವಿರಾಟ್ ಕೊಹ್ಲಿ ಸುದ್ದಿ Virat Kohli Anushka Sharma Virat Kohli Statement On Quitting India Virat Kohli Statement Virat Kohli Viral Statement Virat Kohli News Virat Kohli News In Kannada

Malaysia Latest News, Malaysia Headlines

Similar News:You can also read news stories similar to this one that we have collected from other news sources.

ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!Virat Kohli and Anushka Sharma: ICC T20 ವಿಶ್ವಕಪ್ 2024 ಗೆದ್ದ ನಂತರ, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್’ಗೆ ಸೆಟಲ್ ಆಗುತ್ತಿದ್ದಾರೆ ಎಂಬ ವದಂತಿ ಅನೇಕ ದಿನಗಳಿಂದ ಚಾಲ್ತಿಯಲ್ಲಿದೆ.
Read more »

ವಿರಾಟ್ ಕೊಹ್ಲಿ ಸ್ವಾರ್ಥಿ, ಆತ ತನ್ನ ಸ್ವಂತ ದಾಖಲೆಗಳಿಗಷ್ಟೇ ಆಡುತ್ತಾನೆ: ಸ್ಟಾರ್ ಕ್ರಿಕೆಟಿಗನ ಶಾಕಿಂಗ್ ಹೇಳಿಕೆವಿರಾಟ್ ಕೊಹ್ಲಿ ಸ್ವಾರ್ಥಿ, ಆತ ತನ್ನ ಸ್ವಂತ ದಾಖಲೆಗಳಿಗಷ್ಟೇ ಆಡುತ್ತಾನೆ: ಸ್ಟಾರ್ ಕ್ರಿಕೆಟಿಗನ ಶಾಕಿಂಗ್ ಹೇಳಿಕೆMohammad Hafeez On Virat Kohli: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅಭಿಪ್ರಾಯವೇ ಬೇರೆ. “ವಿರಾಟ್ ಕೊಹ್ಲಿ ತನ್ನ ಶತಕವನ್ನು ಪೂರ್ಣಗೊಳಿಸಲು ನಿಧಾನವಾಗಿ ಆಡುತ್ತಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.
Read more »

37 ರನ್‌ಗಳ ಇನ್ನಿಂಗ್ಸ್‌, 1 ಬೌಂಡರಿ 3 ಸಿಕ್ಸರ್‌, ODI ವಿಶ್ವಕಪ್‌ನಲ್ಲಿ 3000ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಈತನದು...!37 ರನ್‌ಗಳ ಇನ್ನಿಂಗ್ಸ್‌, 1 ಬೌಂಡರಿ 3 ಸಿಕ್ಸರ್‌, ODI ವಿಶ್ವಕಪ್‌ನಲ್ಲಿ 3000ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಈತನದು...!ಭಾರತದ ಎರಡನೇ ಸೂಪರ್-8 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭದ ಆಟವನ್ನು ಆಡಿದರು.
Read more »

ಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುIND vs USA: ವಿರಾಟ್ ಕೊಹ್ಲಿ 2024ರ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಆಡಲು ಬಂದಿದ್ದಾರೆ. ಐಪಿಎಲ್ 2024ರ ಆರಂಭದ ವೇಳೆ, ವಿರಾಟ್ ಅವರ ಬ್ಯಾಟ್ ಜೋರಾಗಿ ಮಾತನಾಡಿತ್ತು
Read more »

“ವಿರಾಟ್ ಕೊಹ್ಲಿ ನನ್ನ ಕಾಲುಗಳನ್ನೇ ನೋಡ್ತಾ ಇದ್ರು!”- ಕನ್ನಡದ ಪ್ರಖ್ಯಾತ ನಟಿಯ ಸೆನ್ಸೇಷನಲ್ ಹೇಳಿಕೆ“ವಿರಾಟ್ ಕೊಹ್ಲಿ ನನ್ನ ಕಾಲುಗಳನ್ನೇ ನೋಡ್ತಾ ಇದ್ರು!”- ಕನ್ನಡದ ಪ್ರಖ್ಯಾತ ನಟಿಯ ಸೆನ್ಸೇಷನಲ್ ಹೇಳಿಕೆRagini Dwivedi Viral Promo: ಕನ್ನಡ ಮಾತ್ರವಲ್ಲದೆ ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿ ಮನ್ನಣೆ ಗಳಿಸಿದ್ದರು. ಆದರೆ ಯಶಸ್ಸಿನ ಹಾದಿಯಲ್ಲೇ ಇದ್ದ ರಾಗಿಣಿ ಒಂದೊಮ್ಮೆ ವಿವಾದದ ಸುಳಿಗೆ ಸಿಲುಕಿಕೊಂಡರು
Read more »

ರೋಹಿತ್ ಶರ್ಮಾ ಸಿಕ್ಸರ್ ಸುರಿಮಳೆ… ಹಿಟ್’ಮ್ಯಾನ್ ಬ್ಯಾಟಿಂಗ್ ಅಬ್ಬರಕ್ಕೆ ಸ್ಟೇಡಿಯಂ ದಾಟಿ ಹೊರಹೋದ ಬಾಲ್!ರೋಹಿತ್ ಶರ್ಮಾ ಸಿಕ್ಸರ್ ಸುರಿಮಳೆ… ಹಿಟ್’ಮ್ಯಾನ್ ಬ್ಯಾಟಿಂಗ್ ಅಬ್ಬರಕ್ಕೆ ಸ್ಟೇಡಿಯಂ ದಾಟಿ ಹೊರಹೋದ ಬಾಲ್!IND vs AUS: ಮೊದಲು ಬ್ಯಾಟ್ ಮಾಡಲು ಬಂದ ಟೀಂ ಇಂಡಿಯಾದ ಆರಂಭ ವಿಶೇಷವೇನೂ ಆಗಿರಲಿಲ್ಲ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಖಾತೆ ತೆರೆಯದೇ ಔಟಾದರು.
Read more »



Render Time: 2025-02-24 22:06:19