ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಫೈನಾನ್ಸ್‌ಗೆ CA, MBA PGDM ಆಗಿರಬೇಕು.
RVNL Recruitment 2024: ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು. ಫೈನಾನ್ಸ್‌ಗೆ CA, MBA/PGDM ಆಗಿರಬೇಕು.ರೈಲ್ ವಿಕಾಸ್ ನಿಗಮ್ ಲಿಮಿಟೆಡ್ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿShani Sade Sati: ಈ ರಾಶಿಯವರಿಗೆ ಶನಿ ಸಾಡೇ ಸಾತಿ ಪ್ರಾರಂಭ, ಹೆಜ್ಜೆ ಹೆಜ್ಜೆಗೂ ಕಾಡಲಿದ್ದಾನೆ ಶನಿ ಮಹಾತ್ಮಮೇಷದಲ್ಲಿ ಶುಕ್ರ ಸಂಚಾರ... ಈ 6 ಜನ್ಮರಾಶಿಗಳಿಗೆ ಶುಕ್ರದೆಸೆ, ಧನ ಸಂಪತ್ತಿನ ಮಳೆ..
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2024ಕ್ಕೆ ಗರಿಷ್ಠ 57 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.ಉದ್ಯೋಗದ ಸ್ಥಳ:ಆಯ್ಕೆ ಪ್ರಕ್ರಿಯೆ:ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಡಿಸ್ಪ್ಯಾಚ್ ವಿಭಾಗ, ನೆಲ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ಆರ್.ಕೆ.
Lok Sabha Election 2024: ಮೊದಲ ಹಂತದಲ್ಲಿ ಕಣದಲ್ಲಿರುವ ಅತಿ ಶ್ರೀಮಂತ ಹಾಗೂ ಬಡ ಅಭ್ಯರ್ಥಿಯ ಆಸ್ತಿ ಪ್ರಮಾಣ ಎಷ್ಟು ಗೊತ್ತೇ?Bollywood Actress: ಮದುವೆಯಾಗದೆ ತಾಯಿಯಾಗುವ ಕನಸು ಕಂಡಿದ್ದ ನಟಿ.. ಆ ಭಯಾನಕ ಘಟನೆಯಿಂದ ಬದುಕೇ ಅಲ್ಲೋಲ ಕಲ್ಲೋಲ!!Yogi Adityanath
Rvnl Jobs General Manager Rail Vikas Nigam Limited RVNL Job Alert Recruitment 2024 Latest Vacancies Indian Railways
Malaysia Latest News, Malaysia Headlines
Similar News:You can also read news stories similar to this one that we have collected from other news sources.
RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
Read more »
Job Alert: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಅಂಗನವಾಡಿ ಕಾರ್ಯಕರ್ತೆಯರು 12ನೇ ತರಗತಿ, SSLC ಮತ್ತು ಅಂಗನವಾಡಿ ಸಹಾಯಕಿಯರು 10ನೇ ತರಗತಿ ಪಾಸಾಗಿರಬೇಕು.
Read more »
Indian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 28 ವರ್ಷ ಮತ್ತು ಕಾನ್‌ಸ್ಟೇಬಲ್ ಹುದ್ದೆಗೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು.
Read more »
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Read more »
Job Alert: ಅಂಚೆ ಇಲಾಖೆಯ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18ರಿಂದ ಗರಿಷ್ಠ 40 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ SC STಗೆ 3 ವರ್ಷ ಮತ್ತು OBCಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
Read more »
ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
Read more »