Shivamogga Lokasabha Election Result 20204 :ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ. ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ ಅವರೇ ಈ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದು.
Shivamogga Lokasabha Election Result 20204 :ಅಂಚೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಬಿ.ವೈ ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.ನನ್ನ ಕರಿಯರ್ ಹಾಳಾಗಲು ಕೊಹ್ಲಿಯೇ ಕಾರಣ- ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಹೇಳಿಕೆ ವೈರಲ್ನಿಂಬೆ ರಸಕ್ಕೆ ಒಂದು ಸ್ಪೂನ್ ಈ ಎಣ್ಣೆಯನ್ನು ಮಿಕ್ಸ್ ಮಾಡಿ ಹಚ್ಚಿ: 10 ನಿಮಿಷದಲ್ಲಿ ಬಿಳಿ ಕೂದಲು ಗಾಢ ಕಪ್ಪು ಬಣ್ಣಕ್ಕೆ ತಿರುಗುತ್ತೆ!ಲೋಕಸಭಾ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಅಂಚೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಬಿ.ವೈ ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Mandya Lok Sabha Election Result: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್.ಡಿ.
Karnataka Lokasabha Election Result 2024 Shivamogga Lokasabha Election Result Shivamogga Lokasabha Election Result 2024 Geetha Shivaraj Kumar V/S By Raghavendra Shivamogga Constituency Latest Update ಲೋಕಸಭಾ ಚುನಾವಣೆ ೨೦೨೪ ಲೋಕಸಭಾ ಚುನಾವಣೆ ಫಲಿತಾಂಶ ೨೦೨೪ ಶಿವಮೊಗ್ಗ ಲೋಕಸಭಾ ಕ್ಷೇತ್ರ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಶಿವಮೊಗ್ಗದಲ್ಲಿ ಪತಿಯ ಸಾವಿನ ನಡುವೆಯೂ ಮಹಿಳೆ ಮತದಾನ ! ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದ 96 ಮಂದಿ ವೋಟಿಂಗ್Lokasabha Election 2024 :ಪತಿಯ ಸಾವಿನ ಮಧ್ಯೆಯೂ ಮಹಿಳೆ ಮತದಾನದಲ್ಲಿ ಭಾಗಿಯಾಗಿರುವ ಘಟನೆ ನಡೆದಿದೆ.ತೀರ್ಥಹಳ್ಳಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ವಾಪ್ತಿಯ ಆಡುಗೋಡಿಯಲ್ಲಿ ಘಟನೆ ನಡೆದಿದೆ.
Read more »
Davanagere Lok Sabha Election Result: ಮತ್ತೆ ಗೆಲುವಿನ ನಗೆ ಬೀರುತ್ತಾ ಬಿಜೆಪಿ.. ಇಬ್ಬರು ಗಟ್ಟಿಗಿತ್ತಿಯರಲ್ಲಿ ಯಾರ ಕೈ ಸೇರಲಿದೆ ದಾವಣಗೆರೆ ಕ್ಷೇತ್ರ?Davanagere Lokasabha Election Result 2024: ಮತ್ತೆ ಗೆಲುವಿನ ನಗೆ ಬೀರುವ ವಿಶ್ವಾಸದಲ್ಲಿರುವ ಬಿಜೆಪಿ, ಕೇಸರಿ ಭದ್ರಕೋಟೆಯನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ... ಹಾಗಾದ್ರೆ ಇಬ್ಬರು ಗಟ್ಟಿಗಿತ್ತಿಯರಲ್ಲಿ ಯಾರ ಪಾಲಾಗಲಿದೆ ದಾವಣಗೆರೆ ಕ್ಷೇತ್ರ?
Read more »
Chamarajanagar Lok Sabha Election Result: ಚಾಮರಾಜನಗರದಲ್ಲಿ ಯಾರಿಗೆ ಒಲಿಯಲಿದೆ ವಿಜಯಮಾಲೆ!Lokasabha Election Result 2024: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಬಾಲರಾಜು (S Balraj) ಬಿಜೆಪಿ ಹಾಗೂ ಜಾತ್ಯತೀತ ಜನತಾದಳ ಮೈತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ನಿಂದ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನಿಲ್ ಬೋಸ್ (Sunil Bose) ಕಣಕ್ಕಿಳಿದಿದ್ದಾರೆ.
Read more »
Dharwad Lokasabha Election Result 2024: ಜೋಶಿ vs ಅಸೂಟಿ, ಯಾರಿಗೆ ಸಿಗಲಿದೆ ಧಾರವಾಡ ಪೇಡಾ?2013ರಿಂದ ಕಾಂಗ್ರೆಸ್‌ನಲ್ಲಿರುವ ವಿನೋದ್ ಅಸೂಟಿಯವರು 2018ರಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡಿದ್ದರು.
Read more »
Tumakuru Lokasabha Election Result 2024 : ವಿ.ಸೋಮಣ್ಣ v/s ಮುದ್ದ ಹನುಮೇಗೌಡರಲ್ಲಿ ಯಾರ ಪಾಲಿಗೆ ವಿಜಯಲಕ್ಷ್ಮಿ ?Lokasabha Election Result 2024 :ಗೆದ್ದವರು ಯಾವುದೇ ಮೆರವಣಿಗೆ, ವಿಜಯೋತ್ಸವಕ್ಕೆ ಅವಕಾಶ ಇಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ಗ್ಯಾರಂಟಿ. ಇಷ್ಟೇ ಅಲ್ಲದೆ ಮತ ಏಣಿಕೆ ಸುತ್ತ ಸಂಚಾರವನ್ನು ನಿರ್ಬಂಧಿಸಲಾಗಿದೆ.
Read more »
Chikkaballapura Lok Sabha Election Result: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಗೆಲ್ಲುವವರು ಯಾರುChikkaballapura Lokasabha Election Result: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವೂ (Chikkaballapur Lok Sabha Constituency) 1962ರಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. 1996ರಲ್ಲಿ ಜನತಾದಳ ಹಾಗೂ 2019ರಲ್ಲಿ ಬಿಜೆಪಿ ಮಾತ್ರ ಕಾಂಗ್ರೆಸ್ ಕ್ಷೇತ್ರ ಕಳೆದುಕೊಂಡಿತ್ತು.
Read more »