ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿದೆ.
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪಲಿವರ್ ಆರೋಗ್ಯ ಕೆಡುತ್ತಿದೆ ಎನ್ನುವುದನ್ನು ಖಚಿತವಾಗಿ ತೋರಿಸುತ್ತದೆ ಈ ಲಕ್ಷಣಗಳು! ನಿರ್ಲಕ್ಷ್ಯ ಬೇಡವೇ ಬೇಡ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕ್ರಿಕೆಟ್ ಲೋಕಕ್ಕೇ ವಿರಾಟ್ ಪ್ರೇರಣೆ… ಆದ್ರೆ ವಿರಾಟ್’ಗೆ ಪ್ರೇರಣೆ ಯಾರು ಗೊತ್ತಾ? ಈ ವಿಶೇಷ ವ್ಯಕ್ತಿಯೇ ಕೊಹ್ಲಿಯ Inspiration! ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಆರೋಪದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿದೆ. ಅಷ್ಟೇ ಅಲ್ಲದೆ, ಮೇ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಪ್ರಜ್ವಲ್ ರೇವಣ್ಣ ಕೇಸ್ ಎಸ್ ಐ ಟಿ ವಿಶೇಷ ಸರ್ಕಾರಿ ಅಭಿಯೋಜಕರು ಕರ್ನಾಟಕ ಸುದ್ದಿ ಬೆಂಗಳೂರು ಸುದ್ದಿ ಕರ್ನಾಟಕ ಸರ್ಕಾರ Prajwal Revanna Sexual Assault Case Prajwal Revanna Case SIT Special Government Prosecutor Karnataka News Bangalore News Karnataka Government
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಮೇ 6ಕ್ಕೆ ಬೆಂಗಳೂರು ಟು ಬೆಳಗಾವಿ ವಿಶೇಷ ರೈಲು ಸಂಚಾರHubballi : ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನ ವೇಳೆ ರಾಜ್ಯದ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ.
Read more »
ತೇಜಸ್ವಿ ಸೂರ್ಯ ಪರ ಅಣ್ಣಾಮಲೈ ಅಬ್ಬರದ ಪ್ರಚಾರ: ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋಬೆಂಗಳೂರು: ರೋಡ್ ಶೋ ಉದ್ದಕ್ಕೂ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಜನರು, ಇಬ್ಬರೂ ಯುವ ನಾಯಕರಿಗೆ ಸ್ವಾಗತ ಕೋರಿ ಶುಭ ಹಾರೈಸಿದ್ದು ವಿಶೇಷ.
Read more »
ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಶೂಟರ್‌ಗಳು ಅರೆಸ್ಟ್Salman Khan Home Firing Case: ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಇಬ್ಬರು ಶೂಟರ್‌ಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
Read more »
Seetha Rama: ರಾಮನಿಗೆ ತೆಲೆನೋವು ಕೊಟ್ಟ ಭಾರ್ಗವಿ: ಸೀತಾಳಿಂದ ತಾತನ ಮುಂದೆ ಸಿಹಿಯ ಸತ್ಯ ಬಯಲಾಗುತ್ತಾ.!ಭಾರ್ಗವಿ ರಾಮನ ಮುಂದೆ ಸಿಹಿಯ ವಿಚಾರವನ್ನು ಹೇಳಿದರೆ, ಮಾವ ಸೀತಾಳನ್ನು ಒಪ್ಪುವುದಿಲ್ಲ ಎಂದು ಮುಚ್ಚಿಟ್ಟಿದ್ದೀನಿ. ನಿಧಾನವಾಗಿ ಹೇಳಬೇಕು ಎಂದುಕೊಂಡೆ
Read more »
20 ರೂಪಾಯಿಗೆ ಊಟ, 3 ರೂ.ಗೆ ನೀರು ರೈಲ್ವೆ ಹೊರ ತಂದಿದೆ ಹೊಸ ಫುಡ್ ಚಾರ್ಟ್Indian Railways:ರೈಲಿನಲ್ಲಿ ಪ್ರಯಾಣಿಸುವಾಗ ಇನ್ನು ಮುಂದೆ ಅತ್ಯಂತ ಕಡಿಮೆ ಬೆಲೆಯಲ್ಲಿ ಆಹಾರ ಲಭ್ಯವಿರುತ್ತದೆ. ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿಯೂ ಅಗ್ಗದ ಆಹಾರ ಮಳಿಗೆಗಳನ್ನು ತೆರೆಯಲಾಗಿದೆ.
Read more »
Earth day : ಭೂ ದಿನಕ್ಕೆ ಗೂಗಲ್ ಇಂದ ಹೊಸ ಡೂಡಲ್, ನೈಸರ್ಗಿಕ ಸೌಂದರ್ಯದ ಮೆಲುಕುGoogle : ಯಾವುದೇ ವಿಶೇಷ ದಿನವಿದ್ದಾಗ ಗೂಗಲ್ ತನ್ನ ಸರ್ಚ್ ಪೇಜ್ ನಲ್ಲಿ ಹೊಸತು ವಿಭಿನ್ನ ರೀತಿಯಲ್ಲಿ ಡೂಡಲ್ ಮಾಡಿಕೊಳ್ಳುತ್ತದೆ. ಈ ಮೂಲಕ ಜನರಿಗೆ ಆ ದಿನದ ವಿಶೇಷತೆಯನ್ನು ತಿಳಿಸುವಲ್ಲಿ ಕಾರ್ಯ ನಿರ್ವಹಿಸುತ್ತದೆ.
Read more »