SRH vs MI : ಇಂದಿನ ಐಪಿಎಲ್ 55ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ 174 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
SRH VS MI : ಇಂದಿನ ಐಪಿಎಲ್ 55ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ 174 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ 174 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.ಎಂಎಸ್ ಧೋನಿ ಅಣ್ಣ ಯಾರು ಗೊತ್ತಾ? ಖ್ಯಾತ ರಾಜಕಾರಣಿ ಇವರು… ಆದ್ರೆ ಅನೇಕ ವರ್ಷಗಳಿಂದ ಮಾತೇ ಬಿಟ್ಟಿದ್ದಾರಂತೆ ಕ್ಯಾಪ್ಟನ್ ಕೂಲ್!ಒಂದು ಚಮಚ ತುಪ್ಪವನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಹೀಗೆ ತಿನ್ನಿ, ಆರೋಗ್ಯಕ್ಕಿದೆ ಇಷ್ಟೆಲ್ಲ ಪ್ರಯೋಜನ..
ಇಂದಿನ ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.ಮೊದಲ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡದಿಂದ ಆರಂಭಿಕ ಬ್ಯಾಟ್ಸ್ಮನ್ ಗಳಾಗಿ ಟ್ರಾವೀಸ್ ಹೆಡ್ ಮತ್ತು ಅಭಿಷೇಕ್ ಶರ್ಮ ಕಣಕ್ಕಿಳಿದರು. ಟ್ರಾವಿಸ್ ಹೆಡ್ 48, ಅಭಿಷೇಕ್ ಶರ್ಮಾ 11 , ಮಯಾಂಕ್ ಅಗರ್ವಾಲ್ 5, ನಿತೀಶ್ ಕುಮಾರ್ ರೆಡ್ಡಿ 20, ಹೆನ್ರಿಚ್ ಕ್ಲಾಸೆನ್ 2, ಮಾರ್ಕೊ ಜಾನ್ಸೆನ್ 17, ಶಹಬಾಜ್ ಅಹ್ಮದ್ 10, ಅಬ್ದುಲ್ ಸಮದ್ 3, ಪ್ಯಾಟ್ ಕಮಿನ್ಸ್ 35, ಸನ್ವಿರ್ ಸಿಂಗ್ 8 ರನ್ ಗಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Dina Bhavishya: ಇಂದು ಈ ಜನರ ಬಹಳ ಕಾಲದ ಕನಸು ನನಸಾಗುವುದು! ಭಾನುವಾರದ ಪಂಚಾಂಗ, ತಿಥಿ ಜೊತೆಗೆ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆLok Sabha Polls 2024 3rd Phase : ಮೂರನೇ ಹಂತದ ಚುನಾವಣೆಗೆ ಕೌಂಟ್‌ಡೌನ್..
Mumbai Hyderabad MI Toss Cricket Match Prediction Face Off Toss Win IPL 2024 Mumbai Indians Sunrisers Hyderabad Cricket Match Cricket Toss MI Vs SRH IPL Toss Prediction Cricket Prediction Toss Outcome Match Outcome Cricket Team IPL Team Cricket Game MI Cricket SRH Cricket IPL Prediction IPL Match MI Toss SRH Toss.
Malaysia Latest News, Malaysia Headlines
Similar News:You can also read news stories similar to this one that we have collected from other news sources.
IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುRohit Sharma: ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 105 ರನ್ ಗಳನ್ನು ಗಳಿಸಿದರು.
Read more »
IPL : ಮುಂಬೈ ವಿರುದ್ದ ಹೈದರಬಾದ್ ಮುಖಾಮುಖಿ, ಟಾಸ್ ಗೆದ್ದ MI ಮ್ಯಾಚ್ ಗೆಲುತ್ತಾ ?IPL : ಐಪಿಎಲ್ 55 ಪಂದ್ಯ ಸನ್ ರೈಸರ್ಸ್ ಹೈದ್ರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ. ಟಾಸ್ಕ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
Read more »
MI vs KKR: ಕೊಲ್ಕತ್ತಾದ ಮಿಚೆಲ್ ಸ್ಟಾರ್ಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್MI vs KKR: ಟಾಸ್ ಗೆದ್ದು ಮೊದಲು ಮುಂಬೈ ಇಂಡಿಯನ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಇದೆ ವೇಳೆ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.5 ಓವರ್ ಗಳಲ್ಲಿ 10 ವಿಕೆಟ್ ನಷ್ಟಕ್ಕೆ 169 ರನ್ ಗಳನ್ನು ಗಳಿಸಿತು.
Read more »
ದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
Read more »
IPL : 53 ಎಸೆತಗಳಲ್ಲಿ 78 ರನ್ ಬಾರಿಸಿದ ಸೂರ್ಯಕುಮಾರ್ : PBKSಗೆ 193ರನ್ ಗಳ ಟಾರ್ಗೆಟ್ ಕೊಟ್ಟ MIIPL : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು.
Read more »
DC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿIPL :ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ನಡೆಯಿತು.
Read more »