Salmaan Khan: ಸಲ್ಮಾನ್​ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಬಂದೂಕು ನೀಡಿದ್ದ ಇಬ್ಬರ ಬಂಧನ!!

Salman Khan News

Salmaan Khan: ಸಲ್ಮಾನ್​ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಬಂದೂಕು ನೀಡಿದ್ದ ಇಬ್ಬರ ಬಂಧನ!!
Salman Khan Shooting CaseFiring Outside Salman Khan HouseShooting Outside Salman Khan House
  • 📰 Zee News
  • ⏱ Reading Time:
  • 44 sec. here
  • 24 min. at publisher
  • 📊 Quality Score:
  • News: 98%
  • Publisher: 63%

ಇದೀಗ ಗುಂಡಿನ ದಾಳಿ ಪ್ರಕರಣದಲ್ಲಿ ಆರೋಪಿಗಳಿಗೆ ಬಂದೂಕು ನೀಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Firing Near Salmaan Khan House : ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆಯ ಹತ್ತಿರ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಆರೋಪಿಗಳಿಗೆ ಬಂದೂಕು ನೀಡಿದವರ ಇಬ್ಬರನ್ನು ಮುಂಬೈನ ಪೊಲೀಸರು ಬಂಧಿಸಿದ್ದಾರೆ. ಇದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ.ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಸಲ್ಮಾನ್‌ ಖಾನ್‌ ವಾಸವಾಗಿರುವ ಅಪಾರ್ಟ್‌ಮೆಂಟ್‌ ಮುಂದೆ ಏಪ್ರಿಲ್ 14 ಭಾನುವಾರದಂದು ಗುಂಡಿನ ದಾಳಿ ನಡೆದಿತ್ತು.

ಭಾನುವಾರ ಬೆಳಗ್ಗೆ ಘಟನೆ ನಡೆಯುವ ಕೆಲವೇ ಗಂಟೆಗಳ ಮೊದಲು ಸಲ್ಮಾನ್ ಖಾನ್ ಮನೆಗೆ ಗುಂಡು ಹಾರಿಸಲು ಬಳಸಿದ ಬಂದೂಕನ್ನು ಶೂಟರ್‌ಗಳಿಗೆ ಸರಬರಾಜು ಮಾಡಲಾಗಿತ್ತು.Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ..

ಗುಂಡಿನ ದಾಳಿ ಪ್ರಕರಣದಲ್ಲಿ ವಿಕ್ಕಿ ಗುಪ್ತಾ ಹಾಗೂ ಸಾಗರ್ ಪಾಲ್ ಇಬ್ಬರು ರೈಲಿನಲ್ಲಿ ಭುಜ್‌ಗೆ ಪರಾರಿಯಾಗುತ್ತಿದ್ದಾಗ ರೈಲ್ವೇ ಸೇತುವೆಯಿಂದ ತಾಪಿ ನದಿಗೆ ಶಸ್ತ್ರಾಸ್ತ್ರವನ್ನು ಎಸೆದಿದ್ದನು ಪೋಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಗುಜರಾತ್‌ನ ಸೂರತ್ ನಗರದ ತಾಪಿ ನದಿಯಿಂದ ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಲಾದ ಗನ್ ಮತ್ತು ಕೆಲವು ಲೈವ್ ಕಾರ್ಟ್ರಿಡ್ಜ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಮುಂಬೈನ ಪೋಲೀಸರು ಪಂಜಾಬ್ ಮೂಲದ ಸೋನು ಸುಭಾಷ್ ಚಂದರ್ ಮತ್ತು ಅನುಜ್ ಥಾಪನ್ ಇಬ್ಬರನ್ನು ಈ ಪ್ರಕರಣದಲ್ಲಿ ಬಂಧಿಸಿದ್ದಾರೆ. ಇವರಿಬ್ಬರು ಶೂಟರ್‌ಗಳಿಗೆ ಏಪ್ರಿಲ್ 13 ಶನಿವಾರದಂದು ರಾತ್ರಿ ಬಂದೂಕನ್ನು ಹಸ್ತಾಂತರಿಸಿದ್ದರು. ಮರುದಿನ ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಮೋಟಾರ್‌ಬೈಕ್‌ನಲ್ಲಿ ಬಂದು ಈ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Salman Khan Shooting Case Firing Outside Salman Khan House Shooting Outside Salman Khan House Gun Supplier Salman Khan Case Mumbai Police Salman Khan Salman Khan Mumbai Salman Khan House Firing ಸಲ್ಮಾನ್ ಖಾನ್ ಗುಂಡಿನ ದಾಳಿ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಶಸ್ತ್ರಾಸ್ತ್ರ ಪೂರೈಸಿದ್ದವರ ಬಂಧನ Kannada News News In Kannada Latest Kannada Newssalmaan Khan Salmaan Khan House Mumbai Bhandra Firing Near Salman Khan's Home Galaxy Apartment Shooters Arrest Gun Supplier Arrest

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !Shah Rukh Khan security: ಈ ಘಟನೆಯ ನಂತರ ಮತ್ತೊಬ್ಬ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಭದ್ರತೆಯನ್ನು ಸಹ ಬಿಗಿಗೊಳಿಸಲಾಗಿದೆ.
Read more »

ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಶೂಟರ್‌ಗಳು ಅರೆಸ್ಟ್‌ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಶೂಟರ್‌ಗಳು ಅರೆಸ್ಟ್‌Salman Khan Home Firing Case: ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಇಬ್ಬರು ಶೂಟರ್‌ಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
Read more »

ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ ಭಾಯಿಜಾನ್.. ಆತಂಕದಲ್ಲಿ ಫ್ಯಾನ್ಸ್ !ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ ಭಾಯಿಜಾನ್.. ಆತಂಕದಲ್ಲಿ ಫ್ಯಾನ್ಸ್ !Salman Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
Read more »

Kodagu : ಗೋಣಿಕೊಪ್ಪಲಿನಲ್ಲಿ ಹುಲಿ ದಾಳಿಗೆ ಆಸ್ಸಾಂ ವ್ಯಕ್ತಿ ಸಾವುKodagu : ಗೋಣಿಕೊಪ್ಪಲಿನಲ್ಲಿ ಹುಲಿ ದಾಳಿಗೆ ಆಸ್ಸಾಂ ವ್ಯಕ್ತಿ ಸಾವುಕೊಡಗು ಜಿಲ್ಲೆಯ ಗೋಣಿಕೊಪ್ಪಲಿನಲ್ಲಿ ಕೆಲಸ ಮಾಡುತ್ತಿದ್ದ ರೆಹಮಾನ್ ಎಂಬುವ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
Read more »

Bigg Boss: ಬಿಗ್ ಬಾಸ್ OTT ಹೊಸ ಸೀಸನ್‌.. ಈ ಬಾರಿ ಹೋಸ್ಟ್‌ ಮಾಡೋದು ಯಾರು ಗೊತ್ತಾ?Bigg Boss: ಬಿಗ್ ಬಾಸ್ OTT ಹೊಸ ಸೀಸನ್‌.. ಈ ಬಾರಿ ಹೋಸ್ಟ್‌ ಮಾಡೋದು ಯಾರು ಗೊತ್ತಾ?Bigg Boss Host: ಮನೆಯ ಹೊರಗೆ ಗುಂಡು ಹಾರಿಸಿದರೂ, ಸಲ್ಮಾನ್ ಖಾನ್ ಬಿಗ್ ಬಾಸ್ OTT ಮೂರನೇ ಸೀಸನ್‌ನೊಂದಿಗೆ ಪುನರಾಗಮನ ಮಾಡಲು ಸಿದ್ಧರಾಗಿದ್ದಾರೆ.
Read more »

Aamir Khan: ನಟ ಅಮೀರ್‌ ಖಾನ್ ಮೂರನೇ ಮದುವೆ! ಯಾರು ಈ ಚೆಲುವೆ?Aamir Khan: ನಟ ಅಮೀರ್‌ ಖಾನ್ ಮೂರನೇ ಮದುವೆ! ಯಾರು ಈ ಚೆಲುವೆ?Aamir Khan marriage: ನಟ ಅಮೀರ್‌ ಖಾನ್ ಮೂರನೇ ಮದುವೆಯ ವಿಚಾರ ಇದೀಗ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.
Read more »



Render Time: 2025-02-25 21:38:38