T20 World Cup 2024:ಶನಿವಾರ, ಜೂನ್ 29 ರಂದು ನಡೆದ ಟಿ20 ವಿಶ್ವಕಪ್ 2024ರ ಫೈನಲ್ ಪಂದ್ಯದಲ್ಲಿ ಭಾರತ ತಂಡ ಎದುರಾಳಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ರೋಚಕ ಜಯ ಸಾಧಿಸಿದೆ, ಈ ಮೂಲಕ ಟಿ20 ಕಪ್ ತನ್ನದಾಗಿಸಿಕೊಂಡಿದೆ. ಇದರ ಬೆನ್ನಲ್ಲೆ ವಿರಾಟ್ ಕೋಹ್ಲಿ ತಮ್ಮ ಅಂತಾರಾಷ್ಟರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ವಿರಾಟ್ ತಮ್ಮ ವಿದಾಯ ಘೋಷಿಸುತ್ತಿದ್ದ ಬೆನ್ನಲ್ಲೆ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಕೂಡ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ.ಟಿ20 ವಿಶ್ವಕಪ್ 2024ರ ಫೈನಲ್ ಪಂದ್ಯದಲ್ಲಿ ಭಾರತ ತಂಡ ಎದುರಾಳಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ರೋಚಕ ಜಯ ಸಾಧಿಸಿದೆ, ಈ ಮೂಲಕ ಟಿ20 ಕಪ್ ತನ್ನದಾಗಿಸಿಕೊಂಡಿದೆ.ಭವಿಷ್ಯದ ಪೀಳಿಗೆಗಾಗಿ ಅಂತರಾಷ್ಟ್ರೀಯ ಟಿ20 ಪಂದ್ಯಗಳಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ್ದಾರೆ.
ಇದಾದ ಕೆಲವೇ ನಿಮಿಷಗಳ ಬೆನ್ನಲ್ಲೆ ರೋಹಿತ್ ಶರ್ಮಾ ಕೂಡ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ಶನಿವಾರ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ 7 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ವಿಶ್ವ ಚಾಂಪಿಯನ್ ಆಯಿತು. ಐಸಿಸಿ ಪ್ರಶಸ್ತಿಗಾಗಿ 11 ವರ್ಷಗಳ ಸುದೀರ್ಘ ಕಾಯುವಿಕೆ ಈ ಪಂದ್ಯ ಗೆಲ್ಲುವ ಮೂಲಕ ಕೊನೆಗೊಂಡಿತು. ಪಂದ್ಯದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದ ರೋಹಿತ್ ಶರ್ಮಾ ನಿವೃತ್ತಿ ನಿರ್ಧಾರ ಪ್ರಕಟಿಸಿದರು.
“ಈ ವಿಶ್ವಕಪ್ ಫೈನಲ್ ನನ್ನ ಕೊನೆಯ ಪಂದ್ಯವಾಗಿದೆ. ನಿಜ ಹೇಳಬೇಕೆಂದರೆ, ನಾನು ಆಟವನ್ನು ತುಂಬಾ ಆನಂದಿಸಿದೆ, ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯ ಇನ್ನೊಂದಿಲ್ಲ. ನನ್ನ ಟಿ20 ವೃತ್ತಿಜೀವನದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ. ಟೀಂ ಇಂಡಿಯಾ ಪರ ನನ್ನ ಅಂತರಾಷ್ಟ್ರೀಯ ವೃತ್ತಿ ಜೀವನ ಆರಂಭವಾಗಿದ್ದು ಇದೇ ಮಾದರಿಯಲ್ಲಿ. ನನಗೆ ವಿಶ್ವಕಪ್ ಗೆಲ್ಲಬೇಕೆಂಬ ಆಸೆ ಇತ್ತು. ಗೆದ್ದಿದ್ದರಿಂದ ವಿದಾಯ ಹೇಳುತ್ತಿದ್ದೇನೆ' ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಬಳಿಕ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 165 ರನ್ ಗಳಿಸಿ ಸೋಲನುಭವಿಸಿತು. ಹೆನ್ರಿಚ್ ಕ್ಲಾಸೆನ್ 27 ಎಸೆತಗಳಲ್ಲಿ 2 ಬೌಂಡರಿ 5 ಸಿಕ್ಸರ್ ಸಿಡಿಸಿ 52 ಕಲೆಹಾಕುವ ಮೂಲಕ ತಂಡದ ಪರ ಕಾರಾಟ ನಡೆಸಿದರು. ಇನ್ನೂ ಕ್ವಿಂಟನ್ ಡಿ ಕಾಕ್ 31 ಎಸೆತಗಳಲ್ಲಿ 4 ಬೌಂಡರಿ ಭಾರಿಸಿ 39 ರನ್ ಕಲೆಹಾಕಿದರು.
Cricket World Cup T20 World Cup 2024 Final T20 World Cup 2024 T20 Cricket World Cup Cricket Rohit Sharma Retirement T20 World Cup Rohit Sharma Wicket Today Match Rohit Sharma Wicket Today Rohit Sharma T20 Stats T20 Wc 2024 Final Highlights Rohit Sharma Announces Retirement Rohit Sharma Wicket Today Ipl Cricket Shorts T20 Wc 2024 Final International Cricket Council Rohit Sharma Wicket Vs Rcb Mi Vs Rcb Rohit Sharma Wicket Cricket Highlights T20 World Cup 2024 T20 World Cup Icc T20 World Cup 2024 World Cup Cricket World Cup World T20 World Cup T20 World Cup 2024 Schedule Men's T20 World Cup Women's T20 World Cup World Cup 2024 Icc Cricket World Cup India Vs South Africa Final T20 World Cup 2024 Men's Cricket World Cup Cricket World Icc World Cup 2024 T20 World Cup 2024 Live T20 World Cup 2024 Time T20 World Cup 2024 Final T20 World Cup 2024 Timing T20 World Cup 2024 Fixtures
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!T20 World Cup 2024 Team India: ಸದ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ T20 ವಿಶ್ವಕಪ್’ನಲ್ಲಿ ಅಬ್ಬರಿಸುತ್ತಿದೆ. ಭಾರತ ತಂಡಕ್ಕೆ ಸೆಮಿಫೈನಲ್ ಕೇವಲ ಒಂದು ಹೆಜ್ಜೆ ದೂರದಲ್ಲಿದೆ.
Read more »
T20 World Cup 2024: ಸೌತ್ ಆಫ್ರಿಕಾ ವಿರುದ್ಧ ಮಂಡಿಯೂರಿದ ನೇಪಾಳT20 World Cup 2024: ದಕ್ಷಿಣ ಆಫ್ರಿಕಾದ ವಿರುದ್ಧ ಮುಗ್ಗರಿಸಿದ ನೇಪಾಳ ಐಸಿಸಿ 2024ರ ಟಿ20 ಯಿಂದ ಔಟ್.
Read more »
ಭಾರತ- ಇಂಗ್ಲೆಂಡ್ ಸೆಮಿಸ್‌ಗೆ ಮಳೆ ಅಡ್ಡಿ ಸಾಧ್ಯತೆ: ಪಂದ್ಯ ರದ್ದಾದರೆ ಯಾರು ಫೈನಲ್ಗೆ?India VS England semis: ಗುರುವಾರ (ಜೂನ್ 27) ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು 2024 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.
Read more »
T20 World Cup 2024: ಸೆಮಿಫೈನಲ್ ಟಿಕೆಟ್ ಕೈ ತಪ್ಪುತ್ತಿದ್ದಂತೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಡೇವಿಡ್ ವಾರ್ನರ್David Warner: ಆಸ್ಟ್ರೇಲಿಯಾದ ಓಪನರ್ ಬ್ಯಾಟ್ಸ್‌ಮ್ಯಾನ್ ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಟಿ20 ವಿಶ್ವಕಪ್ 2024ರ ಟೂರ್ನಿಯಿಂದ ಆಸ್ಟ್ರೇಲಿಯಾ ತಂಡ ಹೊರಬೀಳುತ್ತಿದ್ದಂತೆ ವಾರ್ನರ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ.
Read more »
ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!Who is Keshav Maharaj: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ಕೇಶವ್ ಮಹಾರಾಜ್ ಹಿನ್ನೆಲೆ ಏನೆಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.
Read more »
T20 World Cup 2024: ಭಾರತಕ್ಕೆ ಸೆಡ್ಡು ಹೊಡೆಯುತ್ತಾ ಅಫ್ಘಾನಿಸ್ತಾನ..?T20 World Cup 2024: ಜೂನ್ 20, ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಾವಳಿಯ ಸೂಪರ್ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.
Read more »