Urvashi Rautela leaked video: ನಟಿ ಊರ್ವಶಿ ರೌಟೇಲಾ ಅವರ ಬಾತ್‌ರೂಮ್ ವಿಡಿಯೋ ಲೀಕ್ ಮಾಡಿದವರು ಯಾರೆಂಬ ಸತ್ಯ ಬಿಚ್ಚಿಟ್ಟಿದ್ದಾರೆ.
Urvashi Rautela video: ಲೀಕ್ ಆದ ಬಾತ್‌ರೂಮ್ ವಿಡಿಯೋ ಬಗ್ಗೆ ಶಾಕಿಂಗ್ ಸತ್ಯ ಬಿಚ್ಚಿಟ್ಟ ನಟಿ ಊರ್ವಶಿ ರೌಟೇಲಾ.. ವೈರಲ್ ಮಾಡಿದ್ದು ಇವರೇ ಅಂತೆ !?
ಬಾತ್‌ರೂಮ್ ವಿಡಿಯೋ ಲೀಕ್ ಬಗ್ಗೆ ನಟಿ ಸ್ಪಷ್ಟನೆಮಾಡಿದ್ದು 2 ಸಿನಿಮಾ, ಆಸ್ತಿ 100 ಕೋಟಿ, ನಟ ಪ್ರಭಾಸ್ ಜೊತೆ ಲವ್, ಡೇಟಿಂಗ್..! ಸಖತ್ ಹಾಟ್ ಈಕೆಕೆಲವು ದಿನಗಳ ಹಿಂದೆ ನಟಿ ಊರ್ವಶಿ ರೌಟೇಲಾ ಅವರ ಬಾತ್‌ರೂಮ್ ವಿಡಿಯೋ ಲೀಕ್ ಆಗಿದೆ ಎಂಬ ವದಂತಿ ಹಬ್ಬಿತ್ತು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ನಟಿ ಊರ್ವಶಿ ರೌಟೇಲಾ ಈ ಲೀಕ್ ಆದ ಬಾತ್‌ರೂಮ್ ವಿಡಿಯೋ ಬಗ್ಗೆ ಶಾಕಿಂಗ್ ಸತ್ಯವೊಂದನ್ನು ಬಿಚ್ಚಿಟ್ಟಿದ್ದಾರೆ. ಈ ಕೆಲಸ ಮಾಡಿದ್ದು ಯಾರು ಎಂಬ ಸತ್ಯವನ್ನು ಹೇಳಿದ್ದಾರೆ.
ಇತ್ತೀಚೆಗಷ್ಟೇ ಊರ್ವಶಿ ಕಾರ್ಯಕ್ರಮವೊಂದಕ್ಕೆ ಬಂದಿದ್ದು, ಈ ವೈರಲ್ ವಿಡಿಯೋ ಬಗ್ಗೆ ಮಾತನಾಡಿದ್ದಾರೆ. ಊರ್ವಶಿ ರೌಟೇಲಾ ಸುಶಿ ಗಣೇಶನ್ ನಿರ್ದೇಶನದ 'ಘುಷ್ಪಥಿಯಾ' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ಅದರ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ಆಗಮಿಸಿದ ಊರ್ವಶಿ ಈ ವೀಡಿಯೊದ ಬಗ್ಗೆ ಮಾತನಾಡಿದರು. ಬಾಲಿವುಡ್ ಸ್ಟಾರ್ ಸಂಜಯ್ ದತ್ ಮೊದಲ ಪತ್ನಿ ನಟಿ ರಿಚಾ ಶರ್ಮಾ ಇವರೇ ನೋಡಿ.! ಯಾವ ಸಿನಿಮಾದಲ್ಲಿ ನಟಿಸಿದ್ದಾರೆ ಗೊತ್ತೇ?
ಇದು ನನ್ನ ವೈಯಕ್ತಿಕ ಕ್ಲಿಪ್ ಅಲ್ಲ. ಅದು ಘುಷ್ಪಥಿಯಾ ಚಿತ್ರದ ಒಂದು ದೃಶ್ಯ. ನಿಜ ಜೀವನದಲ್ಲಿ ಅಂತಹ ಯಾವುದೇ ಪರಿಸ್ಥಿತಿಯನ್ನು ಅನುಭವಿಸಿಲ್ಲ ಎಂದು ನಟಿ ಊರ್ವಶಿ ರೌಟೆಲಾ ಸ್ಪಷ್ಟನೆ ನೀಡಿದ್ದಾರೆ. ಊರ್ವಶಿ ಅವರ ಮುಂಬರುವ ಚಿತ್ರ ಘುಷ್ಪಥಿಯಾ ಆಗಸ್ಟ್ 9 ರಂದು ಥಿಯೇಟರ್‌ಗಳಿಲ್ಲಿ ರಿಲೀಸ್ ಆಗಲಿದೆ.ಊರ್ವಶಿ ರೌಟೇಲಾ ಕೊನೆಯದಾಗಿ 'ಜೆಎನ್‌ಯು' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಊರ್ವಶಿ ಹಿಂದಿಯ 'ದಿಲ್ ಹೈ ಗ್ರೇ' ಮತ್ತು ತೆಲುಗಿನ 'ಬ್ಲ್ಯಾಕ್ ರೋಸ್' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Urvashi Rautela Leaked Video Urvashi Rautela Video Clip ಊರ್ವಶಿ ರೌಟೇಲಾ ವಿಡಿಯೋ ಊರ್ವಶಿ ರೌಟೇಲಾ ವಿಡಿಯೋ ಕ್ಲಿಪ್ ಊರ್ವಶಿ ರೌಟೇಲಾ ವೈರಲ್ ವಿಡಿಯೋ ಊರ್ವಶಿ ರೌಟೇಲಾ ಸಿನಿಮಾ Urvashi Rautela Viral Video Urvashi Rautela Movies Urvashi Rautela Husband Urvashi Rautela Bathroom Video Controversy ಊರ್ವಶಿ ರೌಟೇಲಾ ಪತಿ ಊರ್ವಶಿ ರೌಟೇಲಾ ಬಾತ್‌ರೂಮ್ ವಿಡಿಯೋ ವಿವಾದ ಊರ್ವಶಿ ರೌಟೇಲಾ ಬಾತ್‌ರೂಮ್ ವಿಡಿಯೋ Urvashi Rautela Bathroom Video
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಬಾತ್ ರೂಮ್ ವಿಡಿಯೋ ಲೀಕ್ ನಂತರ ಕೋಪಗೊಂಡ ಊರ್ವಶಿ, ಮ್ಯಾನೇಜರ್ ಆಡಿಯೋ ವೈರಲ್!!ಇತ್ತೀಚಿಗಷ್ಟೇ ವೈರಲ್ ಆಗಿರುವ ಬಾಲಿವುಡ್ ನಟಿ ಊರ್ವಶಿ ಅವರ ಖಾಸಗಿ ಬಾತ್ರೂಮ್ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ನಟಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
Read more »
ಎಲೋನ್ ಮಸ್ಕ್ ಅನಾವರಣಗೊಳಿಸಿದ AI ಫ್ಯಾಶನ್ ಶೋ : ಮೋದಿಜೀ ರಾಂಪ್ ವಾಕ್ ಹೇಗಿತ್ತು ನೋಡಿ..!AI ತಂತ್ರಜ್ಞಾನ ಬಂದಂತೆ ಹೊಸ ಹೊಸ ವಿಭಿನ್ನ ಸೃಜನಾತ್ಮಕ ಬೆಳವಣಿಗೆಗಳು ಬರುತ್ತಲೇ ಇದೆ. ಇದೀಗ ಟೆಸ್ಲಾ ಮತ್ತು ಎಕ್ಸ್ ಮಾಲಿಕ ಎಲಾನ್ ಮಸ್ಕ್ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದು, ಸದ್ಯ ವೈರಲ್ ಆಗುತ್ತಿದೆ
Read more »
Katrina Kaif: ಕತ್ರಿನಾ ಕೈಫ್ ಗರ್ಭಿಣಿಯೇ? ವೈರಲ್ ವಿಡಿಯೋದಿಂದ ರಿವೀಲ್ ಆಯ್ತು ಬಿಗ್ ಸಿಕ್ರೇಟ್!!Katrina Kaif Viral Video: ನಟಿ ಕತ್ರಿನಾ ಕೈಫ್ ಪ್ರಗ್ನೆನ್ಸಿ ವಿಚಾರವಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.. ಇತ್ತೀಚೆಗೆ ನಟಿ ಏರ್‌ಪೋರ್ಟ್‌ನಲ್ಲಿ ಕಾಣಿಕೊಂಡಿರುವ ವಿಡಿಯೋವೊಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ..
Read more »
ʼಬಾತ್ ರೂಂನಲ್ಲಿಯೂ ಸೀಕ್ರೆಟ್ ಮೈಕ್, ಕ್ಯಾಮರಾ...ʼ ಬಿಗ್ ಬಾಸ್ ಮನೆ ಶಾಕಿಂಗ್ ಸತ್ಯ ಬಿಚ್ಚಿಟ್ಟ ಖ್ಯಾತ ಸ್ಪರ್ಧಿ!Bigg Boss: ಬಿಗ್ ಬಾಸ್ ಮನೆಯ ರಹಸ್ಯ ಬಯಲಾಗಿದೆ... ಬಾತ್ರೂಮ್ನಲ್ಲಿಯೂ ಹಿಡನ್ ಕ್ಯಾಮೆರಾಗಳಿವೆ, ಎಲ್ಲೆಡೆ ಅದೃಶ್ಯ ಕ್ಯಾಮೆರಾಗಳು. ಸ್ಪರ್ಧಿಗಳು ಹೇಳುವುದೆಲ್ಲ.. ಮಾಡುವುದೆಲ್ಲ ಬಿಗ್‌ಬಾಸ್‌ಗೆ ಗೊತ್ತಾಗುತ್ತೆ ಎನ್ನುವ ಶಾಕಿಂಗ್ ಮ್ಯಾಟರ್‌ನ್ನು ಮಾಜಿ ಸ್ಪರ್ಧಿಯೊಬ್ಬರು ಲೀಕ್ ಮಾಡಿದ್ದಾರೆ.
Read more »
ಪ್ರಭಾಸ್ ಮದುವೆಯಾಗದೇ ಇರಲು ಇದೇ ಕಾರಣ?..ಸೆನ್ಸೇಷನಲ್ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ!Prabhas Marriage: ಡಾರ್ಲಿಂಗ್ ಪ್ರಭಾಸ್ ಸದ್ಯ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ.. ಇದೇ ವೇಳೆ ಅವರ ಮದುವೆಗೆ ಸಂಬಂಧಿಸಿದ ಇಂಟ್ರೆಸ್ಟಿಂಗ್ ವಿಚಾರವೊಂದು ಹೊರಬಿದ್ದಿದೆ..
Read more »
ʼನನಗೆ ಆ ವಿಷಯದಲ್ಲಿ ಆಸಕ್ತಿ ಇರಲಿಲ್ಲ ಅದಕ್ಕೆ ಬ್ರೇಕಪ್ʼ ಕ್ರಿಕೆಟರ್ ಗಂಗೂಲಿ ಜೊತೆಗಿನ ಸಂಬಂಧದ ಬಗ್ಗೆ ನಟಿ ನಗ್ಮಾ ಮಾತು!!Actress Nagma: ಖ್ಯಾತ ಕ್ರಿಕೆಟಿಗ ಗಂಗೂಲಿ ಜೊತೆಗಿನ ಗಾಸಿಪ್ ಬಗ್ಗೆ ನಟಿ ನಗ್ಮಾ ಹಂಚಿಕೊಂಡ ಕೆಲವು ಮಾಹಿತಿಯನ್ನು ಇಲ್ಲಿ ತಿಳಿಯೋಣ..
Read more »