UPSC prelims admit card release date: ಈ ವರ್ಷ UPSC ಪ್ರಿಲಿಮ್ಸ್ ಪರೀಕ್ಷೆಯನ್ನು 80 ಕೇಂದ್ರಗಳಲ್ಲಿ ನಡೆಸಲಾಗುವುದು.
UPSC Prelims 2024 Admit Card : UPSC ಪ್ರಿಲಿಮ್ಸ್ ಅಡ್ಮಿಟ್ ಕಾರ್ಡ್ 2024 ಬಿಡುಗಡೆಯಾದ ತಕ್ಷಣ, ಅದರಲ್ಲಿ ನಮೂದಿಸಿದ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಬೇಕು. ಯುಪಿಎಸ್‌ಸಿ ಅಡ್ಮಿಟ್ ಕಾರ್ಡ್ ರಿಲೀಸ್ ದಿನಾಂಕಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್..
JEE Advanced: ಜೆಇಇ ಅಡ್ವಾನ್ಸ್ಡ್ 2024 answer key ನಾಳೆ ರಿಲೀಸ್.. ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯನ್ನು 3 ಹಂತಗಳಲ್ಲಿ ನಡೆಸಲಾಗುತ್ತದೆ. UPSC CSE ಪ್ರಿಲಿಮ್ಸ್ ಅಂದರೆ ಮೊದಲ ಹಂತದ ಪರೀಕ್ಷೆ. UPSC ಪರೀಕ್ಷೆಯ ಪ್ರವೇಶ ಕಾರ್ಡ್ ಬಿಡುಗಡೆಯಾದ ತಕ್ಷಣ, ಅದರಲ್ಲಿ ನಮೂದಿಸಲಾದ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ.ಈ ವರ್ಷ UPSC ಪ್ರಿಲಿಮ್ಸ್ ಪರೀಕ್ಷೆಯನ್ನು 80 ಕೇಂದ್ರಗಳಲ್ಲಿ ನಡೆಸಲಾಗುವುದು. UPSC ಪ್ರಿಲಿಮ್ಸ್ ಅಡ್ಮಿಟ್ ಕಾರ್ಡ್ 2024 ಬಿಡುಗಡೆಯಾದ ತಕ್ಷಣ, ಅದರಲ್ಲಿ ನಮೂದಿಸಿದ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಬೇಕು. ಅಡ್ಮಿಟ್ ಕಾರ್ಡ್‌ನಲ್ಲಿ ಯಾವುದೇ ತಪ್ಪು ಕಂಡುಬಂದಲ್ಲಿ ಅಧಿಕಾರಿಗಳಿಗೆ ತಿಳಿಸಿ, ಸರಿಪಡಿಸಿಕೊಳ್ಳಬೇಕು.
UPSC ಪ್ರಿಲಿಮ್ಸ್ 2024 ಅಡ್ಮಿಟ್ ಕಾರ್ಡ್ ಅನ್ನು upsc.gov.in ಮತ್ತು upsconline.nic.in ನಲ್ಲಿ ಮಾತ್ರ ಬಿಡುಗಡೆ ಮಾಡಲಾಗುತ್ತದೆ. ಈ 2 ವೆಬ್‌ಸೈಟ್‌ಗಳನ್ನು ಹೊರತುಪಡಿಸಿ, ಇದು ಬೇರೆಲ್ಲಿಯೂ ಬಿಡುಗಡೆಯಾಗುವುದಿಲ್ಲ. ಆದ್ದರಿಂದ ಸುಳ್ಳು ಸುದ್ದಿ ಅಥವಾ ತಪ್ಪು ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ.UPSC ಯ ಅಧಿಕೃತ ಅಧಿಸೂಚನೆಯ ಪ್ರಕಾರ, UPSC ಪರೀಕ್ಷೆಯ ಮೂಲಕ IAS, IPS, IFS, IRS ಸೇರಿದಂತೆ ವಿವಿಧ ಕೇಂದ್ರ ಸರ್ಕಾರಿ ಸೇವೆಗಳು ಮತ್ತು ಇಲಾಖೆಗಳಲ್ಲಿ ಸುಮಾರು 1056 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ 40 ಹುದ್ದೆಗಳನ್ನು ವಿಶೇಷಚೇತನರಿಗೆ ಮೀಸಲಿಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೆಂಗಳೂರು ಪದವೀಧರ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ಭೇಟಿ, ಪರಿಶೀಲನೆಸಾರಾ ಅಲ್ಲ.. ಈ ಖ್ಯಾತ ಸಿರೀಯಲ್ ನಟಿಯೊಂದಿಗೆ ಶುಭ್ಮನ್ ಗಿಲ್ ಡೇಟಿಂಗ್! ಶೀಘ್ರದಲ್ಲೇ ಮದುವೆ?!
UPSC Admit Card UPSC Hall Ticket UPSC Exam 2024 UPSC CSE 2024 UPSC CSE Prelims 2024 UPSC CSE Prelims 2024 Hall Ticket UPSC CSE Prelims Admit Card UPSC Prelims Admit Card Release Date UPSC Admit Card Schedule Civil Services Civil Services Exam IAS Main Exam Indian Civil Services Indian Administrative Service Upsc.Gov.In ಯುಪಿಇಸಿ ಸಿಎಸ್‌ಇ ಪ್ರಿಲಿಮ್ಸ್ ಪರೀಕ್ಷೆ 2024 ಯುಪಿಎಸ್‌ಸಿ ಅಡ್ಮಿಟ್ ಕಾರ್ಡ್ ಯುಪಿಎಸ್‌ಸಿ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡುವ ವಿಧಾನ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ICSE Board 12th Result 2024: ಸಿಐಎಸ್‌ಸಿಇ 10 ನೇ ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ.. ಮಾರ್ಕ್‌ಶೀಟ್ ಪರಿಶೀಲಿಸಲು ಇಲ್ಲಿದೆ ನೇರ ಲಿಂಕ್ICSE Results 2024 : ವಿದ್ಯಾರ್ಥಿಗಳು ತಮ್ಮ ಸ್ಕೋರ್‌ಕಾರ್ಡ್‌ನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಲು ಇಲ್ಲಿದೆ ನೇರ ಲಿಂಕ್...
Read more »
CUET UG 2024 Admit Card: ಸಿಯುಇಟಿ ಯುಜಿ 2024 ಅಡ್ಮಿಟ್ ಕಾರ್ಡ್ ಬಿಡುಗಡೆ.. ಡೌನ್‌ಲೋಡ್ ಮಾಡಲು ಇಲ್ಲಿದೆ ಡೈರೆಕ್ಟ್ ಲಿಂಕ್CUET UG 2024 Admit Card: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಅಥವಾ NTA ಶೀಘ್ರದಲ್ಲೇ ಕಾಮನ್ ಯೂನಿವರ್ಸಿಟಿ ಪ್ರವೇಶ ಪರೀಕ್ಷೆ (CUET) UG 2024 ಅಡ್ಮಿಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದೆ.
Read more »
CBSE 10th Result: ಸಿಬಿಎಸ್‌ಸಿ 10 ನೇ ತರಗತಿ ಫಲಿತಾಂಶ ಪ್ರಕಟ, ರಿಸಲ್ಟ್ ಚೆಕ್ ಮಾಡಲು ನೇರ ಲಿಂಕ್ ಇಲ್ಲಿದೆCBSE 10th Result: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2024 (CBSE) 10 ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.
Read more »
ಶೀಘ್ರದಲ್ಲೇ KCET 2024 ರಿಸಲ್ಟ್ ಅನೌನ್ಸ್: ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡಲು ಇಲ್ಲಿದೆ ಹಂತ-ಹಂತದ ಪ್ರಕ್ರಿಯೆKarnataka cet 2024 result link: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕೆಸಿಇಟಿ ಫಲಿತಾಂಶ 2024 ಅನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ KEA ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು..
Read more »
JEE ಅಡ್ವಾನ್ಸ್ಡ್ 2024 ಪ್ರವೇಶ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ..! ಇಲ್ಲಿದೆ ಸಂಪೂರ್ಣ ವಿವರJEE Advanced 2024 Admit Card : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮದ್ರಾಸ್ ಜಂಟಿ ಪ್ರವೇಶ ಪರೀಕ್ಷೆ (JEE) ಅಡ್ವಾನ್ಸ್ಡ್ ಪ್ರವೇಶ ಕಾರ್ಡ್ ಅನ್ನು ಇಂದು ಮೇ 17 ರಂದು ಬಿಡುಗಡೆ ಮಾಡಿದೆ.
Read more »
KCET Result 2024 : ಸಿಇಟಿ ಫಲಿತಾಂಶ ಪ್ರಕಟ... ರಿಸಲ್ಟ್ ಡೌನ್‌ಲೋಡ್ ಲಿಂಕ್ ಮತ್ತು ಟಾಪರ್ಸ್ ಲಿಸ್ಟ್ ಇಲ್ಲಿದೆKarnataka CET Result 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 1 ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಬಿಡುಗಡೆ ಮಾಡಿದೆ.
Read more »