Video: ದೀಪಿಕಾ-ರಣವೀರ್‌ ಮಗಳಿಗೆ ದುಬೈನಲ್ಲಿ ಆಟಿಕೆ ಖರೀದಿಸಿದ ಖ್ಯಾತ ನಟಿ! ಯಾರು ಗೊತ್ತಾ? ವಿಡಿಯೋ ನೋಡಿ

ದೀಪಿಕಾ ಪಡುಕೋಣೆ News

Video: ದೀಪಿಕಾ-ರಣವೀರ್‌ ಮಗಳಿಗೆ ದುಬೈನಲ್ಲಿ ಆಟಿಕೆ ಖರೀದಿಸಿದ ಖ್ಯಾತ ನಟಿ! ಯಾರು ಗೊತ್ತಾ? ವಿಡಿಯೋ ನೋಡಿ
ರಣವೀರ್ ಸಿಂಗ್ಬಾಲಿವುಡ್ರವಿಕಾ
  • 📰 Zee News
  • ⏱ Reading Time:
  • 46 sec. here
  • 43 min. at publisher
  • 📊 Quality Score:
  • News: 165%
  • Publisher: 63%

Deepika Padukone baby girl: ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ತಾಯಿಯಾಗುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ನೆಟಿಜನ್‌ಗಳು ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಸೆಪ್ಟೆಂಬರ್ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಪಡುಕೋಣೆ ಹೆಣ್ಣು ಮಗು ವಿಗೆ ಜನ್ಮ ನೀಡಿದ್ದು ರಣವೀರ್‌ ಸಿಂಗ್‌ ಈ ಶುಭ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ದೀಪಿಕಾ ಪಡುಕೋಣೆ ತಾಯಿಯಾಗುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ.ರಾಖಿ ಸಾವಂತ್ ಶೇರ್ ಮಾಡಿರುವ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ತಾಯಿಯಾಗುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ನೆಟಿಜನ್‌ಗಳು ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಸೆಪ್ಟೆಂಬರ್ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದನ್ನು ರಣವೀರ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಈ ಸೆಲೆಬ್ರಿಟಿ ಜೋಡಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.ಇದೇ ಸಂದರ್ಭದಲ್ಲಿ ವಿವಾದಾತ್ಮಕ ನಟಿ ಕ್ವೀನ್ ರಾಖಿ ಸಾವಂತ್ ಕೂಡ ದೀಪಿಕಾ ಮತ್ತು ರಣವೀರ್ ದಂಪತಿಗೆ ಶುಭ ಕೋರಿದ್ದು, ಸದ್ಯ ರಾಖಿ ಸಾವಂತ್ ದುಬೈನಲ್ಲಿದ್ದಾರೆ.

'ದೀಪಿಕಾ, ರಣವೀರ್ ಸಿಂಗ್.. ನಾನು ಚಿಕ್ಕಮ್ಮನಾಗಿದ್ದೇನೆ. ದೀಪಿಕಾ ಪಡುಕೋಣೆ ನೆನಪಿದೆಯೇ? ನಾವಿಬ್ಬರೂ ಒಟ್ಟಿಗೆ ಡ್ಯಾನ್ಸ್ ಕ್ಲಾಸ್ ಗೆ ಹೋಗಿದ್ದೆವು. ನಾವಿಬ್ಬರೂ ಒಟ್ಟಿಗೆ ಸಿನಿಮಾ ವೃತ್ತಿ ಆರಂಭಿಸಿದ್ದೇವೆ. ಈಗ ನಕ್ಕು ನೀವು ಸ್ಟಾರ್ ಹೀರೋಯಿನ್ ಆಗಿದ್ದೀರಿ, ನೀನೂ ತಾಯಿಯಾದೆ" ಎಂದು ರಾಖಿ ಸಾವಂತ್ ಸಂತಸ ಹಂಚಿಕೊಂಡಿದ್ದಾರೆ.ರಾಖಿ ಸಾವಂತ್ ಶೇರ್ ಮಾಡಿರುವ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ಕೆಲ ನೆಟ್ಟಿಗರು ರಾಖಿಯನ್ನು ಗಂಭೀರವಾಗಿ ಟ್ರೋಲ್ ಮಾಡುತ್ತಿದ್ದಾರೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ರಣವೀರ್ ಸಿಂಗ್ ಬಾಲಿವುಡ್ ರವಿಕಾ ದೀಪಿಕಾ ಪಡುಕೋಣೆ ಮಗಳ ಹೆಸರು ಹೆಣ್ಣು ಮಗುವಿನ ತಾಯಿಯಾದ ದೀಪಿಕಾ ಪಡುಕೋಣೆ Deepika Padukone ದೀಪಿಕಾ ಪಡುಕೋಣೆ Baby Girl ಹೆಣ್ಣು ಮಗು Ranveer Singh Bollywood Baby Girl Deepika Padukone Ranveer Singh Bollywood Ravika Deepika Ranveer Daughter Name Deepika Ranveer Baby Name Deepika Padukone Baby Name Ranveer Singh Baby Name Baby Girl Celebrity News Deepika Padukone Baby Deepika Padukone ದೀಪಿಕಾ ಪಡುಕೋಣೆ Baby Girl ಹೆಣ್ಣು ಮಗು Ranveer Singh Bollywood Baby Girl Deepika Padukone Ranveer Singh Bollywood Ravika Deepika Ranveer Daughter Name Deepika Ranveer Baby Name Deepika Padukone Baby Name Ranveer Singh Baby Name Baby Girl Celebrity News Deepika Padukone Baby

Malaysia Latest News, Malaysia Headlines

Similar News:You can also read news stories similar to this one that we have collected from other news sources.

5 ಮದುವೆಗಳ ನಂತರವೂ ಒಬ್ಬಂಟಿ..ತುತ್ತು ಅನ್ನಕ್ಕೆ ಪರದಾಡುತ್ತಾ ಪ್ರಾಣ ಬಿಟ್ಟ ಈ ಖ್ಯಾತ ನಟಿ ಯಾರು ಗೊತ್ತಾ..?5 ಮದುವೆಗಳ ನಂತರವೂ ಒಬ್ಬಂಟಿ..ತುತ್ತು ಅನ್ನಕ್ಕೆ ಪರದಾಡುತ್ತಾ ಪ್ರಾಣ ಬಿಟ್ಟ ಈ ಖ್ಯಾತ ನಟಿ ಯಾರು ಗೊತ್ತಾ..?Actress meena: ಅನೇಕ ತಾರೆಯರು ಪ್ರೀತಿಯಲ್ಲಿ ಅದೃಷ್ಟಹೀನರಾಗಿದ್ದಾರೆ. ಅಂತಯೇ ಈ ಸ್ಟಾರ್‌ ನಟಿ ಕೂಡ ಒಬ್ಬರು, ಐ ದು ಮದುವೆಗಳ ನಂತರವೂ ಕೂ ಈ ನಟಿಗೆ ಅದೃಷ್ಟ ಒಲಿಯಲೇ ಇಲ್ಲ, ಮೂರನೇ ಮದುವೆಯ ನಂತರ ಪಾಕಿಸ್ತಾನಕ್ಕೆ ಹಾರಿದ್ದ ನಟಿ, ತನ್ನ ಕೊನೆಗಾಲದಲ್ಲಿ ಬಡತನದಲ್ಲಿ ತುತ್ತು ಊಟಕ್ಕೆ ಕೂಡ ದಿಕ್ಕಿಲ್ಲದೆ ಪ್ರಾಣ ಬಿಟ್ಟರು. ಹಾಗಾದರೆ ಆ ನಟಿ ಯಾರು? ತಿಳಿಯಲು ಮುಂದೆ ಓದಿ...
Read more »

ಅಪರೂಪದ ಜಾತಕದಲ್ಲಿ ದೀಪಿಕಾ ಪುತ್ರಿಯ ಜನನ.. ರಣವೀರ್‌ ಸಿಂಗ್‌ ಜೀವನ ಬದಲಿಸುವ ಯೋಗ, ಹೇಗಿದೆ ಗೊತ್ತಾ ದೀಪ್‌ವೀರ್‌ ಮಗಳ ಭವಿಷ್ಯ ?ಅಪರೂಪದ ಜಾತಕದಲ್ಲಿ ದೀಪಿಕಾ ಪುತ್ರಿಯ ಜನನ.. ರಣವೀರ್‌ ಸಿಂಗ್‌ ಜೀವನ ಬದಲಿಸುವ ಯೋಗ, ಹೇಗಿದೆ ಗೊತ್ತಾ ದೀಪ್‌ವೀರ್‌ ಮಗಳ ಭವಿಷ್ಯ ?Deepika and Ranveer welcome Baby Girl: ನಟಿ ದೀಪಿಕಾ ಪಡುಕೋಣೆ ಋಷಿ ಪಂಚಮಿಯಂದು ಅತ್ಯಂತ ಶುಭ ಮುಹೂರ್ತದಲ್ಲಿ ಮಗಳಿಗೆ ಜನ್ಮ ನೀಡಿದ್ದಾರೆ.
Read more »

ರಣವೀರ್‌ ಸಿಂಗ್‌ ಅಲ್ಲ..ʻಈʼ ವ್ಯಕ್ತಿಯೊಂದಿಗೆ ಡಿನ್ನರ್‌ ಡೇಟ್‌ಗೆ ಹೋದ ತುಂಬು ಗರ್ಭಿಣಿ ದೀಪಿಕಾ..!ರಣವೀರ್‌ ಸಿಂಗ್‌ ಅಲ್ಲ..ʻಈʼ ವ್ಯಕ್ತಿಯೊಂದಿಗೆ ಡಿನ್ನರ್‌ ಡೇಟ್‌ಗೆ ಹೋದ ತುಂಬು ಗರ್ಭಿಣಿ ದೀಪಿಕಾ..!Deepika Padukone: ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್‌ ಸಿಂಗ್‌ ತಮ್ಮ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಾಲಿವುಡ್‌ ಜೋಡಿ ಸೆಪ್ಟೆಂಬರ್‌ ತಿಂಗಳಲ್ಲಿ ತಮ್ಮ ಮಗುವಿನ ಆಗಮನಕ್ಕೆ ಸಕಲ ಸಿದ್ದತೆಗಳನ್ನು ನಡೆಸಿಕೊಂಡಿದ್ದಾರೆ.
Read more »

Viral video: ಅಂಪೈರ್‌ ತೀರ್ಪಿಗೆ ಆಟಗಾರ ಗರಂ..ಆತನ ಸಿಟ್ಟಿಗೆ ಫೀಲ್ಡ್‌ನಲ್ಲಿ ಬಲಿಯಾಗಿದ್ದೇನು ಗೊತ್ತಾ..?ವಿಡಿಯೋ ನೋಡಿViral video: ಅಂಪೈರ್‌ ತೀರ್ಪಿಗೆ ಆಟಗಾರ ಗರಂ..ಆತನ ಸಿಟ್ಟಿಗೆ ಫೀಲ್ಡ್‌ನಲ್ಲಿ ಬಲಿಯಾಗಿದ್ದೇನು ಗೊತ್ತಾ..?ವಿಡಿಯೋ ನೋಡಿCarlos Brathwaite: ವೆಸ್ಟ್ ಇಂಡೀಸ್‌ನ ಸ್ಟಾರ್ ಆಲ್‌ರೌಂಡರ್ ಕಾರ್ಲೋಸ್ ಬ್ರಾಥ್‌ವೈಟ್ ಮಾಡಿದ ಸಾಹಸವೊಂದು ವೈರಲ್ ಆಗಿದೆ. ನಾಟೌಟ್ ಆಗಿದ್ದರೂ ಅಂಪೈರ್ ಔಟ್‌ ಎಂದು ತೀರ್ಪು ನೀಡಿದ್ದಕ್ಕೆ ಕೋಪಗೊಂಡ ಬ್ರಾಥ್ ವೈಟ್ ಹೆಲ್ಮೆಟ್‌ನಿಂದ ಸಿಕ್ಸರ್ ಬಾರಿಸಿದರು. ಮ್ಯಾಕ್ಸ್ 60 ಕೆರಿಬಿಯನ್ ಟಿ10 ಟೂರ್ನಿಯ ವೇಳೆ ಈ ಘಟನೆ ನಡೆದಿದೆ.
Read more »

ರಾಜಮೌಳಿ ಮೇಲೆ ಮುನಿಸಿಕೊಂಡಿದ್ದ ಸ್ಟಾರ್‌ ನಟಿ..15 ಕೋಟಿ ಸಂಭಾವನೆಗಾಗಿ ಸಿನಿಮಾ ತಿರಸ್ಕರಿಸಿದ ಈಕೆ ಯಾರು ಗೊತ್ತಾ..?ರಾಜಮೌಳಿ ಮೇಲೆ ಮುನಿಸಿಕೊಂಡಿದ್ದ ಸ್ಟಾರ್‌ ನಟಿ..15 ಕೋಟಿ ಸಂಭಾವನೆಗಾಗಿ ಸಿನಿಮಾ ತಿರಸ್ಕರಿಸಿದ ಈಕೆ ಯಾರು ಗೊತ್ತಾ..?Actress Sridevi: ರಾಜಮೌಳಿ ಸಿನಿಮಾಗಳೆಂದರೆ ಖಂಡಿತಾ ಡಿಫರೆಂಟ್‌ ಜಾನರ್‌ ಸಿನಿಮಾ ಎಂದರ್ಥ. ಈ ಸ್ಟಾರ್‌ ಡೈರೆಕ್ಟರ್‌ ಸಿನಿಮಾದಲ್ಲಿ ನಟಿಸಲು ಸ್ಟಾರ್‌ ನಟ ನಟಿಯರು ಕ್ಯೂನಲ್ಲಿ ನಿಲ್ಲುತ್ತಾರೆ. ಸಿನಿಮಾದಲ್ಲಿ ನಮಗೊಂದು ಚ್ಯಾನ್ಸ್‌ ಸಿಗಲ್ವಾ ಅಂತ ಹಲವು ವರ್ಷಗಳ ತಪಸ್ಸು ಮಾಡುತ್ತಾರೆ.
Read more »

ನಟಿ ರಮ್ಯಾ ಅಪ್ಪ ಅಮ್ಮ ಯಾರು ಗೊತ್ತಾ?‌ ಈ ರಾಜಕಾರಣಿಯ ಪುತ್ರಿ ಸ್ಯಾಂಡಲ್‌ವುಡ್‌ ಕ್ವೀನ್!ನಟಿ ರಮ್ಯಾ ಅಪ್ಪ ಅಮ್ಮ ಯಾರು ಗೊತ್ತಾ?‌ ಈ ರಾಜಕಾರಣಿಯ ಪುತ್ರಿ ಸ್ಯಾಂಡಲ್‌ವುಡ್‌ ಕ್ವೀನ್!Actress Ramya : ನಟಿ ರಮ್ಯಾ ಕನ್ನಡದ ಖ್ಯಾತ ನಟಿ. ಇವರ ತಂದೆ ತಾಯಿಯ ಬಗ್ಗೆ ಅನೇಕರಿಗೆ ತಿಳಿದಿಲ್ಲ. ರಮ್ಯಾ ಅಪ್ಪ ಅಮ್ಮ ಯಾರು ಎಂಬ ಬಗ್ಗೆ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ...
Read more »



Render Time: 2025-02-25 00:29:53