Viral News: 80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಯುವತಿ..!

China News

Viral News: 80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಯುವತಿ..!
Hebei ProvinceSriliXiaofang
  • 📰 Zee News
  • ⏱ Reading Time:
  • 45 sec. here
  • 11 min. at publisher
  • 📊 Quality Score:
  • News: 52%
  • Publisher: 63%

ಇತ್ತೀಚೆಗಷ್ಟೇ ಈ ಜೋಡಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಆದರೆ ಈ ಮದುವೆಗೆ ಆಕೆಯ ಮನೆಯವರು ಹಾಗೂ ಕುಟುಂಬಸ್ಥರು ಯಾರೂ ಬಂದಿರಲಿಲ್ಲವಂತೆ. ಈ ದಂಪತಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಖತ್‌ ಸೌಂಡ್‌ ಮಾಡುತ್ತಿದೆ.

Viral News in World: ಚೀನಾದ ಹೆಬೈ ಪ್ರಾಂತ್ಯದಲ್ಲಿ ನಡೆದಿರುವ ವಿಚಿತ್ರ ಲವ್‌ ಸ್ಟೋರಿಇಂಜಿನಿಯರಿಂಗ್ ಓದಿರುವ ವಿಜಯಲಕ್ಷ್ಮೀ ಅವರಿಗೆ ನಟ ದರ್ಶನ್‌ಗೆ ಸಿಕ್ಕಿದ್ದು ಎಲ್ಲಿ? ಇವರ ಪ್ರೀತಿ ಶುರುವಾಗಿದ್ದು ಹೇಗೆ?23ರ ಹರೆಯದ ಯುವತಿಯೊಬ್ಬಳು 80 ವರ್ಷದ ವೃದ್ಧನನ್ನು ಮದುವೆಯಾಗಿರುವ ಘಟನೆ ನಡೆದಿದೆ. ಚೀನಾದ ಹೆಬೈ ಪ್ರಾಂತ್ಯದಲ್ಲಿಯೇ ಈ ವಿಚಿತ್ರ ನಡೆದಿದ್ದು, ಈ ಲವ್‌ ಸ್ಟೋರಿ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.ದಲ್ಲಿ ಆಶ್ರಯ ಪಡೆದುಕೊಂಡಿದ್ದ ಚೀನಾದ 80 ವರ್ಷ ವ್ಯಕ್ತಿ ಶ್ರೀಲಿ ಹಾಗೂ ಅದೇ ವೃದ್ಧಾಶ್ರಮದಲ್ಲಿ ಕೆಲಸ ಮಾಡುತ್ತಿದ್ದ ಕ್ಸಿಯಾಫಾಂಗ್ ಎಂಬ ಯುವತಿಯ ನಡುವೆ ಪರಿಚಯವಾಗಿದೆ.

ಕ್ಯಾಮೆರಾಗೆ ಪೋಸ್ ನೀಡಿರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದನ್ನು ಕಂಡು ನೆಟಿಜನ್ಸ್‌ ಹೌಹಾರಿಹೋಗಿದ್ದಾರೆ. ಈ ಸುದ್ದಿ ಓದಿದರೆ ಹದಿಹರೆಯದ ಯುವಕರ ಹೃದಯ ಒಡೆದುಹೋಗುತ್ತದೆ ಅಂತಾ ತಮಾಷೆ ಮಾಡಿದ್ದಾರೆ. ಕೆಲವು ಬಳಕೆದಾರರು ವೃದ್ಧನ ಹಣಕ್ಕಾಗಿ ಯುವತಿ ಆತನನ್ನು ಮದುವೆಯಾಗಿದ್ದಾಳೆ ಅಂತಾ ಕಾಮೆಂಟ್ ಮಾಡಿದ್ದರೆ, ಕೆಲವರು ಆಕೆಯ ಧೈರ್ಯ ಮತ್ತು ಆತನ ಮೇಲಿನ ಪ್ರೀತಿಯನ್ನು ಹೊಗಳಿ ಕಾಮೆಂಟ್‌ ಮಾಡಿದ್ದಾರೆ. ಅದೇ ರೀತಿ ಅನೇಕರು 80 ವೃದ್ಧನನ್ನು ಮದುವೆಯಾದ 23ರ ಯುವತಿಯನ್ನು ಕಂಡು ಮರುಕ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶLoveLi Review: ಲವ್ ಮೂಡ್ನಲ್ಲಿ ಆಂಗ್ರಿ ಯಂಗ್ ಮ್ಯಾನ್ ಲುಕ್ ನಲ್ಲಿ ಭರ್ಜರಿ ಮಿಂಚಿದ ವಸಿಷ್ಠ ಸಿಂಹ. .ʼಕಲ್ಕಿ 2898 ADʼ ಮೊದಲ ಸಾಂಗ್‌ ಪ್ರೋಮೋ ಔಟ್‌..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Hebei Province Srili Xiaofang Love Story Social Media Viral News Foreign News Viral Video Viral News In World

Malaysia Latest News, Malaysia Headlines

Similar News:You can also read news stories similar to this one that we have collected from other news sources.

ದ್ವಿತೀಯ ಪಿಯು ಪರೀಕ್ಷೆ–3 ಪ್ರಕಟ , ಜೂನ್‌ 24ರಿಂದ ಪರೀಕ್ಷೆ ಪ್ರಾರಂಭದ್ವಿತೀಯ ಪಿಯು ಪರೀಕ್ಷೆ–3 ಪ್ರಕಟ , ಜೂನ್‌ 24ರಿಂದ ಪರೀಕ್ಷೆ ಪ್ರಾರಂಭ2nd PU Exam : ಇಂದು ದ್ವಿತೀಯ ಪಿಯು ಪರೀಕ್ಷೆ 2ರ ಫಲಿತಾಂಶ ಬಂದಿದ್ದು, ಇದೀಗ ದ್ವಿತೀಯ ಪಿಯು ಪರೀಕ್ಷೆ–3ರ ವೇಳಾಪಟ್ಟಿ ಪ್ರಕಟವಾಗಿದೆ.
Read more »

ಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುIND vs USA: ವಿರಾಟ್ ಕೊಹ್ಲಿ 2024ರ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಆಡಲು ಬಂದಿದ್ದಾರೆ. ಐಪಿಎಲ್ 2024ರ ಆರಂಭದ ವೇಳೆ, ವಿರಾಟ್ ಅವರ ಬ್ಯಾಟ್ ಜೋರಾಗಿ ಮಾತನಾಡಿತ್ತು
Read more »

PM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಹೊರಬಂದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.
Read more »

T20 World Cup 2024: ಸೌತ್‌ ಆಫ್ರಿಕಾ ವಿರುದ್ಧ ಮಂಡಿಯೂರಿದ ನೇಪಾಳT20 World Cup 2024: ಸೌತ್‌ ಆಫ್ರಿಕಾ ವಿರುದ್ಧ ಮಂಡಿಯೂರಿದ ನೇಪಾಳT20 World Cup 2024: ದಕ್ಷಿಣ ಆಫ್ರಿಕಾದ ವಿರುದ್ಧ ಮುಗ್ಗರಿಸಿದ ನೇಪಾಳ ಐಸಿಸಿ 2024ರ ಟಿ20 ಯಿಂದ ಔಟ್‌.
Read more »

2024 ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -2 ರ ಫಲಿತಾಂಶ ಪ್ರಕಟ2024 ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -2 ರ ಫಲಿತಾಂಶ ಪ್ರಕಟKarnataka 2nd PUC Supplementary Result 2024 :ಈ ಪರೀಕ್ಷೆಗೆ 1,49,824 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ 1,48,942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
Read more »

IPL 2024 : RCB vs RR ಎಲಿಮಿನೇಟರ್ ಪಂದ್ಯ, ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ!IPL 2024 : RCB vs RR ಎಲಿಮಿನೇಟರ್ ಪಂದ್ಯ, ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ!IPL : ಐಪಿಎಲ್ 2024ರ ಎಲಿಮಿನೇಟರ್ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.
Read more »



Render Time: 2025-02-25 06:19:11