Viral News: ಆಸ್ಪತ್ರೆಯ ಬಿಲ್​​ ಪಾವತಿಸಲಾಗದೆ ಪತ್ನಿಯನ್ನೇ ಕೊಂದ ಪತಿ!

Husband Kills Wife News

Viral News: ಆಸ್ಪತ್ರೆಯ ಬಿಲ್​​ ಪಾವತಿಸಲಾಗದೆ ಪತ್ನಿಯನ್ನೇ ಕೊಂದ ಪತಿ!
United StatesAmericatrending NewsHospital
  • 📰 Zee News
  • ⏱ Reading Time:
  • 13 sec. here
  • 11 min. at publisher
  • 📊 Quality Score:
  • News: 40%
  • Publisher: 63%

ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ನಾನು ಸಂಕಷ್ಟದಲ್ಲಿದ್ದೆ. ಹಣ ಹೊಂದಿಸಲು ಕಷ್ಟವಾಗಿ ನಾನು ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಅಂತಾ ಪತಿ ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ.

Husband Kills Wife : ಐಸಿಯುನಲ್ಲಿ ದಾಖಲಾಗಿದ್ದ ರೋಗಿಯನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿ ತಡೆಯಲು ಮುಂದಾಗಿದ್ದರು. ಆದರೆ ಅಷ್ಟರಲ್ಲಾಗಲೇ ಮಹಿಳೆಯು ಉಸಿರುಗಟ್ಟಿ ಸಾವನ್ನಪ್ಪಿದ್ದಳು.ಆಸ್ಪತ್ರೆಯ ಬಿಲ್​​ ಪಾವತಿಸಲಾಗದೆ ಐಸಿಯುನಲ್ಲಿ ದಾಖಲಾಗಿದ್ದ ಪತ್ನಿಯನ್ನೇ ಕೊಂದ ಪತಿಆ ಇಬ್ಬರು ಹುಡುಗಿಯರು ನನಗೆ ಮೋಸ ಮಾಡಿ ಹೋದರು..

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

United States Americatrending News Hospital Medical Bills Viral News Social Media Centerpoint Medical Center Independence Missouri

Malaysia Latest News, Malaysia Headlines

Similar News:You can also read news stories similar to this one that we have collected from other news sources.

ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್​ ಪೊನ್ನಣ್ಣಗೆ ಗಾಯ!ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್​ ಪೊನ್ನಣ್ಣಗೆ ಗಾಯ!Harshika Poonacha : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ನಟ ಭುವನ್​ ಪೊನ್ನಣ್ಣ ಇದ್ದ ಕಾರಿನ ಮೇಲೆ ಹಲ್ಲೆ ಮಾಡಲಾಗಿದೆ.
Read more »

Bhagyalakshmi Serial: ಹಣ ಹೊಂದಿಸಲು ಪರದಾಡುತ್ತಿರುವ ಭಾಗ್ಯಾ: ತಾಂಡವ್‌-ಶ್ರೇಷ್ಠಾಗೆ ಚೆಲ್ಲಾಟ!Bhagyalakshmi Serial: ಹಣ ಹೊಂದಿಸಲು ಪರದಾಡುತ್ತಿರುವ ಭಾಗ್ಯಾ: ತಾಂಡವ್‌-ಶ್ರೇಷ್ಠಾಗೆ ಚೆಲ್ಲಾಟ!ಭಾಗ್ಯಾ ಮನೆ ಇಎಂಐ ಕಟ್ಟಬೇಕು, ಮಕ್ಕಳನ್ನು ಬೆಳೆಸಬೇಕು, ಮನೆ ರೇಷನ್‌, ಲೈಟ್‌ ಬಿಲ್‌ ಎಲ್ಲದಕ್ಕೂ ಹಣ ಹೊಂದಿಸಬೇಕು ಎಂದು ಕಷ್ಟಪಡುತ್ತಿರುತ್ತಾಳೆ.
Read more »

Viral Video: ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗಿದ್ದ ಪತ್ನಿ, ಬ್ಯಾಟ್‌ನಿಂದ ಥಳಿಸಿದ ಪತಿ..!Viral Video: ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗಿದ್ದ ಪತ್ನಿ, ಬ್ಯಾಟ್‌ನಿಂದ ಥಳಿಸಿದ ಪತಿ..!ಪುರುಷನೊಂದಿಗೆ ಪತ್ನಿ ಕಾರಿನಲ್ಲಿ ಒಟ್ಟಿಗೆ ಇರುವುದನ್ನು ಕಂಡು ಪತಿಯ ಕೋಪ ನೆತ್ತಿಗೇರಿದೆ. ಕೂಡಲೇ ಆತ ಬ್ಯಾಟಿನಿಂದ ಕಾರಿನ ಗಾಜು ಹೊಡೆದು ಪತ್ನಿಯನ್ನು ಹೊರ ಎಳೆದು ನಡು ರಸ್ತೆಯಲ್ಲಿ ಸ್ಥಳೀಯ ಮನಬಂದಂತೆ ಥಳಿಸಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.
Read more »

Viral News: ತೂಕ ಇಳಿಸಿಕೊಳ್ಳಲು ಹೋಗಿ 26 ವರ್ಷಕ್ಕೆ ಸಾವನ್ನಪ್ಪಿದ ಯುವಕ!Viral News: ತೂಕ ಇಳಿಸಿಕೊಳ್ಳಲು ಹೋಗಿ 26 ವರ್ಷಕ್ಕೆ ಸಾವನ್ನಪ್ಪಿದ ಯುವಕ!ಹೇಮಚಂದ್ರನ್‌ ಸಾವಿಗೆ ಚಿಕಿತ್ಸೆ ನೀಡಿದ ವೈದ್ಯರೇ ಕಾರಣವೆಂದು ಆತನ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ ಆಸ್ಪತ್ರೆಯ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
Read more »

ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್‌ ಕೊಹ್ಲಿ ಬಟ್ಟೆಗಳನ್ನು ಧರಿಸುವುದೇಕೆ ಗೊತ್ತಾ? ಅಸಲಿ ಕಾರಣ ಇದು!!ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್‌ ಕೊಹ್ಲಿ ಬಟ್ಟೆಗಳನ್ನು ಧರಿಸುವುದೇಕೆ ಗೊತ್ತಾ? ಅಸಲಿ ಕಾರಣ ಇದು!!Anushka Wear Virat Kohli Clothes: ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್‌ ಕೊಹ್ಲಿ ಬಟ್ಟೆ ಧರಿಸಿದ್ದನ್ನು ನೋಡಿದ್ದೇವೆ.. ಇತ್ತೀಚೆಗೆ ಇದಕ್ಕೆ ಕಾರಣ ಏನು ಎಂಬುದು ಬಹಿರಂಗವಾಗಿದೆ..
Read more »

ಆ ಕಾಯಿಲೆಯಿಂದ ಬಳಲುತ್ತಿರುವ ಪ್ರಿಯಾಂಕಾ ಚೋಪ್ರಾ ಪತಿ, ಮಾತನಾಡಲು ಸಹ ಸಾಧ್ಯವಾಗ್ತಿಲ್ಲ... ಇದೆಂಥಾ ಸ್ಥಿತಿ ದೇವರೇ!!ಆ ಕಾಯಿಲೆಯಿಂದ ಬಳಲುತ್ತಿರುವ ಪ್ರಿಯಾಂಕಾ ಚೋಪ್ರಾ ಪತಿ, ಮಾತನಾಡಲು ಸಹ ಸಾಧ್ಯವಾಗ್ತಿಲ್ಲ... ಇದೆಂಥಾ ಸ್ಥಿತಿ ದೇವರೇ!!Priyanka Chopra Husband Nick Jonas: ಪ್ರಿಯಾಂಕಾ ಪತಿ ನಿಕ್ ಜೋನಾಸ್ ಅವರಿಗೆ ಅಪರೂಪದ ಕಾಯಿಲೆ ಇದೆ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Read more »



Render Time: 2025-02-25 17:13:02