Virat Kohli Wax Statue: ವಿಶ್ವ ಪರಂಪರೆಯ ದಿನವಾದ ಏಪ್ರಿಲ್ 18 ರಂದು ಜೈಪುರದ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆಯನ್ನು ಸ್ಥಾಪಿಸಲಾಗುವುದು.
ಇದೀಗ ಭಾರತದಲ್ಲಿ ಐಪಿಎಲ್ ಕ್ರಿಕೆಟ್ ಹಬ್ಬ ನಡೆಯುತ್ತಿದ್ದು, ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ತಂಡದಲ್ಲಿ ಆಡುತ್ತಿದ್ದಾರೆ.Ricardo Kaka-Caroline Celico Devorce: 'ಆತ ಅವಶ್ಯಕತೆಗಿಂತ ಹೆಚ್ಚು....' ವಿಚ್ಛೇದನೆಯ 9 ವರ್ಷಗಳ ಬಳಿಕ ಶಾಕಿಂಗ್ ಹೇಳಿಕೆ ನೀಡಿದ ದಿಗ್ಗಜ ಫುಟ್ಬಾಲ್ ಆಟಗಾರನ ಮಾಜಿ ಪತ್ನಿ!Seetha raama serial: ಸೀತಾರಾಮ ಸೀರಿಯಲ್ ಅಶೋಕ್ ನಿಜವಾದ ಪತ್ನಿ ಯಾರು ಗೊತ್ತಾ? ಇವರ ಹಿನ್ನಲೆ ಗೊತ್ತಾದ್ರೆ ಶಾಕ್ ಆಗ್ತೀರ!!ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ..
ಇದೇ ವೇಳೆ ಜೈಪುರದಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ ಸ್ಥಾಪನೆಯಾಗಲಿದೆ. ಕ್ರಿಕೆಟ್ ತಾರೆಯನ್ನು ಮೆಚ್ಚುವ ಅಭಿಮಾನಿಗಳು, ಯುವಕರು, ವಿಶೇಷವಾಗಿ ಮಕ್ಕಳ ಕೋರಿಕೆಯ ಮೇರೆಗೆ ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ನಹರ್‌ಗಢ ಜೈಪುರ ವ್ಯಾಕ್ಸ್ ಮ್ಯೂಸಿಯಂ ಸಂಸ್ಥಾಪಕ ಮತ್ತು ನಿರ್ದೇಶಕ ಅನುಪ್ ಶ್ರೀವಾಸ್ತವ ಹೇಳಿದ್ದಾರೆ.KKR vs LSG : KKR ವಿರುದ್ಧದ ಪಂದ್ಯಕ್ಕೆ ನ್ಯೂ ಜೆರ್ಸಿಯಲ್ಲಿ ಲಕ್ನೋ ಎಂಟ್ರಿ... ಗ್ರೀನ್, ಮೆರೂನ್ ಗುಟ್ಟೇನು?
ವಿರಾಟ್ ಕೊಹ್ಲಿ ಅವರ ಮೇಣದ ಆಕೃತಿಯು ಸುಮಾರು 300 ವರ್ಷಗಳಷ್ಟು ಹಳೆಯದಾದ ಮ್ಯೂಸಿಯಂನ ಅಮೂಲ್ಯ ಸಂಗ್ರಹಕ್ಕೆ 44 ನೇ ಸೇರ್ಪಡೆಯಾಗಿದೆ. ವಿಶ್ವ ಪರಂಪರೆಯ ದಿನವಾದ ಏಪ್ರಿಲ್ 18 ರಂದು ಜೈಪುರ ವಸ್ತುಸಂಗ್ರಹಾಲಯದಲ್ಲಿ ಮೇಣದ ಪ್ರತಿಮೆಯನ್ನು ಸ್ಥಾಪಿಸಲಾಗುವುದು. ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಯ ಫಸ್ಟ್ ಲುಕ್ ಬಿಡುಗಡೆಯಾಗಿದೆ.
Virat Kohli Satue ವಿರಾಟ್ ಕೊಹ್ಲಿ ಮೇಣದ ಪ್ರತಿಮೆ ಐಪಿಎಲ್ 2024 ಐಪಿಎಲ್ 2024 ಅಂಕಿ ಅಂಶಗಳು ಜೈಪೂರ್ ಮೇಣದ ಪ್ರತಿಮೆ ವಿರಾಟ್ ಸುದ್ದಿ ಆರ್‌ಸಿಬಿ Anup Srivastava IPL 2024 IPL 2024 Points Table Jaipur Wax Museum Founder And Director Jaipur Wax Museum Nahargarh Jaipur Wax Museum RCB Royal Challengers Bengaluru Vira Kohli Wax Statue Virat Kohli Wax Statue First Look Virat Kohli Wax Statue Height And Weight Virat Kohli Statue Virat Kohli Latest News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
Virat Kohli: 'कोहली को बॉलिंग दो', फैन्स की बात सुनकर विराट ने कान पकड़ लिए, रिएक्शन ने जीता दिल, VideoVirat Kohli reaction viral on kohli ko boling do
Read more »
ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್ ಟ್ರೈ ಮಾಡಿ ನೋಡಿ.
Read more »
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Read more »
6 Sixes in One Over: ಒಂದೇ ಓವರ್‌ನಲ್ಲಿ 6 ಸಿಕ್ಸ್ ಸಿಡಿಸಿದ ಐವರು ಆಟಗಾರರು ಇವರೇ ನೋಡಿ2007ರ ಸೆಪ್ಟೆಂಬರ್ 19ರಂದು ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ ಭಾರತದ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ್ದರು.
Read more »
Health Tips: ಕಿಡ್ನಿ ಬೀನ್ಸ್‌ನ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ ನೋಡಿಕಿಡ್ನಿ ಬೀನ್ಸ್ ರುಚಿಕರವಾದುದಲ್ಲದೆ ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿದೆ. ಇದು ಮುಖ್ಯವಾಗಿ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳಿಂದ ಕೂಡಿದ್ದರೂ, ಫೈಬರ್‌ನ ಶಕ್ತಿ ಕೇಂದ್ರವಾಗಿದೆ.
Read more »
Virat Kohli ने ऑर्डर किया पिज्जा, आलू चाट और बर्फी; फाफ डू प्लेसी-मोहम्मद सिराज के उड़ गए होश, देखें वीडियोरॉयल चैलेंजर्स बेंगलुरु के पूर्व कप्तान विराट कोहली ने पिज्जा आलू चाट और बर्फी का ऑर्डर देकर फाफ डू प्लेसी और मोहम्मद सिराज को हैरान कर दिया। भारतीय टीम के पूर्व कप्तान विराट कोहली अपनी सख्त फिटनेस और डाइट के लिए जाने जाते हैं। उनका जंक फूड ऑर्डर करना हर किसी को हैरान करने वाली बात लगी। जानें आखिर पूरा मामला क्या...
Read more »