Weekly Horoscope: ಐದು ರಾಶಿಯವರಿಗೆ ಅದೃಷ್ಟವನ್ನು ಹೊತ್ತು ತರಲಿದೆ ಈ ವಾರ

Weekly Horoscope News

Weekly Horoscope: ಐದು ರಾಶಿಯವರಿಗೆ ಅದೃಷ್ಟವನ್ನು ಹೊತ್ತು ತರಲಿದೆ ಈ ವಾರ
Today's Horoscope In KannadaReligion News In KannadaWeekly Horoscope In Kannada
  • 📰 Zee News
  • ⏱ Reading Time:
  • 47 sec. here
  • 18 min. at publisher
  • 📊 Quality Score:
  • News: 78%
  • Publisher: 63%

Varabhavishya in Kannada From July 01st to July 07th: ಜುಲೈ ತಿಂಗಳ ಮೊದಲ ವಾರ ಕೆಲವು ರಾಶಿಯವರಿಗೆ ಅದೃಷ್ಟದ ವಾರ ಎಂದು ಸಾಬೀತುಪಡಿಸಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ವಾರ ದ್ವಾದಶ ರಾಶಿಗಳಲ್ಲಿ ಐದು ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ ಎಂದು ಹೇಳಲಾಗುತ್ತಿದೆ. ಈ ಸಾಪ್ತಾಹಿಕ ಯಾವ ರಾಶಿಯವರಿಗೆ ಹೇಗಿದೆ ಎಂದು ತಿಳಿಯೋಣ...

Weekly Horoscope July 01st to July 07th: ಜುಲೈ 01ರಿಂದ ಜುಲೈ 07ರವರೆಗೆ ಈ ವಾರದ ಭವಿಷ್ಯ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.ಧನು ರಾಶಿಯವರು ವಾರದ ಆರಂಭದಲ್ಲಿ ವೃತ್ತಿ ಮತ್ತು ವ್ಯವಹಾರದಲ್ಲಿ ಪ್ರಗತಿಯ ಹೊಸ ಹೊಸ ಅವಕಾಶಗಳನ್ನು ಪಡೆಯಬಹುದು.India Women's Cricketಒಂದು ಕಾಲದಲ್ಲಿ ಬ್ಯೂಟಿ ಕ್ವೀನ್‌, ಸ್ಟಾರ್‌ ನಟಿ ಈಕೆ.. ಎರಡು ಮದುವೆ.. ಕೊನೆಗೆ ಬಡತನದಿಂದ ಸಾವು.

: ಜುಲೈ ತಿಂಗಳ ಮೊದಲ ವಾರ ಕೆಲವು ರಾಶಿಯವರಿಗೆ ಅದೃಷ್ಟದ ವಾರ ಎಂದು ಸಾಬೀತುಪಡಿಸಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ವಾರ ದ್ವಾದಶ ರಾಶಿಗಳಲ್ಲಿ ಐದು ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ ಎಂದು ಹೇಳಲಾಗುತ್ತಿದೆ. ಈ ಸಾಪ್ತಾಹಿಕ ಯಾವ ರಾಶಿಯವರಿಗೆ ಹೇಗಿದೆ ಎಂದು ತಿಳಿಯೋಣ...ಜುಲೈ ತಿಂಗಳ ಮೊದಲ ವಾರ ಮೇಷ ರಾಶಿಯ ಜನರಿಗೆ ಅದೃಷ್ಟದ ವಾರ ಎಂತಲೇ ಹೇಳಬಹುದು. ಈ ವಾರ ನಿಮ್ಮ ಯೋಜಿತ ಕೆಲಸಗಳು ತ್ವರಿತವಾಗಿ ಪೂರ್ಣಗೊಳ್ಳುತ್ತವೆ. ಕೆಲಸದ ಸ್ಥಳದಲ್ಲಿ ಹೊಸ ಹೊಸ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ಉನ್ನತ ಹುದ್ದೆಯನ್ನು ಅಲಂಕರಿಸುವಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಈ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲಲ್ಲಿದೆ: ಪಂದ್ಯ ಆರಂಭಕ್ಕೂ ಮುನ್ನ ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ಭವಿಷ್ಯಮುಖದ ಮೇಲೆ ಈ ಬದಲಾವಣೆಗಳು ಕಂಡರೆ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂದು ಅರ್ಥ! ಹೃದಯಾಘಾತದ ಅಪಾಯ ಎದುರಾಗುವ ಮುನ್ನ ಎಚ್ಚೆತ್ತುಕೊಳ್ಳಿಕೇಂದ್ರ ಸರ್ಕಾರದ ಸಾಲ 171‌ ಲಕ್ಷ ಕೋಟಿ ರೂ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Today's Horoscope In Kannada Religion News In Kannada Weekly Horoscope In Kannada Monthly Horoscope In Kannada July Month Horoscope Rashifal Weekly Weekly Horoscope In Kannada Astrosage ಸಾಪ್ತಾಹಿಕ ಜಾತಕ Today Horoscope In Kannada Astrosage Kannada ಮುಂದಿನ ವಾರ ಭವಿಷ್ಯ Surya Rashi Parivartan Kannada Astro Tips Kannada Astrology July Horoscope July Horoscope In Kannada

Malaysia Latest News, Malaysia Headlines

Similar News:You can also read news stories similar to this one that we have collected from other news sources.

Weekly Horoscope: ಜೂನ್ ತಿಂಗಳ ಮೂರನೇ ವಾರ ಯಾವ ರಾಶಿಯವರಿಗೆ ಹೇಗಿದೆ!Weekly Horoscope: ಜೂನ್ ತಿಂಗಳ ಮೂರನೇ ವಾರ ಯಾವ ರಾಶಿಯವರಿಗೆ ಹೇಗಿದೆ!Varabhavishya in Kannada From June 17th to June 23rd: ಜೂನ್ ತಿಂಗಳ ಮೂರನೇ ವಾರ ಎಲ್ಲಾ 12 ರಾಶಿಯವರ ಭವಿಷ್ಯ ಹೇಗಿದೆ. ಈ ವಾರ ಯಾವೆಲ್ಲಾ ರಾಶಿಯವರಿಗೆ ಶುಭ? ಯಾವ ರಾಶಿಯ ಜನರು ಜಾಗರೂಕರಾಗಿರಬೇಕು ತಿಳಿಯಿರಿ.
Read more »

Weekly Horoscope: ಮೇಷದಿಂದ ಮೀನ ರಾಶಿಯವರೆಗೆ ಈ ವಾರ ಹೇಗಿದೆ!Weekly Horoscope: ಮೇಷದಿಂದ ಮೀನ ರಾಶಿಯವರೆಗೆ ಈ ವಾರ ಹೇಗಿದೆ!Weekly Horoscope: ಈ ವಾರವು ವೈನಾಯಕಿ ಗಣೇಶ ಚತುರ್ಥಿಯೊಂದಿಗೆ ಆರಂಭವಾಗಲಿದ್ದು, ಗಂಗಾ ದಶರಾದೊಂದಿಗೆ ಕೊನೆಗೊಳ್ಳಲಿದೆ. ಈ ಅವಧಿಯಲ್ಲಿ ಸೂರ್ಯ ಬುಧರ ಸಂಯೋಗದಿಂದ ಬುದ್ಧಾದಿತ್ಯ ರಾಜಯೋಗವೂ ನಿರ್ಮಾಣವಾಗಲಿದ್ದು, ಈ ವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
Read more »

Weekly Horoscope: ಜೂನ್ ಮೊದಲ ವಾರ ದ್ವಾದಶ ರಾಶಿಯವರಿಗೆ ಹೇಗಿದೆ, ತಿಳಿಯಿರಿWeekly Horoscope: ಜೂನ್ ಮೊದಲ ವಾರ ದ್ವಾದಶ ರಾಶಿಯವರಿಗೆ ಹೇಗಿದೆ, ತಿಳಿಯಿರಿVara Bhavishya: ಜೂನ್ ತಿಂಗಳ ಮೊದಲ ವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ. ಈ ವಾರ ಯಾವ ರಾಶಿಯವರಿಗೆ ಶುಭ? ಯಾರಿಗೆ ಅಶುಭ? ಎಂದು ತಿಳಿಯಿರಿ.
Read more »

Horoscope Today: ಈ ರಾಶಿಯವರಿಗೆ ವ್ಯವಹಾರದಲ್ಲಿ ಲಾಭ, ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆHoroscope Today: ಈ ರಾಶಿಯವರಿಗೆ ವ್ಯವಹಾರದಲ್ಲಿ ಲಾಭ, ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆಧನು ರಾಶಿಯ ಜನರು ಇಂದು ನಿಮ್ಮ ವ್ಯವಹಾರದಲ್ಲಿ ಹೊಸ ತಿರುವು ಸಿಗಲಿದೆ. ಕೆಲವು ಕೆಲಸಕ್ಕೆ ಸಂಬಂಧಿಸಿದಂತೆ ನೀವು ಪಾಲುದಾರಿಕೆಯನ್ನು ರಚಿಸಬಹುದು. ನಿಮ್ಮ ವಿರೋಧಿಗಳು ಕೆಲಸದ ಸ್ಥಳದಲ್ಲಿ ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತಾರೆ.
Read more »

ಈ 6 ರಾಶಿಯವರಿಗೆ ಗೋಲ್ಡನ್‌ ಟೈಮ್... ಮುಂದಿನ 30 ದಿನ ನಿಮ್ಮನ್ನು ಹಿಡಿಯೋರಿಲ್ಲ, ಸಕಲ ಸಂಪತ್ತು ಹೊತ್ತು ಬರುವಳು ಶ್ರೀಲಕ್ಷ್ಮಿ.. ಧನ ಕನಕ ಪ್ರಾಪ್ತಿ!ಈ 6 ರಾಶಿಯವರಿಗೆ ಗೋಲ್ಡನ್‌ ಟೈಮ್... ಮುಂದಿನ 30 ದಿನ ನಿಮ್ಮನ್ನು ಹಿಡಿಯೋರಿಲ್ಲ, ಸಕಲ ಸಂಪತ್ತು ಹೊತ್ತು ಬರುವಳು ಶ್ರೀಲಕ್ಷ್ಮಿ.. ಧನ ಕನಕ ಪ್ರಾಪ್ತಿ!Ashadha Masa Lucky Zodiac Signs: ಆಷಾಢ ಮಾಸದಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಸ್ಥಾನವು ವಿಶೇಷ ಯೋಗವನ್ನು ಉಂಟುಮಾಡುತ್ತದೆ. ಇದು ಈ 6 ರಾಶಿಯವರಿಗೆ ಅದೃಷ್ಟ ತರುತ್ತದೆ.
Read more »

Trigrahi Yoga: ʼತ್ರಿಗಾಹಿ ಯೋಗʼದಿಂದ ಈ 3 ರಾಶಿಯವರಿಗೆ ಒಲಿಯಲಿದೆ ಭಾರೀ ಅದೃಷ್ಟ!Trigrahi Yoga: ʼತ್ರಿಗಾಹಿ ಯೋಗʼದಿಂದ ಈ 3 ರಾಶಿಯವರಿಗೆ ಒಲಿಯಲಿದೆ ಭಾರೀ ಅದೃಷ್ಟ!ಮೇಷ ರಾಶಿಯವರಿಗೆ ಸೂರ್ಯ, ಶುಕ್ರ ಮತ್ತು ಬುಧ ಗ್ರಹಗಳ ಸಂಯೋಜನೆಯು ಶುಭಕರವಾಗಿದೆ. ಈ ಸಮಯದಲ್ಲಿ ನೀವು ತುಂಬಾ ಧನಾತ್ಮಕವಾಗಿರುತ್ತೀರಿ ಮತ್ತು ಪ್ರತಿ ಕೆಲಸದಲ್ಲಿಯೂ ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ.
Read more »



Render Time: 2025-02-25 01:50:56