Varabhavishya in Kannada From April 22nd to April 28th: ಈ ವಾರ ಕೆಲವು ರಾಶಿಯವರಿಗೆ ಪ್ರೀತಿ-ಪ್ರೇಮ, ಆರೋಗ್ಯ, ಹಣಕಾಸಿನ ದೃಷ್ಟಿಯಿಂದ ಅತ್ಯುತ್ತಮವಾಗಿದೆ. ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ.
Weekly Horoscope April 22nd to April 28th: ಏಪ್ರಿಲ್ 22ರಿಂದ ಏಪ್ರಿಲ್ 28ರವರೆಗೆ ಈ ವಾರದ ಭವಿಷ್ಯ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.ಸಿಂಹ ರಾಶಿಯವರಿಗೆ ಈ ವಾರ ಮೊದಲಾರ್ಧದಲ್ಲಿ ಖರ್ಚುಗಳು ಉಲ್ಬಣಿಸಬಹುದು.RAKUL PREET SINGHVivo Y200i smartphone10ನೇ ಕ್ಲಾಸ್’ನಲ್ಲಿ 3 ಬಾರಿ ಫೇಲ್… ಸರ್ಕಾರಿ ಕೆಲಸ ಬಿಟ್ಟು ಕ್ರಿಕೆಟ್’ಗೆ ಬಂದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ! ಈತ ಜೂ.
ಈ ವಾರ ಕೆಲವು ರಾಶಿಯವರಿಗೆ ಪ್ರೀತಿ-ಪ್ರೇಮ, ಆರೋಗ್ಯ, ಹಣಕಾಸಿನ ದೃಷ್ಟಿಯಿಂದ ಅತ್ಯುತ್ತಮವಾಗಿದೆ. ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ.ಮೇಷ ರಾಶಿಯವರಿಗೆ ಈ ವಾರ ಆಸ್ತಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ಕೈಗೊಳ್ಳಲು ಒಳ್ಳೆಯ ವಾರ. ವೃತ್ತಿ-ವ್ಯವಹಾರದ ದೃಷ್ಟಿಯಿಂದ ಇದು ಅದೃಷ್ಟದ ವಾರ. ವಾರದ ಪೂರ್ವಾರ್ಧದಲ್ಲಿ ನಿಮ್ಮ ಜೀವನದಲ್ಲಿ ಎದುರಾಗಿದ್ದ ಹಲವು ಸಂಕಷ್ಟಗಳಿಂದ ಪರಿಹಾರ ದೊರೆಯಲಿದೆ. ಉದ್ಯೋಗಸ್ಥರಿಗೆ ಕೆಲಸದ ಸ್ಥಳದಲ್ಲಿ ಮನ್ನಣೆ ದೊರೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿರುವವರಿಗೆ ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲ ದೊರೆಯಲಿದೆ.
ವೃಷಭದಲ್ಲಿ ಗುರು ಅಸ್ತ.. ಈ 3 ರಾಶಿಗಳ ಗೋಲ್ಡನ್ ಟೈಮ್ ಶುರು, ಸಂಪತ್ತಿನ ಸುರಿಮಳೆ.. ಲಕ್ ಜೊತೆ ಲೈಫೂ ಚೇಂಜ್.. ಸೋಲೆಂಬುದೇ ಇಲ್ಲ! ಧನು ರಾಶಿಯ ಜನರು ಈ ವಾರ ತಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ಅಪೇಕ್ಷಿತ ಪ್ರಗತಿಯನ್ನು ಪಡೆಯಬಹುದು. ವಾರದ ಪೂರ್ವಾರ್ಧದಲ್ಲಿ ವಿಶೇಷ ವ್ಯಕ್ತಿಯ ಸಹಾಯದಿಂದ ಲಾಭದಾಯಕ ಯೋಜನೆಯೊಂದಿಗೆ ಸಂಪರ್ಕಿಸಲು ನಿಮಗೆ ಅವಕಾಶ ಸಿಗುತ್ತದೆ. ಉದ್ಯೋಗಿಗಳಿಗೆ ಹೆಚ್ಚುವರಿ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ನಿರುದ್ಯೋಗಿಗಳಿಗೆ ಈ ವಾರ ನೀವು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆಯುವ ಸಾಧ್ಯತೆ ಇದೆ. ಈ ವಾರ, ನೀವು ಯಾವುದೇ ದಿಕ್ಕಿನಲ್ಲಿ ಶ್ರಮವಹಿಸಿ ಮತ್ತು ಪೂರ್ಣ ಸಮರ್ಪಣೆಯೊಂದಿಗೆ ಕೆಲಸ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ.ಮಕರ ರಾಶಿಯವರಿಗೆ ಈ ವಾರ ಮಿಶ್ರ ಫಲಿತಾಂಶ ದೊರೆಯಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Diabetes ರೋಗಿಗಳು ಮರೆತೂ ಕೂಡ ಈ ಹಣ್ಣುಗಳನ್ನು ಸೇವಿಸಬಾರದು, ಯಾವ ಹಣ್ಣುಗಳನ್ನು ಸೇವಿಸಿದರೆ ಲಾಭ?Shubman gill: ಸಾರಾ ತೆಂಡೂಲ್ಕರ್ ಅಲ್ಲ..
Today's Horoscope In Kannada Religion News In Kannada Weekly Horoscope In Kannada Monthly Horoscope In Kannada April Month Horoscope Rashifal Weekly Weekly Horoscope In Kannada Astrosage ಸಾಪ್ತಾಹಿಕ ಜಾತಕ Today Horoscope In Kannada Astrosage Kannada ಮುಂದಿನ ವಾರ ಭವಿಷ್ಯ Surya Rashi Parivartan Kannada Astro Tips Kannada Astrology April Horoscope April Horoscope In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ದಿನಭವಿಷ್ಯ 18-04-2024: ಈ ರಾಶಿಯವರು ಇಂದು ನಿಮ್ಮ ಅಧಿಕ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳಿತುGuruvara Dina Bhavishya In Kannada: 18ನೇ ಏಪ್ರಿಲ್ 2024 ಗುರುವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ದಶಮಿಯಂದು ಯಾವ ರಾಶಿಯವರಿಗೆ ಶುಭ? ಯಾರು ಎಚ್ಚರಿಕೆಯಿಂದ ಮುಂದುವರೆಯಬೇಕು ಎಂದು ತಿಳಿಯಿರಿ.
Read more »
ದಿನಭವಿಷ್ಯ 19-04-2024: ಶುಭ ಶುಕ್ರವಾರದಂದು ವೃದ್ಧಿ ಯೋಗ, ಇಂದು ಈ ರಾಶಿಯ ಜನರಿಗೆ ಭಾರೀ ಅದೃಷ್ಟShukravara Dina Bhavishya In Kannada: 19ನೇ ಏಪ್ರಿಲ್, 2024ರ ಶುಕ್ರವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ವೃದ್ಧಿ ಯೋಗ ಇರಲಿದೆ. ಇಂದು ಯಾವೆಲ್ಲಾ ರಾಶಿಯವರಿಗೆ ಶುಭ ಫಲ ದೊರೆಯಲಿದೆ? ಯಾವ ರಾಶಿಯ ಜನರಿಗೆ ಎಚ್ಚರಿಗೆ ಅಗತ್ಯವಾಗಿರುತ್ತದೆ ತಿಳಿಯಿರಿ.
Read more »
15 ದಿನಗಳಲ್ಲಿ ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ!ನಾಲ್ಕು ದಿಕ್ಕುಗಳಲ್ಲಿಯೂ ಜೊತೆಯಾಗುವುದು ಅದೃಷ್ಟ !ಎಲ್ಲೇ ಹೋದರೂ ನೀವೇ ಗೆಲ್ಲುವ ಕುದುರೆGajalakshmi Rajayoga : ಯಾರ ಜಾತಕದಲ್ಲಿ ಗಜಲಕ್ಷ್ಮಿ ರಾಜಯೋಗ ಇರುತ್ತದೆಯೋ ಆ ವ್ಯಕ್ತಿಯು ತನ್ನ ಜೀವನದಲ್ಲಿ ಸುಖ, ಸಂತೋಷ,ಶಾಂತಿ ಮತ್ತು ಆರ್ಥಿಕ ಲಾಭವನ್ನು ಹೊಂದುತ್ತಾನೆ. ಹೀಗಾಗಿ ಆ ವ್ಯಕ್ತಿ ತನ್ನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಯಶಸ್ಸು ಕಾಣುತ್ತಾನೆ.
Read more »
ದಿನಭವಿಷ್ಯ 15-04-2024: ಇಂದು ಮಹಾ ಸಪ್ತಮಿ ಸುಕರ್ಮ ಯೋಗ, ಯಾವ ರಾಶಿಗೆ ಲಾಭ!Somavara Dina Bhavishya In Kannada: 15ನೇ ಏಪ್ರಿಲ್ 2024, ಸೋಮವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುನರ್ವಸು ನಕ್ಷತ್ರ, ಸುಕರ್ಮ ಯೋಗ ಇರಲಿದ್ದು, ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
Read more »
IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐಪಿಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
Read more »
Vipreet Rajyog: ರಾಹು-ಶುಕ್ರರ ಸಂಯೋಗದಿಂದ ಈ ರಾಶಿಯವರಿಗೆ ಕೈ ತುಂಬಾ ಹಣ, ರಾಜಯೋಗShukra Rahu Yuti Vipreet Rajayoga: ಮೀನ ರಾಶಿಯಲ್ಲಿ ಶುಕ್ರ ರಾಹು ಸಂಯೋಗದಿಂದ ವಿಪರೀತ ರಾಜಯೋಗ ನಿರ್ಮಾಣವಾಗಿದೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಮುಂದಿನ ಒಂಬತ್ತು ದಿನ ಮೂರು ರಾಶಿಯ ಜನರಿಗೆ ಜನರಿಗೆ ವೃತ್ತಿ-ವ್ಯವಹಾರದಲ್ಲಿ ಹಠಾತ್ ಆರ್ಥಿಕ ಲಾಭ ಮತ್ತು ಪ್ರಗತಿ ಕಂಡು ಬರಲಿದೆ ಎಂದು ಹೇಳಲಾಗುತ್ತಿದೆ.
Read more »