FIR Against Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ (ಏಪ್ರಿಲ್ 28) ಪೊಲೀಸರಿಗೆ ದೂರು ನೀಡಿದ್ದಾರೆ.
FIR Against Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ ಪೊಲೀಸರಿಗೆ ದೂರು ನೀಡಿದ್ದಾರೆ.ಪ್ರಕರಣದ ವಿಚಾರಣೆಗೆ ವಿಶೇಷ ತನಿಖಾ ತಂಡ ರಚನೆWeight Loss Drinks: 30 ದಿನಗಳಲ್ಲಿ ತೂಕವನ್ನು ಇಳಿಸಬೇಕೇ? ಹಾಗಿದ್ರೆ ಈ ಅದ್ಬುತ ಆರೋಗ್ಯಕರ ಪಾನಿಯಗಳನ್ನು ಕುಡಿಯಿರಿ!ಬಿಡುವಿಲ್ಲದ ಚುನಾವಣೆಯ ನಡುವೆ ಕರ್ನಾಟಕದಲ್ಲಿ ಜೆಡಿಎಸ್‌ಗೆ ಸಂಕಷ್ಟ ಎದುರಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಹಾಗೂ ಜೆಡಿಎಸ್ ಮುಖಂಡ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಮನೆಯಲ್ಲಿರುವ ಇತರ ಆರು ಮನೆ ಸಹಾಯಕರು ಪ್ರಜ್ವಲ್‌ಗೆ ಹೆದರುತ್ತಿದ್ದರು. ರೇವಣ್ಣ ಮತ್ತು ಪ್ರಜ್ವಲ್ ಬಗ್ಗೆ ಎಚ್ಚರದಿಂದಿರಿ ಎಂದು ಪುರುಷ ಉದ್ಯೋಗಿಗಳು ಹೇಳುತ್ತಿದ್ದರು. ಪತ್ನಿ ಭವಾನಿ ಇಲ್ಲದಿದ್ದಾಗಲೆಲ್ಲ ರೇವಣ್ಣ ನನ್ನನ್ನು ಅನುಚಿತವಾಗಿ ಮುಟ್ಟಿ, ಬಟ್ಟೆ ತೊಡಿಸಿ, ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ನಾನು ಅಡುಗೆಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪ್ರಜ್ವಲ್ ನನ್ನನ್ನು ಹಿಂದಿನಿಂದ ತಬ್ಬುತ್ತಿದ್ದನು. ಪ್ರಜ್ವಲ್ ತನಗೆ ಆಯಿಲ್ ಮಸಾಜ್ ಮಾಡಲು ನನ್ನ ಮಗಳನ್ನು ಕರೆದುಕೊಂಡು ಬರುವಂತೆ ಇತರೆ ಉದ್ಯೋಗಿಗಳಿಗೆ ಹೇಳುತ್ತಿದ್ದ.
ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಅವರು,ತನಿಖೆಯ ಮೂಲಕ ಎಲ್ಲಾ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪೆಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸುವ ಪ್ರಶ್ನೆ ಬರುವುದಿಲ್ಲ. ಆದ್ದರಿಂದ ತನಿಖೆಯ ವರದಿ ಸಂಪೂರ್ಣವಾಗಿ ಹೊರ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದರು ಅವರು.
FIR Against Prajwal Revanna HD Revanna Prajwal Revanna Video Case SIT For Prajwal Revanna Video Case
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ : ಕೂಡಲೇ ಬಂಧನಕ್ಕೆ ಆಗ್ರಹPrajwal Revanna pen drive case: ಹಾಸನ ಜೆಡಿಎಸ್ ಸಂಸದ ಕೀಚಕ ಹಾಗೂ ಕಾಮುಕ ಪ್ರಜ್ವಲ್ ರೇವಣ್ಣ ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ವೇಸೆಗಿ ಮಾನಭಂಗ ಮಾಡಿ ಅತ್ಯಂತ ಕೀಳು ಮಟ್ಟದಿಂದ ಅವರನ್ನು ಅವಮಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವನನ್ನು ಬಂದಿಸಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಯಿಸಲಾಯಿತು.
Read more »
Hassan PenDrive Case: SIT ತನಿಖೆ ಆದೇಶಕ್ಕೂ ಮುನ್ನವೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ!ಹಾಸನದ ಅಶ್ಲೀಲ ವಿಡಿಯೋ ತುಣುಕು ಪ್ರಕರಣದ ತನಿಖೆಗೆ ಆದೇಶಿಸಿ ರಾಜ್ಯ ಸರ್ಕಾರವು SIT ರಚಿಸಿದೆ. ಆದರೆ ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ.
Read more »
ಪ್ರಜ್ವಲ್ ರೇವಣ್ಣ ಮುಸ್ಲಿಂ ಆಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದರು ಎನಿಸುತ್ತದೆBhavya Narasimha Murthy:ರೇಪಿಸ್ಟ್ ಗಳ ವಿರುದ್ಧ ಮೋದಿ ಒಂದು ಸಲವು ಮಾತನಾಡಿಲ್ಲ. ಬಿಜೆಪಿ ಮುಖಂಡ ದೇವರಾಜೆ ಗೌಡ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಬೇಡಿ ಲೈಂಗಿಕ ಹಗರಣದ ವಿಡಿಯೋಗಳು ಇವೆ ಎಂದು ಮೋದಿ ಅವರಿಗೆ ಪತ್ರ ಬರೆದಿದ್ದರು. ಆದರೂ ಮೈತ್ರಿ ಮಾಡಿ ಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.
Read more »
ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Read more »
ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ.
Read more »
Mehbooba Mufti On Zee: महबूबा मुफ्ती से Exclusive बातचीतMehbooba Mufti On Zee: जम्मू-कश्मीर की पूर्व मुख्यमंत्री और PDP नेता महबूबा मुफ्ती ने ZEE NEWS से Watch video on ZeeNews Hindi
Read more »